No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹಾಸನ ನಗರದ ವಿವಿದೆಡೆ ಡಿಸಿ ದಿಢೀರ್ ಭೇಟಿ: ಸ್ವಚ್ಛತೆ ಕಾಪಾಡುವಂತೆ ಖಡಕ್ ಸೂಚನೆ

kalpa News by kalpa News
March 10, 2019
in Small Bytes, ಹಾಸನ
0
ಹಾಸನ ನಗರದ ವಿವಿದೆಡೆ ಡಿಸಿ ದಿಢೀರ್ ಭೇಟಿ: ಸ್ವಚ್ಛತೆ ಕಾಪಾಡುವಂತೆ ಖಡಕ್ ಸೂಚನೆ
Share on FacebookShare on TwitterShare on WhatsApp

ಹಾಸನ: ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ನಗರದ ವಿವಿದೆಡೆಗೆ ಧೀಡಿರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ನಗರದ ಜಿಲ್ಲಾ ಆಸ್ಪತ್ರೆ ಎದುರಿರುವ ಇಂದಿರಾ ಕ್ಯಾಂಟನ್‌ಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಧೀಡಿರ್ ಭೇಟಿ ನೀಡಿ ಕ್ಯಾಂಟೀನ್ ವ್ಯವಸ್ಥೆ, ಆಹಾರ ಪೂರೈಕೆ , ಸ್ವಚ್ಚತೆ ಹಾಗೂ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು.


ಬೆಳಗಿನ ಉಪಹಾರವಾದ ಇಡ್ಲಿ ಮತ್ತು ಪಲಾವ್‌ನ್ನು ಸವಿದು, ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿ ಅವರು ಸಾರ್ವಜನಿಕರಿಂದ ಅಭಿಪ್ರಾಯ ಪಡೆದುಕೊಂಡು ಯಾವುದೇ ಲೋಪ ಇದ್ದಲ್ಲಿ ತಿಳಿಸುವಂತೆ ಹೇಳಿದರು.

ಇಂದಿರಾ ಕ್ಯಾಂಟಿನ್’ನಲ್ಲಿನ ಸಿಬ್ಬಂದಿಗಳಿಗೆ ಸ್ವಚ್ಚತೆಯನ್ನು ಕಾಪಾಡುವಂತೆ, ಆಹಾರವನ್ನು ರುಚಿ ಮತ್ತು ಶುಚಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವಿತರಿಸಲು ಸೂಚಿಸಿದರು. ಅಲ್ಲದೇ ಆರೋಗ್ಯ ನಿರೀಕ್ಷಕರಿಗೆ ಆಗಿಂದಾಗ್ಗೆ ಕ್ಯಾಂಟೀನ್‌ಗೆ ಬೇಟಿ ನೀಡಿ ಸ್ವಚ್ಚತೆ ಪರಿಶೀಲಿಸುವಂತೆ ನಿರ್ದೇಶಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಕೆ. ಶಂಕರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಕೃಷ್ಣ ಮೂರ್ತಿ, ತಹಸೀಲ್ದಾರ್ ಶ್ರೀನಿವಾಸಯ್ಯ ಮತ್ತಿತರರು ಹಾಜರಿದ್ದರು.

ಹಣ್ಣಿನ ಮಾರುಕಟ್ಟೆ ಭೇಟಿ


ನಗರ ವ್ಯಾಪ್ತಿಯಲ್ಲಿ ಬರುವಂತಹ ಹಣ್ಣಿನ ಮತ್ತು ಹೂವಿನ ಮಾರುಕಟ್ಟೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಅಭಿವೃದ್ದಿ ಪಡಿಸಲಾಗುತ್ತಿದ್ದ ರಸ್ತೆ ಮತ್ತು ಚರಂಡಿಯ ಕಾಮಗಾರಿಯ ಗುಣಮಟ್ಟವನ್ನು ಪರೀಕ್ಷಿಸಿದರು.

ಮಾರುಕಟ್ಟೆಯ ಸುತ್ತಾ ಮುತ್ತಾ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆಯನ್ನು ಪರಿಶೀಲಿಸಿದರು ಈ ಸಂದರ್ಭ ಜಿಲ್ಲಾಧಿಕಾರಿ ಅವರು ನಗರಸಭೆಯ ತ್ಯಾಜ್ಯ ನಿರ್ವಹಣೆ ಪ್ರದೇಶಕ್ಕೂ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಮಾರುಕಟ್ಟೆಯಲ್ಲಿನ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ನಗರಸಭೆಯ ಕಿರಿಯ ಅಭಿಯಂತರರಾದ ಪ್ರವೀಣ್ ಮಾಹಿತಿ ನೀಡಿ, ಸದರಿ ಕಾಮಗಾರಿಯು ಐ.ಡಿ.ಎಸ್.ಎಂ.ಟಿ. ಯೋಜನೆಯಡಿಯಲ್ಲಿ ಮಂಜೂರಾತಿ ಪಡೆದಿದ್ದು, ಸುಮಾರು 102 ಮಳಿಗೆಗಳಿಗೆ ರಸ್ತೆ, ಚರಂಡಿಯನ್ನು ಅಭಿವೃದ್ದಿಪಡಿಸುತ್ತಿರುವುದಾಗಿ ವಿವರಿಸಿದರು.

ಕಾಮಗಾರಿಯಲ್ಲಿ ಗುಣಮಟ್ಟಣವನ್ನು ಕಾಯ್ದುಕೊಂಡು ಹಾಗೂ ಯಾವುದೇ ಲೋಪವಾಗದಂತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಅಗಿಲೆಯಲ್ಲಿರುವ ನೆಲಭರ್ತಿ ಜಾಗವನ್ನು ಪರಿಶೀಲಿಸಿ ಮತ್ತು ಕೂಡಲೇ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿಮಾಡಲು ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.

Tags: Deputy Commissioner of HassanHassanHassan NewsKannada NewsLocal Newsಜಿಲ್ಲಾಧಿಕಾರಿಹಾಸನಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಡ್ಯ: ಒಂದನೇ ಸುತ್ತಿನ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ ಚಾಲನೆ

Next Post

ಭದ್ರಾವತಿ ನಗರಸಭೆ ನಾಗರಿಕರಿಗೆ ಪ್ರತಿದಿನ ಮಾಡಿಸುವ ವ್ಯಾಯಾಮ ಹೇಗಿದೆ ನೋಡಿ!

kalpa News

kalpa News

Next Post
ಭದ್ರಾವತಿ ನಗರಸಭೆ ನಾಗರಿಕರಿಗೆ ಪ್ರತಿದಿನ ಮಾಡಿಸುವ ವ್ಯಾಯಾಮ ಹೇಗಿದೆ ನೋಡಿ!

ಭದ್ರಾವತಿ ನಗರಸಭೆ ನಾಗರಿಕರಿಗೆ ಪ್ರತಿದಿನ ಮಾಡಿಸುವ ವ್ಯಾಯಾಮ ಹೇಗಿದೆ ನೋಡಿ!

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL