ಕಲ್ಪ ಮೀಡಿಯಾ ಹೌಸ್ | ಹಾವೇರಿ |
ಉಕ್ರೇನ್ Ukraine ಮಿಸೈಲ್ ದಾಳಿ ವೇಳೆ ಮೃತಪಟ್ಟ ಕರ್ನಾಟಕದ ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ Naveen ನಿವಾಸಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Governor Thavar chand Gehlot ಗುರುವಾರ ಭೇಟಿ ನೀಡಿದರು.
ನವೀನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರೊಂದಿಗೆ ಕೆಲವು ನಿಮಿಷಗಳ ಕಾಲ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.
Also read: ಎ.1ರಂದು ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post