ಕಲ್ಪ ಮೀಡಿಯಾ ಹೌಸ್ | ಹಾಸನ |
ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮದ ಸುತ್ತಮುತ್ತ ಲಘು ಭೂಕಂಪನ Light Earthquake ಸಂಭವಿಸಿದೆ. ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ ಎನ್ನಲಾಗಿದೆ
ಬೆಳಗ್ಗೆ 4.52ರ ಸುಮಾರಿಗೆ ಭೂಮಿ ನಡುಗಿದ ಅನುಭವ ಆಗಿದ್ದು, ಜನರೆಲ್ಲಾ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಭೂಕಂಪಕ್ಕೆ ನಿದ್ದೆಯಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮನೆಗಳಲ್ಲಿ ಬಿರುಕು ಬಿಟ್ಟಿದೆ ಎಂದು ತಿಳಿದುಬಂದಿದೆ.
Also read: ಗಯಾ, ಕಾಶಿ ಕ್ಷೇತ್ರಗಳಲ್ಲಿ ಶ್ರಾದ್ಧ ಕಾರ್ಯ ಮಾಡಲಿಚ್ಛಿಸುವವರಿಗೆ ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post