ಕಲ್ಪ ಮೀಡಿಯಾ ಹೌಸ್ | ಹಾಸನ |
ತಾನು ಪೂಜಾರಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುರದಮ್ಮ ದೇವಾಲಯದ ಪೂಜಾರಿ ಎಂದು ಹೇಳಿಕೊಂಡ ದಯಾನಂದ ಎಂಬ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾನೆ.
Also read: ಉಡುಪಿ | ನಾಳೆಯಿಂದ ಸೆ.1ರವರೆಗೂ ಕೃಷ್ಣ ಮಾಸೋತ್ಸವ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
ದೋಷ ನಿವಾರಣೆ ಮಾಡುತ್ತೇನೆಂದು ಬೆಂಗಳೂರು ಮೂಲದ ಮಹಿಳೆಯೊಬ್ಬರನ್ನು ಪುಸಲಾಯಿಸಿದ್ದ ಪೂಜಾರಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಮೊದಲು ಮಹಿಳೆಯಿಂದ ಹಣ ಪಡೆದು ನಂತರ ಆಕೆಯನ್ನು ಕರೆಸಿ ಅತ್ಯಾಚಾರ ಎಸಗಿದ್ದ ಎಂದು ತಿಳಿದುಬಂದಿದೆ.
ಆರೋಪಿಯನ್ನು ಬಾಗಲಕುಂಟೆ ಪೊಲೀಸರು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post