No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹರಿಯಾಣ ರೈತರ ಪ್ರತಿಭಟನೆ | ದೆಹಲಿ ಪೊಲೀಸರನ್ನು ಹಿಮ್ಮೆಟ್ಟಿಸಲು ಎಂತಹ ಖತರ್ನಾಕ್ ಪ್ಲಾನ್ ಮಾಡಿದ್ದಾರೆ ನೋಡಿ

ಅಬ್ಬಬ್ಬಾ! ಮೋದಿ ವಿರುದ್ಧ ರೈತರ ಹೆಸರಿನಲ್ಲಿ ಪ್ರತಿಭಟನೆ | ಸಿದ್ದತೆ ಕಂಡು ದಂಗಾದ ಭದ್ರತಾ ಸಿಬ್ಬಂದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 12, 2024
in ರಾಷ್ಟ್ರೀಯ
0
ಹರಿಯಾಣ ರೈತರ ಪ್ರತಿಭಟನೆ | ದೆಹಲಿ ಪೊಲೀಸರನ್ನು ಹಿಮ್ಮೆಟ್ಟಿಸಲು ಎಂತಹ ಖತರ್ನಾಕ್ ಪ್ಲಾನ್ ಮಾಡಿದ್ದಾರೆ ನೋಡಿ

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹರಿಯಾಣ  |

ಪ್ರಧಾನಿ ನರೇಂದ್ರ ಮೋದಿ PM Narendra Modi ಸರ್ಕಾರದ ವಿರುದ್ಧ ಹರಿಯಾಣ ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಇವರುಗಳು ನವದೆಹಲಿ ಕಡೆಗೆ ಹೊರಟಿದ್ದಾರೆ.

ಒಂದೆಡೆ ದೆಹಲಿ ಕಡೆಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಸಿದ್ದತೆ ನಡೆಸಿದ್ದಾರೆ. ಆದರೆ ತಮ್ಮನ್ನು ಎದುರಿಸಲು ಪ್ರತಿಭಟನಾಕಾರರು ಮಾಡಿಕೊಂಡಿರುವ ಖತರ್ನಾಕ್ ಸಿದ್ದತೆ ಕಂಡು ಭದ್ರತಾ ಸಿಬ್ಬಂದಿ ದಂಗಾಗಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್, Hariyana CM Manohar Lal Kattar ಪ್ರತಿಭಟನಾಕಾರರು ಯಾವುದೇ ರೀತಿಯ ಆಯುಧ ತಗೆದುಕೊಂಡು ಹೋಗುವುದನ್ನು ಸಹಿಸಲ್ಲ ಎಂದಿದ್ದಾರೆ.

Also read: ಉತ್ತರಾಖಂಡ್ ಗಲಭೆ | ಬೆಂಕಿ ಹಚ್ಚಿದವರ ಮನೆಗೆ ಬುಲ್ಡೋಜರ್ | ಸಿದ್ದತೆ ಅಂತಿಮ

ಗುಪ್ತಚರ ಇಲಾಖೆಯ ಮಾಹಿತಿಯಂತೆ, 5000 ಟ್ರಾಕ್ಟರ್ ಜೊತೆಯಲ್ಲಿ 25000 ಪ್ರತಿಭಟನಾಕಾರರು ದೆಹಲಿ ಕಡೆ ಹೊರಟಿದ್ದಾರೆ. ಅತ್ಯಂತ ಪ್ರಮುಖ ವಿಚಾರ ಎಂದರೆ, ಪೊಲೀಸರ ಬ್ಯಾರಿಕೇಡ್‌ಗಳನ್ನು ಮುರಿಯಲು ಟ್ರಾಕ್ಟರ್‌ಗಳಿಗೆ ಹೈಡ್ರಾಲಿಕ್ ಉಪಕರಣಗಳನ್ನು ಅಳವಡಿಸಲಾಗಿದೆ. ಅಶ್ರುವಾಯು ಶೆಲ್‌ಗಳ ವಿರುದ್ಧ ಹೋರಾಡಲು ಬೆಂಕಿ-ನಿರೋಧಕ ಹಾರ್ಡ್-ಶೆಲ್ ಟ್ರೇಲರ್‌ಗಳನ್ನು ಸಿದ್ಧಪಡಿಕೊಂಡಿದ್ದು, ಪೊಲೀಸರ ತಡೆ ಪ್ರಯತ್ನ ವಿಫಲಗೊಳಿಸಲು ಎಲ್ಲ ತಯಾರಿ ಅವರು ಮಾಡಿಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: HariyanaHariyana CM Manohar Lal KattarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra Modiಪ್ರಧಾನಿ ನರೇಂದ್ರ ಮೋದಿಹರಿಯಾಣಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್
Share204Tweet123Send
Previous Post

ಉತ್ತರಾಖಂಡ್ ಗಲಭೆ | ಬೆಂಕಿ ಹಚ್ಚಿದವರ ಮನೆಗೆ ಬುಲ್ಡೋಜರ್ | ಸಿದ್ದತೆ ಅಂತಿಮ

Next Post

ಪಾಕಿಸ್ತಾನಿ ಜನರೇ ಭಾರತದ ದೊಡ್ಡ ಆಸ್ತಿ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಾಕಿಸ್ತಾನಿ ಜನರೇ ಭಾರತದ ದೊಡ್ಡ ಆಸ್ತಿ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಹೇಳಿಕೆ

ಪಾಕಿಸ್ತಾನಿ ಜನರೇ ಭಾರತದ ದೊಡ್ಡ ಆಸ್ತಿ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL