No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Sunday, October 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ : ಜಿಲ್ಲಾಧಿಕಾರಿ

kalpa News by kalpa News
August 20, 2021
in ಹಾಸನ
0
ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ : ಜಿಲ್ಲಾಧಿಕಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಹಾಸನ: ಡಿ. ದೇವರಾಜ್ ಅರಸ್ ಅವರು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ,ಅವರ ಜೀವನ ಇತರ ಆಡಳಿತಗಾರರಿಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ತಿಳಿಸಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 106ನೇ ಡಿ.ದೇವರಾಜ್ ಅರಸು ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭೂ ಸುದಾರಣಾ ಕಾಯಿದೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಹಿಂದುಳಿದ ವರ್ಗಗಳ ಕಲ್ಯಾಣ ಅಭಿವೃದ್ಧಿಗೆ ದೇವರಾಜ ಅರಸು ಅವರು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಅವರು ಹೇಳಿದರು.


ವಿಜ್ಞಾನ ಮತ್ತು ತಂತ್ರಜಾನಗಳಿಗೆ ಆದ್ಯತೆ ನೀಡುವ ಜೊತೆಗೆ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹಾಸ್ಟೆಲ್ , ಮೀಸಲಾತಿ ಸೌಲಭ್ಯ ಒದಗಿಸಿದ್ದಾರೆ ಎಂದು ಅವರು ಹೇಳಿದರು.

ಹಿಂದುಳಿದ ವರ್ಗದವರು ಹಾಗೂ ಶೋಷಿತ ಸಮುದಾಯದ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಏಳಿಗೆಗಾಗಿ ಅರಸು ಅವರು ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.


ದೇವರಾಜ ಅರಸು ಅವರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ ,ನಾಡು ನುಡಿ ಹಿರಿಮೆಗೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಸದ್ಭಾವನಾ ದಿನಾಚರಣೆ ಅಂಗವಾಗಿ ಐಕ್ಯತೆಯ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಅರ್. ಗಿರೀಶ್ ಅವರು ಜಾತಿ, ಮತ, ಪ್ರದೇಶ, ಮತ್ತು ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೆ ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡುತ್ತೇನೆ ಎಂಬ ಸದ್ಭಾವನಾ ಪ್ರತಿಜ್ಞೆ ಭೋಧಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಬಿ.ಎ ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣೇಗೌಡ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ದೇವರಾಜ್, , ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹರ್ಷ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೃಷ್ಣ ಕುಮಾರ್ ,ತಹಶಿಲ್ದಾರಾದ ನಟೇಶ್ ಮತ್ತಿರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: HassanHassan DCKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaದೇವರಾಜ್ ಅರಸುಹಾಸನ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಟ್ಟುನಿಟ್ಟಾಗಿ ಟಿ.ಇ.ಟಿ ಪರೀಕ್ಷೆ ಆಯೋಜನೆಗೆ ಕ್ರಮ: ಜಿಲ್ಲಾಧಿಕಾರಿ ಶಿವಕುಮಾರ್

Next Post

ಅಕ್ರಮ ಸಾಗಾಟ ವೇಳೆ ವಾಹನ ಅಪಘಾತ : 18 ಕರುಗಳ ಬಲಿ

kalpa News

kalpa News

Next Post
ಅಕ್ರಮ ಸಾಗಾಟ ವೇಳೆ ವಾಹನ ಅಪಘಾತ : 18 ಕರುಗಳ ಬಲಿ

ಅಕ್ರಮ ಸಾಗಾಟ ವೇಳೆ ವಾಹನ ಅಪಘಾತ : 18 ಕರುಗಳ ಬಲಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL