No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ವಕ್ಫ್ ಮಂಡಳಿ ಒತ್ತುವರಿ ಖಂಡಿಸಿ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

kalpa News by kalpa News
November 22, 2024
in ಹಾವೇರಿ
0
ವಕ್ಫ್ ಮಂಡಳಿ ಒತ್ತುವರಿ ಖಂಡಿಸಿ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾವೇರಿ  |

ವಕ್ಫ್ ಮಂಡಳಿ #Wakf Board ಒತ್ತುವರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಇಂದು ಪ್ರತಿಭಟನೆ ನಡೆಸಿದ್ದು, ಹಾವೇರಿ, ಕಲಬುರಗಿಯಲ್ಲಿ ವಕ್ಫ್ ಬೋರ್ಡ್ ಅತಿಕ್ರಮಣ ವಿರೋಧಿಸಿ ರೈತರು, ಬಿಜೆಪಿ #BJP ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ಬಿಜೆಪಿಯ ಹೋರಾಟಕ್ಕೆ ನಾಡಿನ ಜನಸಾಮಾನ್ಯರು ಕೈ ಜೋಡಿಸುವ ಮೂಲಕ ಭ್ರಷ್ಟ ಕಾಂಗ್ರೆಸ್‌ ಸರ್ಕಾರಕ್ಕೆ ಬಿಸಿ ಮುಟ್ಟಿಸಿ, ವಕ್ಫ್‌ಗೆ ಕಡಿವಾಣ ಹಾಕಿಸಬೇಕಿದೆ ಎಂದು ಬಿಜೆಪಿ ಕರೆ ನೀಡಿದೆ.

ವಕ್ಫ್‌ ಬೋರ್ಡ್‌ ನೋಟಿಸ್‌ ಖಂಡಿಸಿ ನೇಗಿಲ ಯೋಗಿ ಸ್ವಾಭಿಮಾನಿ ವೇದಿಕೆ ವತಿಯಿಂದ ವಕ್ಫ್‌ ಹಠಾವೊ, ಅನ್ನದಾತ ಬಚಾವೊ ಎನ್ನುವ ಬೃಹತ್ ಪ್ರತಿಭಟನಾ ಮೆರವಣಿಗೆ ಇಂದು ಹಾವೇರಿಯಲ್ಲಿ ನಡೆಯಿತು. ನೂರಾರು ಮಠಾಧೀಶರು, ರೈತ ಮುಖಂಡರು, ರೈತರು, ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಖಾನ್, ವಕ್ಫ್ ಬೋರ್ಡ್‌ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ಹೊರಹಾಕಿದರು. ಪ್ರಮುಖ ಮಠಗಳ ಮಠಾಧೀಶರು ಈ ಪ್ರತಿಭಟನೆಗೆ ಸಾಥ್‌ ನೀಡಿದರು.
ಬಿಜೆಪಿ ಕಾರ್ಯಕರ್ತರು ವಶಕ್ಕೆ

ರಾಜ್ಯ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಆಸ್ತಿ ಕಬಳಿಸುತ್ತಿದೆ ಎಂದು ಆರೋಪಿಸಿ ಹಾವೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನಮ್ಮ ಭೂಮಿ ನಮ್ಮ ಹಕ್ಕು ಘೋಷವಾಕ್ಯದಡಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಕ್ಫ್ ಬೋರ್ಡ್‌ ನೀಡಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್‌ ಪಡೆಯಬೇಕು. ರೈತರು ಹಾಗೂ ಇತರರ ಆಸ್ತಿಯ ಪಹಣಿಯಲ್ಲಿ ದಾಖಲಿಸಿರುವ ವಕ್ಫ್‌ ಹೆಸರನ್ನು ಕೂಡಲೇ ತೆಗೆಯಬೇಕು ಎಂದು ಪಟ್ಟು ಹಿಡಿದರು.

Also read: ಭದ್ರತಾ ಪಡೆಗಳಿಂದ ಎನ್’ಕೌಂಟರ್ | ಹತ್ತು ನಕ್ಸಲರು ಉಡೀಸ್

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ರೈತರ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ. ಇಂದು ಕಲಬುರಗಿಯಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ನಾವು ಸಚಿವ ಜಮೀರ್ ಅಹಮದ್ ಖಾನ್ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ವಕ್ಫ್ ಬೋರ್ಡ್ ಅನ್ನು ಸರ್ಕಾರಿ ದಾಖಲೆಗಳಿಂದ ತೆಗೆದುಹಾಕಬೇಕು. ಇದನ್ನು ಆಗ್ರಹಿಸಿ ನಮ್ಮ ಬಿಜೆಪಿ ನಾಯಕರು ನವೆಂಬರ್ 21, 22, 23ರಂದು ಮೂರು ದಿನಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಜಮೀನನ್ನೆಲ್ಲ ವಕ್ಫ್ ಬೋರ್ಡ್ ವಶಪಡಿಸಿಕೊಳ್ಳುತ್ತಿರುವ ಕಾರಣಕ್ಕೆ ಅದನ್ನು ಸರ್ಕಾರಿ ದಾಖಲೆಗಳಿಂದಲೇ ತೆಗೆದುಹಾಕಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಭ್ರಷ್ಟ ಸಿದ್ದರಾಮಯ್ಯ ಸರ್ಕಾರದ ಕುತಂತ್ರದ ಬೆಂಬಲದಿಂದ ದಿನೇ ದಿನೆ ಹದ್ದು ಮೀರುತ್ತಿರುವ ವಕ್ಫ್‌ ಬೋರ್ಡ್‌ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿಯ ನಾಯಕರು, ಕಾರ್ಯಕರ್ತರು, ರೈತರು, ದಲಿತರು, ಆಸ್ತಿಪಾಸ್ತಿ ಕಳೆದುಕೊಂಡವರು ಒಟ್ಟಾಗಿ ಲೂಟಿಕೋರ ಕಾಂಗ್ರೆಸ್‌ ವಿರುದ್ಧ ಪ್ರತಿಭಟಿಸಲಾಗುತ್ತಿದೆ ಎಂದು ಹೇಳಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

                  

Tags: BJPHaveriKannada_NewsKannada_News_LiveKannada_WebsiteKannadaNewsWebsiteLatestNewsKannadaLocalNewsNews_in_KannadaNews_KannadaShimogaWakf Boardಬಿಜೆಪಿವಕ್ಫ್ ಮಂಡಳಿಹಾವೇರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರತಾ ಪಡೆಗಳಿಂದ ಎನ್’ಕೌಂಟರ್ | ಹತ್ತು ನಕ್ಸಲರು ಉಡೀಸ್

Next Post

ಶಿವಮೊಗ್ಗ | ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ Walk and Run

kalpa News

kalpa News

Next Post
ಶಿವಮೊಗ್ಗ | ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ Walk and Run

ಶಿವಮೊಗ್ಗ | ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ Walk and Run

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL