ಕಲ್ಪ ಮೀಡಿಯಾ ಹೌಸ್ | ಹಾಸನ |
ಮೈಸೂರು ದಸರಾದಲ್ಲಿ Mysore Dasara ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ Arjuna ಒಂಟಿ ಸಲಗದ ದಾಳಿಯಿಂದಾಗಿ ಸಾವನ್ನಪ್ಪಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ಸಂದರ್ಭದಲ್ಲಿ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಗುತ್ತಿದ್ದ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದ ಪರಿಣಾಮ ಅರ್ಜುನ ಮೃತಪಟ್ಟಿದೆ ಎನ್ನಲಾಗಿದೆ.

Also read: ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ 525 ಕೋಟಿ ರೂ. ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ











Discussion about this post