No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ರಾಮನಗರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ 26 ಕೋಟಿ ರೂ. ದುರ್ಬಳಕೆ : ಹೆಚ್‌ಡಿಕೆ ಗಂಭೀರ ಆರೋಪ

kalpa News by kalpa News
February 14, 2022
in ಹಾಸನ
0
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹಾಸನ |

ರಾಮನಗರ ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಹೋದಾಗ ಈ ಹಗರಣದ ಮಾಹಿತಿ ಸಿಕ್ಕಿತು. ರಾಮನಗರ ಮತ್ತು ಮಂಡ್ಯ ಪ್ರಾಧಿಕಾರದಲ್ಲಿ ಇಷ್ಟು ಪ್ರಮಾಣಾ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತು ಎಂದರು.

ಬ್ಯಾಂಕ್ʼನಲ್ಲಿ ಠೇವಣಿ ಮಾಡಿದ್ದೇವೆ ಎಂದು ಹೇಳಿಕೊಂಡು ಹಣ ಹೊಡೆದಿದ್ದಾರೆ. ಇದು ಯಾರಿಂದ ಆಗಿದೆ? ಈ ಹಣ ಎಲ್ಲಿ ಹೋಗಿದೆ? ಯಾರು ಬಳಕೆ ಮಾಡಿದ್ದಾರೆ? ಎನ್ನುವುದು ತನಿಖೆ ನಡೆದರೆ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾಂಗ್ರೆಸ್ ನಾಯಕರು ಈಗಿನ ಈಗಿನ ಬಿಜೆಪಿ ಸರಕಾರವನ್ನು ಲೂಟಿ ಸರಕಾರ ಎಂದು ಕರೆಯುತ್ತಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರೂ ಈವರೆಗೆ ಒಂದೇ ಒಂದು ರೂಪಾಯಿ ಹಣ ವಾಪಸ್ ಬಂದಿಲ್ಲ. ಈ ವಿಷಯವನ್ನು ನಾನು ಸಿದ್ದರಾಮಯ್ಯ ಅವರ ಸರಕಾರವಿದ್ದಾಗಲೂ ಗಮನಕ್ಕೆ ತಂದಿದ್ದೆ. ರಾಜ್ಯದ ವಿವಿಧ ಇಲಾಖೆಗಳ ಹಣವನ್ನು ಖಾಸಗಿ ಬ್ಯಾಂಕ್ʼಗಳಲ್ಲಿ ಠೇವಣಿ ಇಡಲಾಗಿದ್ದು, ಆ ಹಣವನ್ನು ಖಜಾನೆಗೆ ವಾಪಸ್ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದೆ. ಆದರೆ ಅವರು ಏನನ್ನು ಮಾಡಲಿಲ್ಲ ಎಂದು ಕುಮಾರಸ್ವಾಮಿ ಅವರು ದೂರಿದರು.

ಅಂದು ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರಾಗಿದ್ದವರಿಗೆ, ಆರೋಪಕ್ಕೆ ಗುರಿಯಾದವಿಗೆ ಮತ್ತೆ ಉತ್ತಮ ಇಲಾಖೆಯಲ್ಲಿ ದೊಡ್ಡ ದೊಡ್ಡ ಹುದ್ದೆ ನೀಡಲಾಯಿತು. ರಾಜ್ಯದಲ್ಲಿ ಸರಕಾರದ ಹಣ ಯಾವ ರೀತಿಯಲ್ಲಿ ಲೂಟಿ ಆಗುತ್ತಿದೆ ಎನ್ನುವುದಕ್ಕೆ ಇದೊಂದು ಸಾಕ್ಷಿ ಎಂದು ಅವರು ಹೇಳಿದರು.

ಇನ್ನು ರಾಜ್ಯದ ಬಿಜೆಪಿ ಸರಕಾರದ ಬಗ್ಗೆ ಚರ್ಚೆ ಮಾಡುವುದರಲ್ಲಿ ಅರ್ಥವೇ ಇಲ್ಲ. ಈ ಸರಕಾರ ಯಾವ ರೀತಿ ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನರೇಂದ್ರ ಮೋದಿ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ, ಎಲ್ಲವನ್ನೂ ನಿಲ್ಲಿಸಿದ್ದೇವೆ ಎನ್ನುತ್ತಾರೆ. ಆದರೆ ಎಲ್ಲವೂ ಹೇಗೆ ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ವರ್ಷ ಐವತ್ತು ಸಾವಿರ ಕೋಟಿ ರೂ. ಸಾಲಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಜಿಎಸ್ʼಟಿಯಲ್ಲಿ ನಮ್ಮ ಪಾಲನ್ನು ಕೊಡದ ಕೇಂದ್ರ ಸರಕಾರ ಸಾಲ ಮಾಡಿ ಎಂದು ರಾಜ್ಯಕ್ಕೆ ಹೇಳುತ್ತಿದೆ. ರಾಜ್ಯದಲ್ಲಿ ಕೇಂದ್ರದಲ್ಲಿ ಅರ್ಥಿಕ ಶಿಸ್ತು ಕಾಣುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Former CM HD KumaraswamyHasanaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿಹಾಸನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

2022ರ ಮೊದಲ ಉಪಗ್ರಹ PSLV-C52 ಉಡಾವಣೆ ಯಶಸ್ವಿ : ಇಸ್ರೋ

Next Post

ಹಿಜಾಬ್ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

kalpa News

kalpa News

Next Post

ಹಿಜಾಬ್ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL