No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 12, 2022
in ಹಾವೇರಿ
0
86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹಾವೇರಿ  |

ಕನ್ನಡ ಸಾಹಿತ್ಯ ಪರಿಷತ್ತು ಹಾವೇರಿಯಲ್ಲಿ ನಡೆಯುತ್ತಿರುವ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನಕದಾಸ, ಸಂತ ಶಿಶುನಾಳ ಶರೀಫ ಮತ್ತು ಕ್ರಾಂತಿಕವಿ ಸರ್ವಜ್ಞರ ಕೀರ್ತನೆ, ತತ್ವಪದ, ತ್ರಿಪದಿಗಳ ಗಾಯನ ಹಾಗೂ ನೃತ್ಯದ ವಿಶೇಷ ಕಾರ್ಯಕ್ರಮ ಸಾಮರಸ್ಯದ ಭಾವ ಕನ್ನಡದ ಜೀವ ಎನ್ನುವ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಡಿ.17 ಮತ್ತು 18ರಂದು ಧ್ವನಿ ಪರೀಕ್ಷೆ ಮತ್ತು ನೃತ್ಯ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ Nadoja Dr. Mahesh Joshi ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿಸುವ ಮಹತ್ವಾಕಾಂಕ್ಷೆಯಲ್ಲಿ ಬೆಳಕಿಗೆ ಬಾರದ, ಕ್ಯಾಮರಾವನ್ನೇ ಎಂದೂ ಎದುರಿಸಿದ, ಅವಕಾಶವಂಚಿತರಾದ ಪ್ರತಿಭಾವಂತ ಗಾಯಕ ಮತ್ತು ನೃತ್ಯ ತಂಡಗಳಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಹಾವೇರಿಯ ಹೈಟೆಕ್ ಕಲಾಭವನ, ಗೂಗಿಕಟ್ಟಿ ನಗರಸಭೆ ಮಳಿಗೆ, ಜೆ.ಪಿ. ಸರ್ಕಲ್ ಹತ್ತಿರ, ವಿನಾಯಕ ಹೊಟೇಲ್ ಹಿಂಭಾಗ, ಇಲ್ಲಿ ಧ್ವನಿ ಪರೀಕ್ಷೆಗೆ ಡಿ.17ರ ಶನಿವಾರ ಮತ್ತು ನೃತ್ಯ ಪರೀಕ್ಷೆಗೆ ಡಿ.18ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ನೊಂದಣಿ ಪ್ರಾರಂಭವಾಗಲಿದೆ. ನೊಂದಾಯಿತ ತಂಡಗಳಿಗೆ ಮತ್ತು ವ್ಯಕ್ತಿಗಳಿಗೆ ನೊಂದಣಿ ಸಂಖ್ಯೆಗೆ ಅನುಗುಣವಾಗಿ ಧ್ವನಿ ಮತ್ತು ನೃತ್ಯ ಪರೀಕ್ಷೆಯಲ್ಲಿ ಭಾಗವಹಿಸುವ ಅವಕಾಶ ದೊರಕಲಿದೆ.
ಸೂಚನೆಗಳು :

  • ನೊಂದಣಿಯು ಡಿ.17 ಮತ್ತು 18ರಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಲಿದ್ದು, ನೊಂದಣಿ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಪ್ರತಿಯೊಬ್ಬರಿಗೂ ನೋಂದಣಿ ಕ್ರಮಸಂಖ್ಯೆ ನೀಡಲಾಗುವುದು.
  • ಹಾಡು ಮತ್ತು ನೃತ್ಯದ ಆಯ್ಕೆಯನ್ನು ಹಾಡುಗಾರರು ಮತ್ತು ತಂಡಗಳೇ ಮಾಡಿ ಕೊಳ್ಳಬೇಕು. ಇವು ಕನಕದಾಸ, ಶರೀಫ ಮತ್ತು ಸರ್ವಜ್ಞರ ರಚನೆಗಳೇ ಆಗಿರಬೇಕು. ಬೇರೆ ಯಾರದೇ, ಯಾವುದೇ ರಚನೆಗಳಿಗೆ ಅವಕಾಶ ಇರುವುದಿಲ್ಲ.
  • ತಮ್ಮ ಸರದಿ ಬಂದ ಕೂಡಲೇ ಪ್ರದರ್ಶನ ನೀಡಲು ಸಿದ್ಧರಿರಬೇಕು, ಯಾವುದೇ ಪೂರ್ವ ತರಬೇತಿಗೆ ಅವಕಾಶ ಇಲ್ಲ.
  • ಹಾಡುಗಾರರು ಸಂಗೀತ ವಾದ್ಯಗಳನ್ನು ತರುವ ಅವಶ್ಯಕತೆ ಇರುವುದಿಲ್ಲ. ವಾದ್ಯಗಳನ್ನು ಸಂಘಟಕರೇ ವ್ಯವಸ್ಥೆ ಮಾಡುತ್ತಾರೆ. ಜನಪದ ಗಾಯಕರು ಯಾವುದಾದರೂ ವಿಶಿಷ್ಟ ವಾದ್ಯಗಳನ್ನು ಬಳಸುವುದಾದರೆ, ಅವನ್ನು ಮಾತ್ರ ತರಬೇಕು.
  • ನೃತ್ಯ ತಂಡದವರು ಅಗತ್ಯವಾದ ಹಾಡುಗಳನ್ನು ಸಿಡಿ ಅಥವಾ ಪೆನ್ ಡ್ರೈವ್ ಮೂಲಕ ತರಬೇಕು.
  • ತೀರ್ಪುಗಾರರ ತೀರ್ಮಾನಗಳೇ ಅಂತಿಮವಾಗಿದ್ದು ಈ ಕುರಿತು ಯಾವುದೇ ಚರ್ಚೆಗೆ ಅವಕಾಶವಿರುವುದಿಲ್ಲ.
  • ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಲಿದ್ದು ಹೊಸ ಪ್ರತಿಭಾವಂತರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು. ಸ್ಥಳೀಯರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು.
  • ಆಯ್ಕೆ ಪ್ರಕ್ರಿಯೆಗೆ ಬಂದು ಹೋಗಲು ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ
  • ಊಟ, ವಸತಿ ಇನ್ನಿತರ ಯಾವುದೇ ಸೌಲಭ್ಯವನ್ನು ಕಲ್ಪಿಸಲಾಗುವುದಿಲ್ಲ.
  • ಸಮ್ಮೇಳನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಯ್ಕೆಯಾದವರಿಗೆ ಸಮ್ಮೇಳನದ ವೇದಿಕೆಯಲ್ಲಿ ಪ್ರದರ್ಶನ ನೀಡುವ ಸುವರ್ಣ ಅವಕಾಶ ದೊರಕಲಿದ್ದು, ಸಮ್ಮೇಳನದ ನಿಯಮಗಳಿಗೆ ಅನುಗುಣವಾಗಿ ಭತ್ಯೆ, ವಸತಿ, ಇತರ ಸೌಲಭ್ಯಗಳು ದೊರಕಲಿವೆ.

ಹೆಚ್ಚಿನ ವಿವರಗಳಿಗೆ ಈ ಕೆಳಗಿನವರನ್ನು ಸಂಪರ್ಕಿಸಿ:
ಲಿಂಗಯ್ಯ ಹಿರೇಮಠ, ಜಿಲ್ಲಾ ಕಸಾಪ ಅಧ್ಯಕ್ಷರು – 9902768704, ಮುಚ್ಚಂಡಿ ಕೆ.ಎಸ್. – 9448873992, ಗೂಳಪ್ಪ ಅರಳಿಕಟ್ಟಿ, ಹಾವೇರಿ – 9341443662, ಪರಮೇಶ್, ಬೆಂಗಳೂರು – 9845701411
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HaveriKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNadoja Dr. Mahesh JoshiNewsinKannadaNewsKannadaನಾಡೋಜ ಡಾ. ಮಹೇಶ ಜೋಶಿಹಾವೇರಿ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎನ್ ಡಿಎ ಮಾದರಿ ತರಬೇತಿ ಮಧ್ಯಮ ಹಂತದ ಪೊಲೀಸರಿಗೆ ಸಹಾಯಕ: ಸಿಎಂ ಬೊಮ್ಮಾಯಿ

Next Post

ಮಧ್ಯಾಹ್ನದ ವರದಿ – ಡಿ.16ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಮಧ್ಯಾಹ್ನದ ವರದಿ - ಡಿ.16ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL