No Result
View All Result
Sleep Deprivation and Your Brain: Why Poor Sleep Is a Neurological Risk
English Articles

Sleep Deprivation and Your Brain: Why Poor Sleep Is a Neurological Risk

by ಕಲ್ಪ ನ್ಯೂಸ್
January 21, 2026
0

Kalpa Media House  |  Special Article  |Most people today have experienced what it feels like to wake up tired as late...

Read moreDetails
When faith awakens, legends rise! Watch Kantara: A Legend – Chapter 1 on Zee Kannada on Jan 24th

When faith awakens, legends rise! Watch Kantara: A Legend – Chapter 1 on Zee Kannada on Jan 24th

January 21, 2026
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

RJ Nayana: The Golden Voice of Coastal Karnataka and a Beacon of Inspiration!

January 20, 2026
Cervical Cancer | Early Detection and Prevention Can Save Lives

Cervical Cancer | Early Detection and Prevention Can Save Lives

January 16, 2026
From Global Gold to Mumbai Spirit: Andre De Grasse Brings Olympic Legacy to the Tata Mumbai Marathon

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

January 16, 2026
  • Advertise With Us
  • Grievances
  • About Us
  • Contact Us
Thursday, January 22, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ಹಾವೇರಿ ಜನರಿಗೆ ಗುಡ್ ನ್ಯೂಸ್ | ಸರ್ಜಿ ರೇಣುಕಾ ದೇವಧರ ಆಸ್ಪತ್ರೆ ಆರಂಭ | ಏನೆಲ್ಲಾ ಸೌಲಭ್ಯಗಳಿವೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 14, 2024
in ಹಾವೇರಿ
0
ಹಾವೇರಿ ಜನರಿಗೆ ಗುಡ್ ನ್ಯೂಸ್ | ಸರ್ಜಿ ರೇಣುಕಾ ದೇವಧರ ಆಸ್ಪತ್ರೆ ಆರಂಭ | ಏನೆಲ್ಲಾ ಸೌಲಭ್ಯಗಳಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾವೇರಿ  |

ಹಾವೇರಿಯ ಶಿವಬಸವ ನಗರ, ವಿದ್ಯಾನಗರದಲ್ಲಿ ಸರ್ಜಿ ಆಸ್ಪತ್ರೆಗಳ #Sarji Hospital ಸಮೂಹದ ಅಡಿಯಲ್ಲಿ ಸೋಮವಾರ ಸರ್ಜಿ ರೇಣುಕಾ ದೇವಧರ ಹಾಸ್ಪಿಟಲ್ ನೂತನವಾಗಿ ಶುಭಾರಂಭಗೊಂಡಿತು.

ಇದೇ ವೇಳೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಶಾಸಕರು ಹಾಗೂ ಸರ್ಜಿ ಆಸ್ಪತ್ರೆಯ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಜಯ ಸರ್ಜಿ ಮಾತನಾಡಿದರು.
ಮಲೆನಾಡಿನ ಶಿವಮೊಗ್ಗದಲ್ಲಿ ಸರ್ಜಿ ಆಸ್ಪತ್ರೆಗಳ ಸಮೂಹದ ಕೈಗೆಟುಕುವ ದರದೊಂದಿಗೆ ಉತ್ಕೃಷ್ಟ ಗುಣಮಟ್ಟದ ಸೇವೆ ನೀಡುತ್ತಾ ಬಂದಿದೆ. ಇದೀಗ ಹಾವೇರಿ ಭಾಗದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾವೇರಿಯಲ್ಲಿ ಶತಮಾನೋತ್ಸವ ಆಚರಿಸುತ್ತಿರುವ ಹೆಸರಾಂತ ವೈದ್ಯರು ಹಾಗೂ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಮಧು ಕೆ.ಆರ್. ಅವರ ಹಿಂದಿನ ಶ್ರೀ ರೇಣುಕಾ ಹೆಲ್ತ್ ಕ್ಲಿನಿಕ್ ಅನ್ನು ಇದೀಗ ನವೀಕರಣ ಹಾಗೂ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಆರಂಭಿಸಲಾಗಿದೆ. ಶಿವಮೊಗ್ಗದಲ್ಲಿ 1000 ಜನ ಸಿಬ್ಬಂದಿ ಹಾಗೂ 100 ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ, ಇದು ಸದ್ಯಕ್ಕೆ 55 ಹಾಸಿಗೆಗಳನ್ನು ಒಳಗೊಂಡಿದೆ, ಮಾರ್ಚ್ ತಿಂಗಳಲ್ಲಿ 100 ಹಾಸಿಗೆ ವಿಸ್ತರಣೆ ಮಾಡಲಾಗುವುದು. ಹಾವೇರಿಗೆ ಎಲ್ಲ ಸೌಲಭ್ಯಗಳ ಆಸ್ಪತ್ರೆ ಸಿಬ್ಬಂದಿ, ಇದು ಸಿ ಟಿ ಸ್ಕ್ಯಾನ್, ಎಂಆರ್ ಐ ಸ್ಕ್ಯಾನ್ ಹಾಗೂ ಕಾರ್ಡಿಯಾಕ್ ಸೌಲಭ್ಯವನ್ನು ಮುಂದಿನ ದಿನಗಳಲ್ಲಿ ಒದಗಿಸಲಾಗುವುದು ಎಂದರು.

Also read: ಇಡೀ ಪೊಲೀಸ್ ವ್ಯವಸ್ಥೆಯನ್ನು ವಾಪಸ್ ಪಡೆದು ಠಾಣೆಗಳಿಗೆ ಬೀಗ ಹಾಕಿ

ಹೆಸರಾಂತ ವೈದ್ಯರು ಹಾಗೂ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮಧು ಕೆ.ಆರ್. ಅವರು ಮಾತನಾಡಿ, ಮೂಳೆರೋಗ, ಸಾಮಾನ್ಯ ರೋಗ ತಜ್ಞ ವೈದ್ಯರು ಚಿಕಿತ್ಸಾ ಸೌಲಭ್ಯ ನೀಡಲಿದ್ದಾರೆ. ಸಾರ್ವಜನಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಿ.ಡಾ.ಜಿ.ಜೆ.ದೇವಧರ ಅವರ ಪತ್ನಿ ರೊ.ಮಾಧುರಿ ದೇವಧರ, ಪುತ್ರ ಸಂಜಯ್ ದೇವಧರ, ಸರ್ಜಿ ಆಸ್ಪತ್ರೆಗಳ ಸಮೂಹದ ನಿರ್ದೇಶಕಿ ನಮಿತ ಸರ್ಜಿ, ಆಡಳಿತಾಧಿಕಾರಿ ಕೆ.ಆರ್. ಪುರುಷೋತ್ತಮ್, ಸರ್ಜಿ ರೇಣುಕಾ ದೇವಧರ ಆಸ್ಪತ್ರೆಯ ಡಾ. ನವೀನ್, ಡಾ. ಸಚಿನ್, ಡಾ. ರಾಘವಾಂಕ ಸೇರಿದಂತೆ ಸಿಬ್ಬಂದಿ ವರ್ಗವದವರು ಹಾಜರಿದ್ದರು. ಇದಕ್ಕೂ ಮೊದಲು ಪೂಜೆ, ಹೋಮ ಹವನ ನೆರವೇರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: HaveriKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSarji Hospitalಸರ್ಜಿ ಆಸ್ಪತ್ರೆಹಾವೇರಿ
Share196Tweet123Send
Previous Post

ಇಡೀ ಪೊಲೀಸ್ ವ್ಯವಸ್ಥೆಯನ್ನು ವಾಪಸ್ ಪಡೆದು ಠಾಣೆಗಳಿಗೆ ಬೀಗ ಹಾಕಿ

Next Post

ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

January 20, 2026
ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

January 19, 2026
ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯ: ನ್ಯಾ.ಅಭಯ ಧನಪಾಲ ಚೌಗಲಾ

ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯ: ನ್ಯಾ.ಅಭಯ ಧನಪಾಲ ಚೌಗಲಾ

January 22, 2026
ಚಳಿಗಾಲದಲ್ಲಿ ನಿಮ್ಮ ಮಕ್ಕಳ ಚರ್ಮ ಹೀಗಾದರೆ ನಿರ್ಲಕ್ಷಿಸದಿರಿ | ಮೆಡಿಕವರ್ ವೈದ್ಯರ ಎಚ್ಚರಿಕೆ

ಚಳಿಗಾಲದಲ್ಲಿ ನಿಮ್ಮ ಮಕ್ಕಳ ಚರ್ಮ ಹೀಗಾದರೆ ನಿರ್ಲಕ್ಷಿಸದಿರಿ | ಮೆಡಿಕವರ್ ವೈದ್ಯರ ಎಚ್ಚರಿಕೆ

January 22, 2026
ನಿಮ್ಮ ಕೆಲಸಕ್ಕೆ ಹಣ ನೀಡಿದ್ದೀರಾ? ಶಿಕಾರಿಪುರ ಪುರಸಭೆಯಲ್ಲಿ ಸಾರ್ವಜನಿಕರಿಗೆ ಲೋಕಾಯುಕ್ತ ಪೊಲೀಸರ ಪ್ರಶ್ನೆ

ನಿಮ್ಮ ಕೆಲಸಕ್ಕೆ ಹಣ ನೀಡಿದ್ದೀರಾ? ಶಿಕಾರಿಪುರ ಪುರಸಭೆಯಲ್ಲಿ ಸಾರ್ವಜನಿಕರಿಗೆ ಲೋಕಾಯುಕ್ತ ಪೊಲೀಸರ ಪ್ರಶ್ನೆ

January 22, 2026
ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಶಿವಮೊಗ್ಗ | ಕುಂಸಿಯ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ | ಕಾರಣವೇನು?

January 22, 2026
ಒಂದೇ ನಿಮಿಷ, ಎರಡೇ ಸಾಲು | ಭಾಷಣ ಓದದ ರಾಜ್ಯಪಾಲರು | ವಿಧಾನಮಂಡಲದಲ್ಲಿ ಅಪರೂಪದ ಕ್ಷಣ

ಒಂದೇ ನಿಮಿಷ, ಎರಡೇ ಸಾಲು | ಭಾಷಣ ಓದದ ರಾಜ್ಯಪಾಲರು | ವಿಧಾನಮಂಡಲದಲ್ಲಿ ಅಪರೂಪದ ಕ್ಷಣ

January 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!