No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ಮಿಡಿದ ‘ತಾಯಿಯಾಗುವುದೆಂದರೆ’…

ಪೂಜಾ ರಘುನಂದನ್ ಅವರ ಏಕವ್ಯಕ್ತಿ ರಂಗ ಪ್ರದರ್ಶನ ಯಶಸ್ವಿ

kalpa News by kalpa News
December 12, 2022
in ಹಾಸನ
0
ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ಮಿಡಿದ ‘ತಾಯಿಯಾಗುವುದೆಂದರೆ’…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹಾಸನ  |

ಕರ್ನಾಟಕದಾತ್ಯಂತ ಅನೇಕ ಪ್ರದರ್ಶನಗಳನ್ನು ನೀಡುತ್ತಾ ಕರ್ನಾಟಕ ರಂಗಭೂಮಿಯಲ್ಲಿಯೇ ಒಂದು ಇತಿಹಾಸವನ್ನು ಸ್ಥಾಪಿಸುತ್ತಿರುವ ರಂಗಹೃದಯ ಕಲಾತಂಡ ಹಾಸನ ಪ್ರಸ್ತುತಿಪಡಿಸುವ ಪೂಜಾ ರಘುನಂದನ್ ಅಭಿನಯ ಹಾಗೂ ಕೃಷ್ಣಮೂರ್ತಿ ಕವತ್ತಾರ್ ಅವರ ನಿರ್ದೇಶನದ “ತಾಯಿಯಾಗುವುದೆಂದರೆ” ಏಕವ್ಯಕ್ತಿ ರಂಗ ಪ್ರದರ್ಶನದ 10ನೇ ರಂಗ ಪ್ರಯೋಗವು ಕ್ಯಾನ್ಸರ್ ಹಾಗೂ ಇನ್ನಿತರ ಗುಣಪಡಿಸಲಾಗದ ರೋಗಿಗಳ ಆರೈಕೆಯ ಸಹಾಯಾರ್ಥವಾಗಿ ಧನಸಂಗ್ರಹಣೆ ಮಾಡುವ ಉದ್ದೇಶದಿಂದ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್, ಹಿಮ್ಸ್ ಹಾಗೂ ರೋಟರಿ ಕ್ಲಬ್ ಹಾಸನ್ ಹೊಯ್ಸಳ ಸಹಯೋಗದೊಂದಿಗೆ ಹಾಸನ ನಗರದ ಶಾಂತಿಗ್ರಾಮ ಸಮೀಪವಿರುವ ಕೃಷಿ ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಸಭಾಂಗಣದಲ್ಲಿ ನಂ. 28ರಂದು ನಡೆದ ನಾಟಕ ಪ್ರದರ್ಶನ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ತಾಯ್ತನದ ತುಮುಲಗಳು ಮತ್ತು ಭಾವನೆಗಳ ಸ್ವಂತ ಅನುಭವವನ್ನು “ತಾಯಿಯಾಗುವುದೆಂದರೆ” ನಾಟಕದ ಮೂಲಕ ಪೂಜಾ ರಘುನಂದನ್ ಏಕ ವ್ಯಕ್ತಿ ರಂಗ ಪ್ರಯೋಗದ ಮೂಲಕ ಅತ್ಯದ್ಬತವಾಗಿ ಪ್ರದರ್ಶನಗೊಂಡು ಕೃಷಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮನ್ನಣೆಗಳಿಸಿತು. ಇವತ್ತಿನ ಸಮಾಜದಲ್ಲಿ ಪ್ರತಿಯೊಬ್ಬರು ತಪ್ಪದೇ ವೀಕ್ಷಣೆ ಮಾಡಲೇಬೇಕಾದ ನಾಟಕ ಇದಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಎಸ್.ಎನ್ ವಾಸುದೇವನ್ ಅವರು ರಂಗಪ್ರಯೋಗವನ್ನು ವೀಕ್ಷಿಸಿ ನಂತರ ಮಾತನಾಡುತ್ತಾ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಹಾಸನ ಶಾಖೆಯ ಸ್ಥಳೀಯ ಸಂಚಾಲಕರು ಮತ್ತು ಉಪಾಧ್ಯಕ್ಷರಾದ ಡಾ. ಸುಧೀರ್ ಬಿ ಬೆಂಗಳೂರ ರವರು 1 ಘಂಟೆ 10 ನಿಮಿಷ ನಡೆದ “ತಾಯಿಯಾಗುವುದೆಂದರೆ” ಏಕ ವ್ಯಕ್ತಿ ರಂಗ ಪ್ರಯೋಗವನ್ನು ವಿಕ್ಷೀಸಿ ಮಾತನಾಡುತ್ತ ಪೂಜಾ ರಘುನಂದನ್ ರವರು ತಮ್ಮ ಜೀವನದ ಏಳು ಬೀಳುಗಳನ್ನು ಪಾತ್ರಧಾರಿಗಳ ಮೂಲಕ ತನ್ನ ಜೀವನವನ್ನೇ ನೋಡುವ ಸೌಭಾಗ್ಯ ಕೇಲವರಿಗೆ ಲಭಿಸಿದೆ ಆದರೆ ರಂಗಸಜ್ಜಿಕೆಯಲ್ಲಿ ತಾನು ಅನುಭವಿಸಿದ ನೋವು, ನಲಿವು, ನಿಂದನೆ, ತ್ಯಾಗ ಪರಿಶ್ರಮಗಳನ್ನು ತಾನೇ ಅಭಿನಯಿಸಿ ಪ್ರೇಕ್ಷಕರಿಗೆ ತೋರಿಸುತ್ತಿರುವ ಕಲಾವಿದೆಯೆಂದರೆ ಬಹುಶಃ ಪೂಜಾ ರಘುನಂದನ್ ಮೊದಲಿಗರು ಎಂದರೆ ತಪ್ಪಾಗಲಾರದು, ಇವತ್ತಿನ ಸಮಾಜದಲ್ಲಿ ತುಂಬ ಜನ ಹಣಗಳಿಸುವ ಕಡೆ ಹೆಚ್ಚು ಗಮನ ಹರಿಸುತ್ತಾರೆ ಆದರೆ ಪೂಜಾ ರಘುನಂದನ್ ರವರು ಹಿಮ್ಸ್ ಮತ್ತು ಎಸ್.ವಿ.ವೈಎಂ ಅನುಷ್ಟಾನ ಮಾಡುತ್ತಿರುವ ಮನೆ ಆಧಾರಿತ ಉಪಶಮನ ಆರೈಕೆ ಕಾರ್ಯಕ್ರಮದ ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿರುವ ಕ್ಯಾನ್ಸರ್, ಕಿಡ್ನಿ ತೊಂದರೆ, ಸ್ಟ್ರೋಕ್ ಇತ್ಯಾಧಿ ದೀರ್ಘಾವದಿ ಖಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳ ಶುಶ್ರೂಷೆಗಾಗಿ ಧನ ಸಂಗ್ರಹಿಸಲು “ತಾಯಿಯಾಗುವುದೆಂದರೆ” ನಾಟಕವನ್ನು ಸಮರ್ಪಿಸುತ್ತಿದ್ದಾರೆ ಇವರ ಮತ್ತು ಇವರ ಕಲಾ ತಂಡ ರಂಗಹೃದಯದ ಸೇವಾ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.

“ತಾಯಿಯಾಗುವುದೆಂದರೆ” ನಾಟಕದಲ್ಲಿ ಕೃಷಿ ಕಾಲೇಜು ಸಹಾಯಕ ಪ್ರಾದ್ಯಾಪಕರು ಮತ್ತು ವಿದ್ಯಾರ್ಥಿ ಕಲ್ಯಾಣ ನಿಧಿ ನಿರ್ದೇಶಕರಾದ ಡಾ. ಶಶಿಕಿರಣ್ ಹಾಗು ಅರಣ್ಯಶಾಸ್ತ್ರ ಮತ್ತು ಪರಿಸರ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಘವೇಂದ್ರ ಹಾಗೂ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ವರ್ಗ, ಬೋಧಕೇತರ ಸಿಬ್ಬಂದಿ , ಹಿಮ್ಸ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಸಿಬ್ಬಂದಿಗಳು ಹಾಗೂ ರೋಟರಿ ಕ್ಲಬ್ ಆಫ್ ಹಾಸನ್ ಹೊಯ್ಸಳ ಅಧ್ಯಕ್ಷರಾದ ರೊ. ರಘುನಂದನ್ ಮತ್ತು ರೊ. ಮೋಹನ್ ಡಿ ಹಾಗೂ ರೋಟರಿ ಹಾಸನ ಹೊಯ್ಸಳ ಕ್ಲಬ್ ನ ಸದಸ್ಯರುಗಳು ಸೇರಿದಂತೆ ಸುಮಾರು 700 ಜನ “ತಾಯಿಯಾಗುವುದೆಂದರೆ” ನಾಟಕವನ್ನು ವೀಕ್ಷಿಸಿ ಇಂತಹ ಪ್ರತಿಭೆ ಮತ್ತು ಸೇವಾ ಮನೋಭಾವ ಇರುವವರನ್ನು ಬೆಳೆಸಬೇಕು ಎಂದು ಸಭಾಂಗಣದಲ್ಲಿದ್ದ ಎಲ್ಲರೂ ಎದ್ದುನಿಂತು ಪೂಜಾ ರಘುನಂದನ್‌ರಿಗೆ ಚಪ್ಪಾಳೆಯೊಂದಿಗೆ ಅಭಿನಂದಿಸಿದರು.
ಹಾಗೂ ಉಪಶಮನ ಆರೈಕೆ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರು ಆರ್ಥಿಕ ಸಹಾಯ ನೀಡುವುದಾಗಿ ತಿಳಿಸಿದ್ದರು. ಅದರಂತೆ ದಿನಾಂಕ ಡಿ.10ರಂದು ಕೃಷಿ ಕಾಲೇಜಿನಲ್ಲಿ ನಡೆದ ಸಮಾರಂಭ ಒಂದರಲ್ಲಿ ನಾಟಕ ಪ್ರದರ್ಶನದಿಂದ ಸಂಗ್ರಹಿತಗೊಂಡ ಒಂದು ಲಕ್ಷ ರೂಪಾಯಿಗಳ (1,00,000 ) ಚೆಕ್ ಅನ್ನು ಪೂಜಾರಘುನಂದನ್ ಅವರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮುಮೆಂಟ್ಗೆ ಹತ್ತಾಂತರಿಸಲಾಯಿತು.

ರಂಗಭೂಮಿಯಿಂದ ಸಾಮಾಜಿಕ ಕೈಂಕರ್ಯ ಮಾಡುತ್ತಿರುವ ಪೂಜಾ ರಘುನಂದನ್ ಅವರ ಈ ಸೇವಾ ಕಾರ್ಯಕ್ಕೆ ಎಲ್ಲೆಡೆಯಿಂದಲೂ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HasanaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹಾಸನ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೂವರ ಸಾವು

Next Post

ಪರಿಸರ ಸಂರಕ್ಷಣೆಯನ್ನು ಧ್ಯೇಯವನ್ನಾಗಿಟ್ಟುಕೊಂಡು ಕಾರ್ಯೋನ್ಮುಖರಾಗಿ: ಚಂದ್ರಶೇಖರ್ ಕರೆ

kalpa News

kalpa News

Next Post
ಪರಿಸರ ಸಂರಕ್ಷಣೆಯನ್ನು ಧ್ಯೇಯವನ್ನಾಗಿಟ್ಟುಕೊಂಡು ಕಾರ್ಯೋನ್ಮುಖರಾಗಿ: ಚಂದ್ರಶೇಖರ್ ಕರೆ

ಪರಿಸರ ಸಂರಕ್ಷಣೆಯನ್ನು ಧ್ಯೇಯವನ್ನಾಗಿಟ್ಟುಕೊಂಡು ಕಾರ್ಯೋನ್ಮುಖರಾಗಿ: ಚಂದ್ರಶೇಖರ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL