ಕಲ್ಪ ಮೀಡಿಯಾ ಹೌಸ್ | ಹರಿದ್ವಾರ |
ಪಿಕಪ್ ವ್ಯಾನ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ದುರ್ಮರಣ ಹೊಂದಿರುವ ಘಟನೆ ಗಜ್ ರೌಲಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಉತ್ತರ ಪ್ರದೇಶದ ಹರಿದ್ವಾರದಿಂದ 17 ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭಿವಿಸಿದ್ದು, 10 ಜನ ಮೃತಪಟ್ಟು 7 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Also read: ಹಾಸನ ಜಿಲ್ಲೆಯಲ್ಲಿ ಲಘು ಭೂಕಂಪ: ಬೆಚ್ಚಿ ಬಿದ್ದ ಜನತೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post