ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲು ಕೆಲವೇ ಕ್ಷಣಗಳು ಬಾಕಿಯಿದ್ದು, ದೇಶದಾದ್ಯಂತ ಸಂಭ್ರಮ ಮನೆ ಮಾಡಿದೆ.
ರಾಷ್ಟ್ರಪತಿ ಭವನದ ಹೊರಾಂಗಣದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಹಾಗೂ ಸಚಿವರಾಗಿ ಹಲವು ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ದೇಶ-ವಿದೇಶಗಳ ಗಣ್ಯರು ಸಾಕ್ಷಿಯಾಗುತ್ತಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ವೀಕ್ಷಿಸಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post