No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಹಾಸನಾಂಬೆ ಉತ್ಸವಕ್ಕೆ ಕ್ಷಣಗಣನೆ | ಇಂದಿನಿಂದ ನವೆಂಬರ್ 3ರವರೆಗೆಗೆ ಭಕ್ತರಿಗೆ ದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 24, 2024
in ಹಾಸನ
0
ಅಕ್ಟೋಬರ್ 13ರಿಂದ ಹಾಸನಾಂಬೆ ದೇವಿ ದರ್ಶನ: ಭಕ್ತರಿಗೆ ಎಷ್ಟು ದಿನ ಪ್ರವೇಶಕ್ಕೆ ಅವಕಾಶ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾಸನ  |

ಒಂಬತ್ತು ದಿನಗಳ ಕಾಲ ನಡೆಯಲಿರುವ ಹಾಸನಾಂಬೆ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಮುಖ್ಯ ಅರ್ಚಕ ನಾಗರಾಜ್ ನೇತೃತ್ವದ ಎಂಟು ಪುರೋಹಿತರ ಗುಂಪಿನ ನಿರಂತರ ಧಾರ್ಮಿಕ ಕ್ರಿಯೆಗಳ ನಡುವೆ ಪ್ರಸಿದ್ಧ ಅಧಿದೇವತೆ ಹಾಸನಾಂಬ ದೇವಸ್ಥಾನದ #Hassanambe Temple ಬಾಗಿಲು ತೆರೆಯಲಿದೆ.

ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ. ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಈ ನಡುವೆ ನೈವೇದ್ಯದ ಸಂದರ್ಭ ಹೊರತುಪಡಿಸಿ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ದೇಗುಲದ ಪ್ರಧಾನ ಅರ್ಚಕರು ಮಾಹಿತಿ ನೀಡಿದ್ದಾರೆ.

ಸಾಮಾನ್ಯ ಸರತಿ ಸಾಲು, ವಿಐಪಿ ಪಾಸ್ ಹೊಂದಿರುವ ಭಕ್ತರು ಮತ್ತು ವಿಐಪಿಗಳ ವಾಹನಗಳಿಗೆ ಪ್ರವೇಶ ಮತ್ತು ನಿರ್ಗಮನ ಜಿಲ್ಲಾಡಳಿತ ವ್ಯವಸ್ಥಿತಗೊಳಿಸಿದೆ. ಎಲ್ಲಾ ಭಕ್ತರಿಗೆ ಲಡ್ಡು ಮತ್ತು ಪ್ರಸಾದವನ್ನು ವಿತರಿಸಲು ದೇವಾಲಯದ ಪಕ್ಕದಲ್ಲಿ 24 ಕೌಂಟರ್‌ಗಳನ್ನು ಸ್ಥಾಪಿಸಿದೆ. ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: HassanHassanambe TempleKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಹಾಸನಹಾಸನಾಂಬ ದೇವಸ್ಥಾನ
Share196Tweet123Send
Previous Post

ತಂತ್ರಜ್ಞಾನದ ಜಾಣತನದೊಂದಿಗೆ ಆರ್ಥಿಕ ಹೂಡಿಕೆಯ ಅರಿವನ್ನು ವಿಸ್ತರಿಸಿಕೊಳ್ಳಿ‌: ಡಾ. ವಿಜಯಕುಮಾರ್

Next Post

ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು: ಶಾಸಕ ಬಿ.ಕೆ. ಸಂಗಮೇಶ್ವರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು: ಶಾಸಕ ಬಿ.ಕೆ. ಸಂಗಮೇಶ್ವರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 22, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

April 22, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL