No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಆತ ಶೇ.90ರಷ್ಟು ಅಂಗವಿಕಲ, ಆದರೆ ಎಸಗಿದ್ದು ಅತ್ಯಾಚಾರ | ಈಗ 20 ವರ್ಷ ಕಂಬಿ ಹಿಂದೆ ಫಿಕ್ಸ್

ಅಂಗವೈಕಲ್ಯ ಮುಂದಿಟ್ಟು ನಿರಪರಾಧಿ ಎಂದು ವಾದ | ಸತ್ಯ ಹೊರ ಬಂದಿದ್ದು ಹೇಗೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 6, 2026
in ರಾಷ್ಟ್ರೀಯ
0
ಆತ ಶೇ.90ರಷ್ಟು ಅಂಗವಿಕಲ, ಆದರೆ ಎಸಗಿದ್ದು ಅತ್ಯಾಚಾರ | ಈಗ 20 ವರ್ಷ ಕಂಬಿ ಹಿಂದೆ ಫಿಕ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಪರಾಧ ಸುದ್ದಿ  |

ಶೇ.90ರಷ್ಟು ಅಂಗವೈಕಲ್ಯ ಹೊಂದಿದ್ದರೂ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ #Rape ಎಸಗಿದ್ದ ಆರೋಪಿಗೆ ನ್ಯಾಯಾಲಯ 20 ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ಘಟನೆ #Gujarat ಗುಜರಾತ್’ನ ರಾಜಕೋಟ್’ನಲ್ಲಿ ನಡೆದಿದೆ.

ಜೈಲು ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಸುರೇಶ್ ಮಾವಿ ಎಂದು ಗುರುತಿಸಲಾಗಿದ್ದು, ಈತನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಏನಿದು ಪ್ರಕರಣ?
ಆರೋಪಿ ಸುರೇಶ್ ಮಾವಿ 2025ರ ಜೂನ್ 12ರಂದು ತನ್ನ ಸಹಚರನ ನೆರವಿನಿಂದ ಬಾಲಕಿಯನ್ನು ಅಪಹರಿಸಿ, ಮದುವೆಯಾಗುವ ಭರವಸೆ ನೀಡಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದ. ನಂತರ ಆಕೆಯನ್ನು ಅಹಮದಾಬಾದ್’ಗೆ ಕರೆದೊಯ್ದು, ಆಕೆಯ ಇಚ್ಛೆಗೆ ವಿರುದ್ಧವಾಗಿ ಪದೇಪದೇ ಲೈಂಗಿಕ ದೌರ್ಜನ್ಯ #SexualAssault ನಡೆಸಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿ ನೀಡಿದ್ದರು.
ನಂತರ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಂತೆ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಅಸಮರ್ಥ ಎಂದು ವಾದ
ಇನ್ನು, ಆರೋಪಿಯ ಪರ ವಕೀಲರು, ಸುರೇಶ್ ಮಾವಿ ಎರಡೂ ಕಾಲುಗಳಲ್ಲಿ ಶೇ.90ರಷ್ಟು ಅಂಗವೈಕಲ್ಯ ಹೊಂದಿದ್ದು, ಲೈಂಗಿಕ ಕ್ರಿಯೆ ನಡೆಸಲು ದೈಹಿಕವಾಗಿ ಅಸಮರ್ಥ ಎಂದು ವಾದಿಸಿದ್ದರು.

ಆದರೆ ವೈದ್ಯಾಧಿಕಾರಿ ಡಾ. ಅಶೋಕ್ ಕನಾನಿ ನೀಡಿದ ವೈದ್ಯಕೀಯ ವರದಿ ಮತ್ತು ಸಾಕ್ಷ್ಯಾಧಾರಗಳು ಆರೋಪಿಯು ಲೈಂಗಿಕ ಕ್ರಿಯೆಗೆ ಸಮರ್ಥನೆಂದು ದೃಢಪಡಿಸಿತು. ಇದನ್ನು ಆಧರಿಸಿ ನ್ಯಾಯಾಧೀಶರು ಪೊಕ್ಸೊ ಕಾಯ್ದೆಯ ಸೆಕ್ಷ ನ್ 6ರ ಅಡಿಯಲ್ಲಿ ಶಿಕ್ಷೆ ವಿಧಿಸಿದ್ದಾರೆ.
ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೊಕ್ಸೊ ವಿಶೇಷ ನ್ಯಾಯಾಧೀಶ ಅಲಿ ಹುಸೇನ್ ಮೊಹಿಬುಲ್ಲಾ ಶೇಖ್ ಅವರು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ಜೊತೆಗೆ, ಸಂತ್ರಸ್ತೆಗೆ ಸರ್ಕಾರದಿಂದ 7 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ದಂಡ ಪಾವತಿಸಲು ವಿಫಲವಾದಲ್ಲಿ ಆರೋಪಿಗೆ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ #PrisonSentence ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ. ಜೊತೆಗೆ, ಅಂಗವೈಕಲ್ಯವನ್ನು #Disability ಮುಂದಿಟ್ಟು ಅಪರಾಧ ನಡೆಸಲು ಅಸಮರ್ಥನೆಂಬ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ.

ಸಂತ್ರಸ್ತೆಯ ಮಾನಸಿಕ ಆಘಾತ ಹಾಗೂ ಪುನರ್ವಸತಿಗಾಗಿ ಸರ್ಕಾರಿ ಯೋಜನೆಯಡಿ 7 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಭಯವರ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಈ ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಫೆಬ್ರವರಿ 4ರಂದು ತೀರ್ಪು ಪ್ರಕಟಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: Crime NewsDisabilitygujaratKannada News WebsiteLatest News KannadaPolice NewsPrison sentenceRajkotrapeಅಂಗವೈಕಲ್ಯಅತ್ಯಾಚಾರಕಾರಾಗೃಹ ಶಿಕ್ಷೆಗುಜರಾತ್ರಾಜಕೋಟ್
Share240Tweet150Send
Previous Post

ಶಿಕಾರಿಪುರ | ಮನೆಯಲ್ಲೇ ಅಕ್ರಮ ಬಂದೂಕು ತಯಾರಿ | ಆರೋಪಿ ಬಂಧನ | ಏಳು ಬಂದೂಕು ವಶ

Next Post

ಸ್ಮಾರ್ಟ್ ಹೂಡಿಕೆದಾರರು ಅಗತ್ಯವಿಲ್ಲದಿದ್ದರೂ ಏಕೆ ಸಾಲ ಪಡೆಯುತ್ತಿದ್ದಾರೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಮಾರ್ಟ್ ಹೂಡಿಕೆದಾರರು ಅಗತ್ಯವಿಲ್ಲದಿದ್ದರೂ ಏಕೆ ಸಾಲ ಪಡೆಯುತ್ತಿದ್ದಾರೆ?

ಸ್ಮಾರ್ಟ್ ಹೂಡಿಕೆದಾರರು ಅಗತ್ಯವಿಲ್ಲದಿದ್ದರೂ ಏಕೆ ಸಾಲ ಪಡೆಯುತ್ತಿದ್ದಾರೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

April 9, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL