No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

ಮಾರ್ಚ್ 26 ರಂದು 83 ನೆಯ ವರ್ಷದ ಸಂಸ್ಥಾಪನೋತ್ಸವದಲ್ಲಿ ಪ್ರಶಸ್ತಿ ಪ್ರದಾನ

kalpa News by kalpa News
March 27, 2026
in ಬೆಂಗಳೂರು ನಗರ
0
2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಮಾರ್ಚ್ 26 ಭಾನುವಾರದಂದು ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ #HavyakaBhavana ನಡೆಯುವ 83ನೆಯ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ 2025-26 ನೆಯ ಸಾಲಿನ ಪ್ರಶಸ್ತಿ ಪ್ರದಾನ ನಡೆಯಲಿದೆ.

ಹವ್ಯಕ ವಿಶೇಷ ಪ್ರಶಸ್ತಿ 2025-26 : ಈ ಕೆಳಗಿನ ಸಾಧಕರು ಆಯ್ಕೆಯಾಗಿದ್ದಾರೆ ಎಂದು ತಿಳಿಸಲು ಮಹಾಸಭೆ ಹರ್ಷಿಸುತ್ತಿದೆ.

ಹವ್ಯಕ ವಿಭೂಷಣ

  1. ಶ್ರೀ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ
    ಖ್ಯಾತ ತಾಳಮದ್ದಳೆ ಅರ್ಥದಾರಿಗಳು, ಸಾಹಿತಿಗಳು
  2. ಶ್ರೀ ಎಸ್. ಶಂಭು ಭಟ್ ಕಡತೋಕ
    ಶಿಕ್ಷಣ ತಜ್ಞರು, ಸಾಂಸ್ಕೃತಿಕ ರಾಯಭಾರಿ

ಹವ್ಯಕ ಭೂಷಣ

  1. ಶ್ರೀ ನೀರ್ನಳ್ಳಿ ಗಣಪತಿ
    ಖ್ಯಾತ ಚಿತ್ರ ಕಲಾವಿದರು
  2. ಡಾ . ವೈ. ವಿ. ಕೃಷ್ಣಮೂರ್ತಿ
    ಪಶು ತಜ್ಞರು, ದೇಶಿ ಗೋವು ಸಂವರ್ಧಕರು
  3. ಶ್ರೀ ಉಮೇಶ ಬಂದಗದ್ದೆ
    ಉದ್ಯಮಿಗಳು, ಶಿಕ್ಷಣ ಪೋಷಕರು

ಹವ್ಯಕ ಶ್ರೀ

  1. ಶ್ರೀಮತಿ ಪೂರ್ಣಿಮಾ ಕೆ ಭಟ್
    ಕಸೂತಿ ಉದ್ಯಮ
  2. ವೇ. ಮೂ. ಸುಚೇತನ ಭಟ್
    ಯಜುರ್ವೇದ ಘನಪಾಠಿಗಳು
  3. ಶ್ರೀ ಆನಂದ ಹೆಗಡೆ ಶೀಗೇಹಳ್ಳಿ
    ಸಮಾಜ ಸೇವೆ
  4. ಕು. ಪ್ರತ್ಯೂಷ ಕುಮಾರ್
    ಯುವ ಕ್ರಿಕೆಟ್ ಪ್ರತಿಭೆ

ಹವ್ಯಕ ಸೇವಾಶ್ರೀ

  1. ಡಾ. ಬಿ. ವಿ. ನರಹರಿ ರಾವ್
    ಹಿರಿಯ ಸಂಚಾಲಕರು
  2. ಶ್ರೀ ಬೋನಂತಾಯ ಶಿವಶಂಕರ ಭಟ್
    ಹಿರಿಯ ನಿರ್ದೇಶಕರು
  3. ಶ್ರೀ ಕೃಷ್ಣಮೂರ್ತಿ ಹೆಗಡೆ ತ್ಯಾಗಲಿ
    ಸಂಚಾಲಕರು – ಹವ್ಯಕ ವಧೂ-ವರ ವೇದಿಕೆ

ಪ್ರಶಸ್ತಿ ಆಯ್ಕೆ ಹೇಗೆ?
ಸಮಾಜದ ಅರ್ಹ ಸಾಧಕರನ್ನು ಗುರುತಿಸಿ; ಆಯ್ಕೆಯ ಮಾನದಂಡಗಳ ಅನ್ವಯ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಮಹಾಸಭೆಯ ಸದಸ್ಯರುಗಳು ಪ್ರಶಸ್ತಿಗೆ ಹೆಸರುಗಳನ್ನು ಸೂಚಿಸಬಹುದಾಗಿದ್ದು; ಸ್ವಯಂ ಅಭ್ಯರ್ಥಿಗಳೇ ಪ್ರಶಸ್ತಿಗಾಗಿ ಅರ್ಜಿಸಲ್ಲಿಸಲು ಅವಕಾಶವಿರುವುದಿಲ್ಲ.

ಹಾಗೆಯೇ ಇದೇ ಸಂದರ್ಭದಲ್ಲಿ ವಿಶೇಷ ಸಾಧನೆಗಳನ್ನು ಮಾಡಿದ ವಿದ್ಯಾರ್ಥಿಗಳಿಗೆ ‘ಪಲ್ಲವ’ ಪ್ರಶಸ್ತಿಯನ್ನು ನೀಡಿ ಮಕ್ಕಳಿಗೆ ಪ್ರೋತ್ಸಾಹ ನೀಡಲಾಗುವುದು.

‘ಹವ್ಯಕ’ ಮಾಸಪತ್ರಿಕೆಯ ವಜ್ರಮಹೋತ್ಸವ – ವಿಶೇಷ ಸಂಚಿಕೆ ಲೋಕಾರ್ಪಣೆ
ಹವ್ಯಕ ಮಹಾಸಭೆಯ ಮುಖವಾಣಿ ‘ಹವ್ಯಕ’ ಪತ್ರಕೆಯು 1966 ಜೂನ್ ತಿಂಗಳಿನಲ್ಲಿ ಆರಂಭವಾಗಿದ್ದು, ನಿರಂತರವಾಗಿ 60 ವರ್ಷಗಳಿಂದ ಪ್ರಕಾಶಿತವಾಗುತ್ತಿದೆ. ಪ್ರತಿತಿಂಗಳು ಸುಮಾರು 30,000 ಕುಟುಂಬಗಳನ್ನು ತಲುಪುತ್ತಿದ್ದು, ಸಮಾಜದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಪತ್ರಿಕೆಯ ವಜ್ರಮಹೋತ್ಸವದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಹೊರತರಲಾಗುತ್ತಿದ್ದು, ಭಾನುವಾರ ಸಂಚಿಕೆಯ ಲೋಕಾರ್ಪಣೆ ಹಾಗೂ ಪತ್ರಿಕೆಯಲ್ಲಿ ಸಂಪಾದಕರು ಹಾಗೂ ಸಂಚಾಲಕರಾಗಿ ಸೇವೆ ಸಲ್ಲಿಸಿದವರಿಗೆ ಇದೇ ಸಂದರ್ಭದಲ್ಲಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUHavyakaHavyaka MahasabhaHavyaka Special awardKannada News WebsiteLatest News Kannadaಬೆಂಗಳೂರುಶ್ರೀ ಅಖಿಲ ಹವ್ಯಕ ಮಹಾಸಭೆಹವ್ಯಕ ವಿಶೇಷ ಪ್ರಶಸ್ತಿಹವ್ಯಕ ಸಂಸ್ಥಾಪನೋತ್ಸವ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

Next Post

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

kalpa News

kalpa News

Next Post
ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL