No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ಕಾಂಗ್ರೆಸ್ ದುರಾಡಳಿತದಿಂದ ಜನರನ್ನು ರಕ್ಷಿಸಲು ಬಿಜೆಪಿ ಗೆಲ್ಲಿಸಿ: ಬಸವರಾಜ ಬೊಮ್ಮಾಯಿ

kalpa News by kalpa News
October 26, 2024
in ಹಾವೇರಿ
0
ಡಾ ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾವೇರಿ (ಶಿಗ್ಗಾವಿ)  |

ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #MP Basavaraja Bommai ಹೇಳಿದ್ದಾರೆ‌.

ಶಿಗ್ಗಾವಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ #Bharath Bommai ನಾಮಪತ್ರ ಸಲ್ಲಿಕೆಗೂ ಮುನ್ನ ಶಿಗ್ಗಾವಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಭರತ್ ಬೊಮ್ಮಾಯಿವರಿಗೆ ಇಷ್ಟು ದೊಡ್ಡ ಶಕ್ತಿ ನೀಡಿದ್ದೀರಿ ನಿಮ್ಮ ಅಭೂತಪೂರ್ವ ಬೆಂಬಲಕ್ಕೆ ನಾನು ಚಿರ ಋಣಿ ಯಾಗಿದ್ದೇನೆ. ಮಾಜಿ ಮುಖ್ಯಮಂತ್ರಿ ಹಾಗೂ ನಮ್ಮೆಲ್ಲರ ನೆಚ್ಚಿನ ನಾಯಕರಾದ ಬಿ.ಎಸ್‌. ಯಡಿಯೂರಪ್ಪ ಅವರು ನನ್ನ ಚುನಾವಣೆಗೆ ನಾಲ್ಕು ಬಾರಿ ಶಿಗ್ಗಾವಿಗೆ ಬಂದಿದ್ದಾರೆ. ಅವರು ಶಿಗ್ಗಾವಿಗೆ ಕಾಲಿಟ್ಟಾಗಲೆಲ್ಲಾ ಬಿಜೆಪಿ ಇಲ್ಲಿ ಗೆದ್ದಿದೆ. ಯಡಿಯೂರಪ್ಪ ಅವರ ಆಶಿರ್ವಾದ ಎಷ್ಟಿದೆ ಎಂದರೆ ನನಗಿಂತ ಹೆಚ್ಚಿನ ಅಂತರದಿಂದ ಭರತ್ನ ಬೊಮ್ಮಾಯಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಬಿ. ಎಸ್. ಯಡಿಯೂರಪ್ಪ #B S Yadiyurappa ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ಬಿಜೆಪಿ ಕಟ್ಟಿದ್ದಾರೆ ಅವರ ಶ್ರಮದಿಂದ ಶಿಗ್ಗಾವಿಯಲ್ಲಿ ಐಟಿಐ, ಮೆಡಿಕಲ್ ಕಾಲೇಜು, ಆಸ್ಪತ್ರೆ ಬಂದಿದೆ. ಕ್ಷೇತ್ರದಲ್ಲಿ ಗಾರ್ಮೆಂಟ್ ಕಾರ್ಖಾನೆಯಿಂದ ಸುಮಾರು ಐದು ಸಾವಿರ ಹೆಣ್ಣು ಮಕ್ಕಳು ಉದ್ಯೋಗ ಪಡೆದಿದ್ದಾರೆ. ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಬೇಕು. ಅದಕ್ಕಾಗಿ ಭರತ್ ಬೊಮ್ಮಾಯಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

Also read: ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಶೇರುದಾರರಿಗೆ ಬಿಗ್ ಗುಡ್ ನ್ಯೂಸ್

ಇದೇ ಸಂದರ್ಭದಲ್ಲಿ ಭರತ್ ಬೊಮ್ಮಾಯಿ ನಮ್ಮ ಕಾಲದ ಅಭಿವೃದ್ಧಿ ಮುಂದುವರೆಯಬೇಕು. ರೈತರು, ಹಿಂದುಳಿದವರು, ಮಹಿಳೆಯರು, ಯುವಕರ ಸಮಗ್ರ ಅಭಿವೃದ್ಧಿ ಮಾಡಬೇಕೆಂದು ಭರತ್ ಗೆ ಆದೇಶ ಮಾಡುತ್ತೇನೆ. ನಾನು ನಿಮ್ಮ ಜೊತೆಗೆ ಇರುತ್ತೇನೆ. ಚುನಾವಣೆಯಲ್ಲಿ ಯಾರೂ ಮೈಮರೆಯಬಾರದು, ಹತ್ತು ದಿನ ಎಲ್ಲರೂ ಬೂತ್ ಮಟ್ಟದಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಸಿ.ಸಿ. ಪಾಟೀಲ್, ಮುರುಗೇಶ ನಿರಾಣಿ, ಬೈರತಿ ಬಸವರಾಜ್, ಶಂಕರ ಪಾಟೀಲ್ ಮುನೇನಕೊಪ್ಪ, ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: B S YadiyurappaBharath BommaiHaveri (Shiggavi)Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMP Basavaraja BommaiNews_in_KannadaNews_Kannadaಬಿ.ಎಸ್. ಯಡಿಯೂರಪ್ಪಭರತ್ ಬೊಮ್ಮಾಯಿಸಂಸದ ಬಸವರಾಜ ಬೊಮ್ಮಾಯಿಹಾವೇರಿ(ಶಿಗ್ಗಾವಿ)
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಶೇರುದಾರರಿಗೆ ಬಿಗ್ ಗುಡ್ ನ್ಯೂಸ್

Next Post

ಸಿ.ಪಿ. ಯೋಗೇಶ್ವರ್‌ಗೆ ಕಾಂಗ್ರೆಸ್‌ ಹರಕೆ ಕುರಿ: ಪ್ರತಿಪಕ್ಷ ನಾಯಕ ಆರ್‌. ಅಶೋಕ ಲೇವಡಿ

kalpa News

kalpa News

Next Post
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್

ಸಿ.ಪಿ. ಯೋಗೇಶ್ವರ್‌ಗೆ ಕಾಂಗ್ರೆಸ್‌ ಹರಕೆ ಕುರಿ: ಪ್ರತಿಪಕ್ಷ ನಾಯಕ ಆರ್‌. ಅಶೋಕ ಲೇವಡಿ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL