No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಬೀದಿನಾಯಿಗಳ ಆರೈಕೆಗೆ ಶೆಲ್ಟರ್ ಬಳಕೆ: NGOಗೆ ಹಸ್ತಾಂತರಿಸಲು ಹಾಸನ ಡಿಸಿ ಸೂಚನೆ

kalpa News by kalpa News
October 7, 2026
in News
0
Hassan DC Instructs To Handover Stray Dog Shelter To NGO
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾಸನ  |

ಬೀದಿನಾಯಿಗಳ (Stray Dog) ಆರೈಕೆ, ಲಸಿಕೆ ಹಾಗೂ ಶಸ್ತ್ರಚಿಕಿತ್ಸೆ ಸೇರಿದಂತೆ ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಒದಗಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಶೆಲ್ಟರ್ ಅನ್ನು ಸರ್ಕಾರೇತರ ಸಂಸ್ಥೆಗೆ ಹಸ್ತಾಂತರಿಸಿ ಸಮರ್ಪಕವಾಗಿ ನಿರ್ವಹಿಸುವಂತೆ (Hassan) ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಸಾಕು ನಾಯಿಗಳಿಗೆ ಅವುಗಳ ಮಾಲೀಕರು ನಿಯಮಿತವಾಗಿ ಲಸಿಕೆ ಹಾಕಿಸುವುದು ಹಾಗೂ ಅಗತ್ಯ ಆರೋಗ್ಯ ತಪಾಸಣೆ ಮಾಡಿಸುವುದು ಸಾಮಾನ್ಯವಾಗಿದೆ. ಆದರೆ ಬೀದಿನಾಯಿಗಳಿಗೆ ಈ ರೀತಿಯ ಆರೈಕೆ ದೊರೆಯದಿರುವ ಹಿನ್ನೆಲೆಯಲ್ಲಿ ಅವುಗಳ ಆರೋಗ್ಯ ರಕ್ಷಣೆಗೆ ಸ್ಥಳೀಯ ಆಡಳಿತ ಮತ್ತು ಪ್ರಾಣಿದಯಾ ಸಂಘಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಬೀದಿನಾಯಿಗಳಿಗೆ ಕಾಲಕಾಲಕ್ಕೆ ಲಸಿಕೆ ನೀಡುವುದು, ಅಗತ್ಯ ಶಸ್ತ್ರಚಿಕಿತ್ಸೆ ನಡೆಸುವುದು ಹಾಗೂ ಚಿಕಿತ್ಸೆಯ ನಂತರ ಸೂಕ್ತ ಆರೈಕೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಿರುವ ಶೆಲ್ಟರ್ ಅನ್ನು ಸರ್ಕಾರೇತರ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪರಿಣಾಮಕಾರಿಯಾಗಿ ನಿರ್ವಹಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.Kalahamsa Infotech private limited

ಶಸ್ತ್ರಚಿಕಿತ್ಸೆಗೆ ಒಳಗಾದ ಬೀದಿನಾಯಿಗಳಿಗೆ ಚೇತರಿಸಿಕೊಳ್ಳುವ ಅವಧಿಯಲ್ಲಿ ಪೌಷ್ಠಿಕಾಂಶವುಳ್ಳ ಆಹಾರ ಹಾಗೂ ಅಗತ್ಯ ಆರೈಕೆ ಒದಗಿಸಬೇಕು. ಶಸ್ತ್ರಚಿಕಿತ್ಸೆಯ ಬಳಿಕ ಅವುಗಳನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳುವುದರಿಂದ ಸೋಂಕು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

Hassan : ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಲು ಸೂಚನೆ

ಬೀದಿನಾಯಿಗಳು ಅಪಘಾತಕ್ಕೀಡಾದಾಗ, ಗಾಯಗೊಂಡಾಗ ಅಥವಾ ತುರ್ತು ಚಿಕಿತ್ಸೆಯ ಅಗತ್ಯವಿದ್ದ ಸಂದರ್ಭದಲ್ಲಿ ಅವುಗಳನ್ನು ತಕ್ಷಣವೇ ಆಸ್ಪತ್ರೆಗೆ ಅಥವಾ ಶೆಲ್ಟರ್‌ಗೆ ಸಾಗಿಸಲು ಅನುಕೂಲವಾಗುವಂತೆ ವಿಶೇಷ ವಾಹನದ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ. ಈ ಸಂಬಂಧ ವಾಹನ ಒದಗಿಸಲು ಅಗತ್ಯ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

Also Read>> ಶಿವಮೊಗ್ಗ ದಸರಾ ಸಂಭ್ರಮಕ್ಕೆ ಚಿತ್ರರಂಗ, ಕಿರುತೆರೆಯ ದಂಡು

ಬೀದಿನಾಯಿಗಳ ನಿಯಂತ್ರಣದ ಜೊತೆಗೆ ಅವುಗಳ ಮೇಲಿನ ದಯೆ ಮತ್ತು ಮಾನವೀಯ ಕಾಳಜಿಯನ್ನೂ ಕಾಪಾಡಿಕೊಂಡು ವೈಜ್ಞಾನಿಕ ಹಾಗೂ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು, ಪಶುಪಾಲನಾ ಇಲಾಖೆ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಬೀದಿನಾಯಿಗಳ ಆರೋಗ್ಯ ರಕ್ಷಣೆ ಮತ್ತು ಸಾರ್ವಜನಿಕರ ಸುರಕ್ಷತೆ ಎರಡನ್ನೂ ಸಮತೋಲನಗೊಳಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಕೃಷ್ಣಮೂರ್ತಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಹನುಮೇಗೌಡ, ಸರ್ಕಾರೇತರ ಸಂಸ್ಥೆಯ ಸದಸ್ಯರಾದ ಡಾ. ಸೌಮ್ಯ ದಿನೇಶ್, ವೆಂಕಟೇಶ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

PES Shivamogga

Christ King

Kalpa News Advertising Disclaimer

Tags: Hassanstray dogಆರೋಗ್ಯ ತಪಾಸಣೆಬೀದಿನಾಯಿಗಳ ಆರೈಕೆಹಾಸನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ದಸರಾ ಸಂಭ್ರಮಕ್ಕೆ ಚಿತ್ರರಂಗ, ಕಿರುತೆರೆಯ ದಂಡು

Next Post

ಕುಟುಂಬದ ಕಷ್ಟಗಳನ್ನು ಮೆಟ್ಟಿ JNNCE ವಿದ್ಯಾರ್ಥಿಗಳ ಅಪ್ರತಿಮ ಸಾಧನೆ

kalpa News

kalpa News

Next Post
Shivamogga JNNCE Students Inspiring Achievement

ಕುಟುಂಬದ ಕಷ್ಟಗಳನ್ನು ಮೆಟ್ಟಿ JNNCE ವಿದ್ಯಾರ್ಥಿಗಳ ಅಪ್ರತಿಮ ಸಾಧನೆ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL