No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಿಎಂ ಸ್ವಕ್ಷೇತ್ರದ ಥಿಯೇಟರ್’ನಲ್ಲಿ ಕೆಜಿಎಫ್-2 ಚಿತ್ರ ಪ್ರದರ್ಶನದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ

kalpa News by kalpa News
April 21, 2022
in Small Bytes, ಹಾವೇರಿ
0
ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

Internet Repesentational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿಗ್ಗಾಂವ್(ಹಾವೇರಿ)  |

ಇಲ್ಲಿನ ಚಿತ್ರಮಂದಿರವೊಂದರಲ್ಲಿ ಕೆಜಿಎಫ್-2 ಚಿತ್ರ ಪ್ರದರ್ಶನಗೊಳ್ಳುತ್ತಿರುವ ವೇಳೆ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತನೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

Also Read: ದರ್ಗಾ ನವೀಕರಣದ ವೇಳೆ ದೇವಾಲಯದ ಕುರುಹು ಪತ್ತೆ? ಕಾಮಗಾರಿಗೆ ತಹಶೀಲ್ದಾರ್ ಬ್ರೇಕ್?
ಮುಖ್ಯಮಂತ್ರಿಗಳ ಸ್ವಕ್ಷೇತ್ರವಾಗಿರುವ ಶಿಗ್ಗಾಂವ್’ನ ಚಿತ್ರಮಂದಿರವೊಂದರಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ದಾಳಿಗೆ ಒಳಗಾಗಿ ಗಾಯಗೊಂಡು ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಆತ ಪಾರಾಗಿದ್ದಾನೆ ಎಂದು ವರದಿಯಾಗಿದೆ.

Also Read: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ
ಗುಂಡಿನ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ಮುಗಲಿ ಗ್ರಾಮದ ವಸಂತ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ತನ್ನ ಸ್ನೇಹಿತರೊಂದಿಗೆ ಚಿತ್ರ ವೀಕ್ಷಿಸಲು ಬಂದಿದ್ದ. ಸೀಟಿನ ಮೇಲೆ ಕಾಲು ಇರಿಸಿ, ತೊಂದರೆ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ 27 ವರ್ಷದ ಯುವಕನೊಂದಿಗೆ ವಸಂತ ಕುಮಾರ್ ವಾಗ್ವಾದ ನಡೆಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಯುವಕ ಹೊರಕ್ಕೆ ಹೋಗಿ ಬಂದೂಕು ತಂದು ವಸಂತ ಕುಮಾರ್ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದಾನೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsFiringHaveriKannada News WebsiteKGF 2KGF Chapter 2KIMS HospitalLatest News KannadaShiggaonಗುಂಡಿನ ದಾಳಿಶಿಗ್ಗಾಂವ್ಹಾವೇರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಎಷ್ಟು ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ?

Next Post

ಸಂತೋಷ್ ಪ್ರಕರಣಕ್ಕೆ ಟ್ವಿಸ್ಟ್: ಬೆಳಗಾವಿ ಜಿಪಂ ಮಾಜಿ ಅಧ್ಯಕ್ಷೆ ಪತ್ರದ ಫೋರ್ಜರಿ ಸಂಬಂಧ ದೂರು ದಾಖಲು

kalpa News

kalpa News

Next Post

ಸಂತೋಷ್ ಪ್ರಕರಣಕ್ಕೆ ಟ್ವಿಸ್ಟ್: ಬೆಳಗಾವಿ ಜಿಪಂ ಮಾಜಿ ಅಧ್ಯಕ್ಷೆ ಪತ್ರದ ಫೋರ್ಜರಿ ಸಂಬಂಧ ದೂರು ದಾಖಲು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!