No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಭೀಕರ ಅಪಘಾತ | ಹಸೆಮಣೆ ಏರಬೇಕಿದ್ದ ವರ ಪ್ರೀವೆಡ್ಡಿಂಗ್ ಶೂಟ್’ಗೆ ತೆರಳುವ ವೇಳೆ ದಾರುಣ ಸಾವು

kalpa News by kalpa News
April 30, 2026
in ಹಾಸನ
0
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾಸನ  |

ಇನ್ನು ಕೆಲವೇ ದಿನಗಳಲ್ಲಿ ಹಸೆಮಣೆ ಏರಿ ಹೊಸ ಬಾಳಿಗೆ ಕಾಲಿಡಬೇಕಿದ್ದ ವರ ಪ್ರೀವೆಡ್ಡಿಂಗ್ ಶೂಟ್’ಗೆ Pre Wedding Shoot ತೆರಳುವ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದ ಬಳಿಯಲ್ಲಿ ಇಂದು ನಡೆದಿದೆ.

ಮೃತ ದುರ್ದೈವಿಯನ್ನು ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ದರ್ಬಾರ ಪೇಟೆ ನಿವಾಸಿ ಮನು(29) ಎಂದು ಗುರುತಿಸಲಾಗಿದೆ.
ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು.

ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್’ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು.
ಕಾರು ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: HassanKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPre wedding shootಪ್ರೀವೆಡ್ಡಿಂಗ್ ಶೂಟ್ಹಾಸನ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಮಳೆ ಆರ್ಭಟಕ್ಕೆ ಗೋಡೆ ಕುಸಿದು 7 ಮಂದಿ ಮೃತ | 5 ಲಕ್ಷ ರೂ. ಪರಿಹಾರ ಘೋಷಣೆ

Next Post

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ

kalpa News

kalpa News

Next Post
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!