ಕಲ್ಪ ಮೀಡಿಯಾ ಹೌಸ್ | ಹಾಸನ |
ಜಿಲ್ಲೆಯ ಮಳೆ ಮತ್ತು ಗಾಳಿಯ ಅಬ್ಬರ ಮುಂದುವರಿದಿದ್ದು ಗಾಳಿಗೆ ಬೈಕ್ ಮೇಲೆ ಮರ ಬಿದ್ದು ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲೂಕು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (40) ಮೃತ ದುರ್ದೈವಿ. ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಘಟನೆ ಸಂಭವಿಸಿದೆ.
Also read: ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದು, ವೀರೇಂದ್ರ ಹೆಗ್ಡೆ ಅವರನ್ನು ಅಭಿನಂದಿಸಿದ ಶಾಸಕ ಹಾಲಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post