No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತೀಯ ಸೇನೆಗೆ ಬಂತು ಆನೆ ಬಲ: ಭರತ ಭೂಮಿ ಸ್ಪರ್ಷಿಸಿದ ರಫೇಲ್ ಯುದ್ದ ವಿಮಾನಗಳು

kalpa News by kalpa News
July 29, 2020
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹರಿಯಾಣ: ಭಾರತೀಯರ ಬಹುವರ್ಷಗಳ ಕನಸು ಇಂದು ನನಸಾಗಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್‌ ನಿರ್ಮಿಸಿರುವ ರಫೇಲ್ ಯುದ್ಧ ವಿಮಾನಗಳು ಭಾರತದ ಭೂಮಿಯನ್ನು ಸ್ಪರ್ಷಿಸಿವೆ.

ಇಂದು ಮಧ್ಯಾಹ್ನ 3.14ಕ್ಕೆ ಹರಿಯಾಣಾದ ಅಂಬಾಲಾ ವಾಯುನೆಲೆಗೆ ಮೊದಲ ಹಂತದ ಐದು ವಿಮಾನಗಳು ಬಂದಿಳಿದಿದ್ದು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಬರಮಾಡಿಕೊಂಡಿದ್ದಾರೆ.

#WATCH Water salute given to the five Rafale fighter aircraft after their landing at Indian Air Force airbase in Ambala, Haryana. #RafaleinIndia pic.twitter.com/OyUTBv6qG2

— ANI (@ANI) July 29, 2020

ಫ್ರಾನ್ಸ್‌ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಾಫೆಲ್ ಫೈಟರ್ ಜೆಟ್ ವಿಮಾನಗಳು ಇದಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಕಿ ಎರಡು ವಿಮಾನಗಳು 2 ಸೀಟರ್ ತರಬೇತಿ ವಿಮಾನಗಳಾಗಿದ್ದು, 3 ಸಿಂಗಲ್ ಸೀಟರ್ ಫೈಟರ್ ಜೆಟ್’ಗಳಾಗಿವೆ.

#WATCH: Five #Rafale jets in the Indian airspace, flanked by two Su-30MKIs (Source: Raksha Mantri's Office) pic.twitter.com/hCoybNQQOv

— ANI (@ANI) July 29, 2020

ಫ್ರಾನ್ಸ್‌’ನಿಂದ ಹೊರಟು ಯುಎಇಯ ಅಲ್-ಧಫ್ರಾ ವಾಯುನೆಲೆಯಲ್ಲಿ ವಿಶ್ರಾಂತಿಗಾಗಿ ತಂಗಿದ್ದ ರಫೇಲ್ ಪೈಲಟ್‌ಗಳು ಮಂಗಳವಾರ ಅಲ್ಲಿಂದ ಅಂಬಾಲದತ್ತ ಪ್ರಯಾಣ ಶುರು ಮಾಡಿತ್ತು. ಮಾರ್ಗ ಮಧ್ಯೆಯೇ 30 ಸಾವಿರ ಅಡಿ ಎತ್ತರದಲ್ಲಿ ಯುದ್ಧ ವಿಮಾನಗಳಿಗೆ ಇಂಧನ ಪೂರೈಸಿದ್ದು ಭಾರತದ ಮಟ್ಟಿಗೆ ಇದೊಂದು ಮಹತ್ವದ ಸಾಧನೆಯೇ ಆಗಿದೆ.

INS Kolkata Delta63: Arrow leader (flying #Rafale),welcome to Indian Ocean
Rafale leader: Many thanks. Most reassuring to have an Indian warship guarding seas
INS Kolkata: May you touch the sky with glory. Happy landings
Rafale leader: Wish you fair winds. Happy hunting. Over&out https://t.co/WlEyiZTtg5

— ANI (@ANI) July 29, 2020

ಫೈಟರ್ ಜೆಟ್‌ಗಳು ದಕ್ಷಿಣ ಫ್ರಾನ್ಸ್‌ನ ಬೋರ್ಡಾಕ್ಸ್‌ ನಗರದ ಮೆರಿಗ್ನಾಕ್ ವಾಯು ನೆಲೆಯಿಂದ ಜುಲೈ 27ರಂದು ಭಾರತದತ್ತ ಮುಖ ಮಾಡಿದ್ದವು. ಬಳಿಕ 7 ತಾಸಿನ ಪ್ರಯಾಣ ಮುಗಿಸಿ, ಮಂಗಳವಾರ ಯುಎಇಯ ಅಲ್ ದಫ್ರಾ ನೆಲೆಯಲ್ಲಿ ಸುರಕ್ಷಿತವಾಗಿ ಇಳಿದಿದ್ದವು. ಅಲ್ಲಿ ಯುದ್ಧ ವಿಮಾನಗಳ ಪೈಲಟ್’ಗಳು ವಿಶ್ರಾಂತಿ ಪಡೆದು, ಯುದ್ಧವಿಮಾನಕ್ಕೆ ಇಂಧನ ತುಂಬಿಸಿಕೊಂಡಿದ್ದರು.

Get In Touch With Us info@kalpa.news Whatsapp: 9481252093

Tags: Fighter JetFranceIndianAirForceKannada News WebsiteLatest News KannadaNational NewsRafaleRafaleInIndiaಫೈಟರ್ ಜೆಟ್‌ಫ್ರಾನ್ಸ್ರಫೇಲ್ ಯುದ್ದ ವಿಮಾನ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಯರಿಗೆ ರೋಗ ನಿರೋಧಕ ಶಕ್ತಿ ಅಧಿಕ, ಜೊತೆಗೆ ಆತ್ಮಸ್ಥೈರ್ಯವೂ ಇದ್ದರೆ ಕೊರೋನಾ ಅಪಾಯವಲ್ಲ: ಡಾ. ಕಜೆ

Next Post

ಕರ್ನಾಟಕವನ್ನು ಜಾಗತಿಕ ಬಿಟಿ ಹಬ್ ಮಾಡಲು ಸರ್ವ ಕ್ರಮ: ಸಿಎಂ ಯಡಿಯೂರಪ್ಪ

kalpa News

kalpa News

Next Post

ಕರ್ನಾಟಕವನ್ನು ಜಾಗತಿಕ ಬಿಟಿ ಹಬ್ ಮಾಡಲು ಸರ್ವ ಕ್ರಮ: ಸಿಎಂ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL