ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹಾಸನ: ತನ್ನ ತಾಯಿ ಪ್ರಾಣ ಕಾಪಾಡಲು ಚಿರತೆಯೊಡನೆ ಸೆಣಸಿದ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿಯ ಯುವಕ ಕಿರಣ್‌ನ ಶೌರ್ಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶಂಶಿಸಿದ್ದಾರೆ.
ಈ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾಯಿ-ಮಗನನ್ನು ಭೇಟಿಯಾಗುವಂತೆ ಹಾಸನ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದೇನೆ. ಹಾಗೂ ಅವರ ಚಿಕಿತ್ಸೆಗೆ 25,000ರೂ. ಹಣವನ್ನೂ ತಲುಪಿಸಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.









Discussion about this post