Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾವೇರಿ

ಆಶಾಕಾರ್ಯಕರ್ತೆಯರಿಗೆ ಮಾಸ್ಕ್, ಗ್ಲೌಸ್ ನೀಡದ ಹಿನ್ನೆಲೆ: ಸಚಿವ ಬಿ.ಸಿ‌. ಪಾಟೀಲ್ ಆಕ್ರೋಶ

May 25, 2021
in ಹಾವೇರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಹಾವೇರಿ: ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್, ಸ್ಯಾನಿಟೈಜರ್ ನೀಡದ ಅಧಿಕಾರಿಗಳನ್ನು ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳವಾರ ಬಿ.ಸಿ ಪಾಟೀಲರು ಹಿರೇಕೆರೂರು ಪಟ್ಟಣದ ತಹಶಿಲ್ದಾರರ ಕಚೇರಿಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಖಾಸಗಿ ವೈದ್ಯರ ಜೊತೆ ಕೋವಿಡ್ 19 ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಕೆಲ ಆಶಾ ಕಾರ್ಯಕರ್ತರು ಸಚಿವರ ಬಳಿ ಬಂದು ತಮಗೆ ಆರೋಗ್ಯ ಇಲಾಖೆಯಿಂದ ಯಾವುದೇ ಮುನ್ನೆಚ್ಚರಿಕಾ ಆರೋಗ್ಯ ಸಾಧನಗಳನ್ನು ವಿತರಿಸಿಲ್ಲ ಎಂದು ಅಳಲನ್ನು ಹಂಚಿಕೊಂಡರು.

ಈ ವೇಳೆ ಆಶಾಕಾರ್ಯಕರ್ತೆಯರ ಸಮಸ್ಯೆ ಆಲಿಸಿದ ಬಿ.ಸಿ.ಪಾಟೀಲರು, ತಾಲೂಕು ಮತ್ತು ಜಿಲ್ಲಾ ವೈದ್ಯಾಧಿಕಾರಿಗಳನ್ನು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡು,ಕೊರೊನಾ ಸೋಂಕನ್ನೂ ಲೆಕ್ಕಿಸದೇ ಆಶಾಕಾರ್ಯಕರ್ತರು ಮನೆಮನೆಗೆ ತೆರಳಿ ಜನರಿಗೆ ಆರೋಗ್ಯದ ಅರಿವು ಹಾಗೂ ಸೋಂಕಿತರ ಮಾಹಿತಿ ಪಡೆಯುತ್ತಿದ್ದಾರೆ. ಕೊರೋನಾ ಸೇವೆಯಲ್ಲಿ ಮುಂಚೂಣಿಯಲ್ಲಿ ದುಡಿಯುತ್ತಿದ್ದಾರೆ.ಇಂತವರಿಗೆ ಜಿಲ್ಲಾ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಮಾಸ್ಕ್, ಗ್ಲೌಸ್, ಸ್ಯಾನಿಟೈಜರ್ ಪೂರೈಸದಿದ್ದರೆ ಹೇಗೆ?ಇದೆಲ್ಲವನ್ನು ಬಳಸಬೇಕು ಎಂದು ನಾವೇ ಹೇಳುತ್ತೇವೆ.ಅದನ್ನೇ ಪೂರೈಸದಿದ್ದರೆ ಹೇಗೆ?ನಿಜಕ್ಕೂ ಇದು ಗಂಭೀರ ವಿಚಾರ.ತಾಲೂಕು ಜಿಲ್ಲಾಡಳಿತ ಇಲಾಖೆ ಎಂದು ಅವರಿವರ ಮೇಲೆ ನೆಪ ಸಬೂಬು ಹೇಳದೇ ಈ ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಇದೆಲ್ಲವನ್ನೂ ಪೂರೈಸಬೇಕು.ಇಂತಹ ಅಸಡ್ಡೆತನವನ್ನು ತಾವೆಂದೂ ಸಹಿಸುವುದೂ ಇಲ್ಲ.ಇಂತಹ ಬೇಜವಾಬ್ದಾರಿ ನಡವಳಿಕೆ ಸರಿಯೂ ಅಲ್ಲ ಎಂದು ತಾಕೀತು ಮಾಡಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕೊರೋನಾ ಮಹಾಮಾರಿ ತೊಲಗಿಸಲು ಜನರ ರಕ್ಷಣೆಗೆ ಸರ್ಕಾರಿ ಖಾಸಗಿ ವೈದ್ಯರು ಎಂದು ಬೇಧಭಾವ ಮಾಡದೇ ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಬೇಕು. ಕೋವಿಡ್19 ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಣೆ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕುಗಳಲ್ಲಿ ವೈದ್ಯರ ಚೀಟಿ ಇಲ್ಲದೇ ಯಾವುದೇ ರೀತಿಯ ಔಷಧಿ ಮಾತ್ರೆಗಳನ್ನು ಔಷಧಿ ಅಂಗಡಿಯವರು ನೀಡಬಾರದು. ಈ ಕುರಿತು ಬಿಗಿಯಾದ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಹಾಗೂ ಸಿಪಿಐ ಅವರಿಗೆ ಸೂಚಿಸಿದರು. ಅಲ್ಲದೇ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕುಗಳಲ್ಲಿ ಮದುವೆಗಳಿಗೆ ಪರವಾನಗಿ ನೀಡಬಾರದು ಎಂದು ಆದೇಶಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ ಬಣಕಾರ್ ಹಾಗೂ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsBigg Boss KannadaCoronaCOVID 19HaveriKannada News LiveKannada News OnlineKannada News WebsiteKannada WebsiteLatest News KannadaMinister BC PatilNews in KannadaNews Kannadaಕೃಷಿ ಸಚಿವ ಬಿ.ಸಿ.ಪಾಟೀಲ್ಕೊರೋನಾಕೋವಿಡ್-19ಹಾವೇರಿ
Previous Post

ಕೋವಿಡ್-19 ಹಿನ್ನೆಲೆ: ಸಿಎಂ ಪರಿಹಾರ ನಿಧಿಗೆ ವೇತನ ನೀಡಿದ ನಿಗಮ ಮಂಡಳಿ ಪ್ರಮುಖರು…

Next Post

ಜಾಗೃತಿ ಹೊಂದಿದಾಗ ಮಾತ್ರ ಕೊರೋನ ದೂರವಿಡಲು ಸಾಧ್ಯ: ಸಂತೋಷ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಾಗೃತಿ ಹೊಂದಿದಾಗ ಮಾತ್ರ ಕೊರೋನ ದೂರವಿಡಲು ಸಾಧ್ಯ: ಸಂತೋಷ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!