No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ಪಕ್ಷದ ಕಚೇರಿಯ ಕಟ್ಟಡದ ಕಲ್ಲುಗಳು ಕಾರ್ಯಕರ್ತರ ಸೇವೆಯನ್ನು ಹೇಳುತ್ತವೆ: ಸಚಿವ ಬಿ.ಸಿ. ಪಾಟೀಲ್

kalpa News by kalpa News
December 17, 2020
in ಹಾವೇರಿ
0
ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹಾವೇರಿ: ದೇವಸ್ಥಾನದಲ್ಲಿ ಭಕ್ತಿ ಎಷ್ಟು ಮುಖ್ಯವೋ ಅದೇ ರೀತಿ ಪಕ್ಷದ ಕಚೇರಿ ಬಗ್ಗೆ ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಭಕ್ತಿಯೂ ಅಷ್ಟೇ ಮುಖ್ಯ. ದೇವಸ್ಥಾನದ ಪ್ರತಿಯೊಂದು ಕಲ್ಲು ಭಕ್ತಿಯ ಕಥೆ ಹೇಳಿದರೆ ಪಕ್ಷದ ಕಚೇರಿಯ ಕಟ್ಟಡದ ಕಲ್ಲುಗಳು ಕಾರ್ಯಕರ್ತರ ಸೇವೆಯನ್ನು ಹೇಳುತ್ತವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಹಾವೇರಿಯ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನದ ಕಾಮಗಾರಿ ಪ್ರಾರಂಭೋತ್ಸವ ಹಾಗೂ ಶಿಲಾಪಲಕ ಅನಾವರಣ ಕಾರ್ಯಕ್ರಮ ಜರುಗಿತು. ನೂತನ ಕಾರ್ಯಾಲಯ ಭವನದ ಕಾಮಗಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆಗೂಡಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ನಡೆದ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಚಿವರು, ಪಕ್ಷದ ಕಚೇರಿಯ ನಿರ್ಮಾಣದಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಭಾಗಿದಾರನೇ. ದೇವಸ್ಥಾನಕ್ಕೆ ಕಲ್ಲುಗಳು ಹೇಗೆ ಮುಖ್ಯವೋ ಅದೇ ರೀತಿ ಪಕ್ಷದ ನಿರ್ಮಾಣದಲ್ಲಿ ಕಾರ್ಯಕರ್ತರ ಸೇವೆ ಶ್ರಮವೂ ಅಷ್ಟೇ ಮುಖ್ಯ ಪಕ್ಷಕ್ಕೆ ವಂತಿಕೆ ಎನ್ನುವುದು ದೇವಸ್ಥಾನಕ್ಕೆ ದಕ್ಷಿಣೆ ನೀಡಿದಂತೆ. ದೇವಸ್ಥಾನದ ಕಟ್ಟಡದ ಬಗ್ಗೆ ಭಕ್ತಿಯಿರುವಂತೆ ಪಕ್ಷದ ಕಚೇರಿಯ ಬಗ್ಗೆಯೂ ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಗೌರವ ಭಕ್ತಿಯಿರಬೇಕು ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ಕಚೇರಿಯ ಶಿಲಾನ್ಯಾಸ ನಡೆದಿರುವುದು ಸಂತೋಷದ ವಿಚಾರ. ಬಿಜೆಪಿಗೆ ಬಂದು ನಾನು ಬಂದು ವರ್ಷವಾಯಿತು. ಕಚೇರಿಯ ಶಿಲಾನ್ಯಾಸದಲ್ಲಿ ಭಾಗವಹಿಸಿರುವುದು ಹೆಮ್ಮೆಯ ವಿಚಾರ. ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರ ಜವಾಬ್ದಾರಿ ಹಂಚಿಕೆಗೆ ಕಚೇರಿ ನಿರ್ಮಾಣವಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದ ಮೂಲೆಮೂಲೆ ಸಂಚರಿಸಿ ಪಕ್ಷಕ್ಕೆ ಬಲ ತಂದುಕೊಡುತ್ತಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B C PatilBayalu Seeme NewsHaveriKannada News WebsiteLatest News KannadaMinisterNalin Kumar Kateelಬಯಲು ಸೀಮೆ ಸುದ್ಧಿಬಿ.ಸಿ. ಪಾಟೀಲ್ಬಿಜೆಪಿಹಾವೇರಿ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮ ಆರಾಧನೆ

Next Post

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯಂದು ನಿಷೇಧಾಜ್ಞೆ ಜಾರಿ

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯಂದು ನಿಷೇಧಾಜ್ಞೆ ಜಾರಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL