ಕಲ್ಪ ಮೀಡಿಯಾ ಹೌಸ್ | ಹಾಸನ |
ಹಾಡಹಗಲೇ ನಗರದಲ್ಲಿ ಶೂಟೌಟ್ ನಡೆದಿದ್ದು, ಇಬ್ಬರು ಸಾವಿಗೀಡಾಗಿದ್ದು, ಓರ್ವನ ಹತ್ಯೆ, ಇನ್ನೊಬ್ಬನ ಆತ್ಮಹತ್ಯೆ ನಡೆದಿರುವ ಘಟನೆ ಹೊಯ್ಸಳ ನಗರದಲ್ಲಿ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ಆಸಿಫ್ ಹಾಗೂ ಹಾಸನದ ಶೌಕತ್ ಅಲಿ ಎಂದು ಗುರುತಿಸಲಾಗಿದೆ.

Also read: ರಾಮಾಯಣ ನಾಟಕ ಪ್ರದರ್ಶಿಸಿದ್ದಕ್ಕೆ 1.02 ಲಕ್ಷ ರೂ. ದಂಡ | ಘಟನೆ ನಡೆದಿದ್ದೆಲ್ಲಿ?
ಇನ್ನು ಅಪರಿಚಿತರು ಬಂದು ಖಾಲಿ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ಸುಮಾರು 40 ನಿಮಿಷಗಳ ಕಾಲ ಮಾತನಾಡಿದ್ದಾನೆ. ನಂತರ, ಏಕಾಏಕಿ ಕಾರಿನ ಬಳಿ ಬಂದೂಕಿನಿAದ ಫೈರಿಂಗ್ ಮಾಡಿದ ಸದ್ದು ಕೇಳಿಬಂದಿದೆ. ಈ ಶಬ್ದವನ್ನು ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post