No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ಕೊರೋನಾ ಬಂದಿತೆಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

kalpa News by kalpa News
June 4, 2021
in ಹಾವೇರಿ
0
ಕೊರೋನಾ ಬಂದಿತೆಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಹಾವೇರಿ: ಕೊರೋನಾ ಸಾಂಕ್ರಾಮಿಕ ರೋಗವಾಗಿದ್ದು, ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರ ಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಹಿರೇಕೆರೂರು ಮತಕ್ಷೇತ್ರದ ವರಹ ಗ್ರಾಮದಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟ , ಮೋಹನ್ ಮರಿಗೌಡರ್ (ವಕಿಲರು), ದಾನಪ್ಪ ಹುಲ್ಲಣ್ಣನವರ ಹಾಗೂ ಬಸಪ್ಪ ಹನುಮಂತಪ್ಪ ನಂದಿಹಳ್ಳಿ ಇವರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ 50 ಸಾವಿರ ರೂಪಾಯಿಗಳ ಸಹಾಯಧನ ನೀಡಿದರು. ಹಾಗೂ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ್, ಸೋಂಕಿಗೆ ನಾಚಿಕೆಯಾಗಲೀ, ಅಂಜಿಕೆಯಾಗಲೀ ಇರುವುದಿಲ್ಲ. ಜಾಗೃತಿ, ಕಾಳಜಿ, ಸ್ವಚ್ಛತೆಯ ಜೊತೆಗೆ ಸಾಮಾಜಿಕ ಅಂತರ ಮುಖ್ಯ. ಸೋಂಕನ್ನು ತಡೆಯಲು ಇನ್ನೊಬ್ಬರಿಗೆ ಪಸರಿಸದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಸ್ವಯಂ ಜಾಗೃತಿ ಜೊತೆಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕೇ ವಿನಹ: ಸೋಂಕಿನ ಲಕ್ಷಣಗಳು ಕಂಡುಬಂದರೆ ಹೆದರಿಯೋ, ಭಯಬಿದ್ದೋ ಅಥವಾ ಇನ್ಯಾವುದೋ ಮೌಢ್ಯವನ್ನು ನಂಬಿ ಸುಮ್ಮನೆ ಇರುವುದಿಲ್ಲ‌ ಎಂದರು.

ಸೋಂಕಿಗೆ ಸೂಕ್ತ ಚಿಕಿತ್ಸೆ ಪಡೆಯಲು ಸೋಂಕು ಬಂದಿದೆಯೆಂದು ಹೇಳಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಯಾವುದೇ ಕಾರಣಕ್ಕೂ ಹಿಂದೇಟು ಹಾಕಬಾರದು. ನನ್ನ ಕ್ಷೇತ್ರದ ಜನತೆಯ ಜೊತೆಗೆ ನಾನು ಸದಾ ಇದ್ದೇ ಇರುತ್ತೇನೆ ಎಂದು ಬಿ‌.ಸಿ.ಪಾಟೀಲ್ ಸ್ಫೂರ್ತಿಯ ಮಾತುಗಳನ್ನಾಡಿದರು.

ಪರಿಹಾರ ಚೆಕ್ ವಿತರಣೆ:
ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಹಸೀನಾ ಬಾನು ದೊಡ್ಮನಿ ಇವರ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ರೂಪಾಯಿಗಳ ಸಹಾಯಧನ ನೀಡಿದರು. ಹಾಗೂ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ತನ್ನ ಕ್ಷೇತ್ರದ ಜನರ ಜೊತೆ ತಾನು ಎಂದಿಗೂ ಇರುತ್ತೇನೆ ಎಂದು ಹೇಳಿ ಧೈರ್ಯ ತುಂಬಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsCoronaCOVID 19HaveriKannada NewsKannada News LiveKannada News OnlineKannada News WebsiteKannada WebsiteLatest News KannadaMinister BC PatilNews in KannadaNews Kannadaಕೊರೋನಾಕೋವಿಡ್-19ಬಯಲುಸೀಮೆಸುದ್ಧಿಸಚಿವ ಬಿ‌.ಸಿ.ಪಾಟೀಲ್ಹಾವೇರಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಾ? ಸಚಿವ ಸುರೇಶ್ ಕುಮಾರ್ ಅಂತಿಮವಾಗಿ ಪ್ರಕಟಿಸಿದ್ದೇನು?

Next Post

ಸೋಂಕಿತರ ಮನೋಬಲ ಹೆಚ್ಚಿಸಲು ಕೋವಿಡ್ ಕೇರ್ ಸೆಂಟರ್‌ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ!

kalpa News

kalpa News

Next Post
ಸೋಂಕಿತರ ಮನೋಬಲ ಹೆಚ್ಚಿಸಲು ಕೋವಿಡ್ ಕೇರ್ ಸೆಂಟರ್‌ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ!

ಸೋಂಕಿತರ ಮನೋಬಲ ಹೆಚ್ಚಿಸಲು ಕೋವಿಡ್ ಕೇರ್ ಸೆಂಟರ್‌ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ!

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!