No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಕೊಡಗಿನಲ್ಲಿ ಭಾರೀ ಭೂಕುಸಿತ: ಅರ್ಚಕರ ಕುಟುಂಬ ಭೂಸಮಾಧಿ ಶಂಕೆ! ನಾಳೆ ಸಚಿವರ ಪ್ರವಾಸ

kalpa News by kalpa News
August 6, 2020
in ಕೊಡಗು
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊಡಗು: ಸತತ ಮಳೆಯಿಂದಾಗಿ ಭಾಗಮಂಡಲದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಾಣಾಚಾರ್ ಕುಟುಂಬ ಭೂಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತಂತೆ ಶಾಸಕ ಕೆ.ಜಿ. ಬೋಪಯ್ಯ ಶಂಕೆ ವ್ಯಕ್ತಪಡಿಸಿದ್ದು, ನಾರಾಯಾಣಾಚಾರ್, ಪತ್ನಿ ಶಾಂತ, ಸಹೋದರ ಸಹಾಯಕ ಅರ್ಚಕರಾದ ಪವನ್, ರವಿಕಿರಣ್ ನಾಪತ್ತೆಯಾಗಿದ್ದಾರೆ.

ಇನ್ನು, ಭಾರೀ ಮಳೆ, ಮಂಜಿನ ಹಿನ್ನೆಲೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಭಾಗಮಂಡಲದಲ್ಲಿ ಕಾವೇರಿ ಪ್ರವಾಹದಿಂದಾಗಿ ಜೆಸಿಬಿ ಸೇರಿದಂತೆ ವಾಹನಗಳೇ ಅತ್ತ ಕಡೆ ಸಾಗಲಾಗದೇ ರಕ್ಷಣಾ ಕಾರ್ಯಾಚರಣೆ ನಡೆಸಲಾಗದ ಸ್ಥಿತಿ ಉಂಟಾಗಿದೆ.

ನಿನ್ನೆ ಸಂಜೆ ನಾರಾಯಾಣಾಚಾರ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಬನ್ನಿ ಸ್ವಾಮಿ ಎಂದು ಮನವೊಲಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕಾವೇರಿ ಸನ್ನಿಧಿಯಲ್ಲಿಯೇ ಇರುವುದಾಗಿ ಹಠಹಿಡಿದು ಅಲ್ಲಿಯೇ ನೆಲಸಿದ್ದರು ಎಂದು ವರದಿಯಾಗಿದೆ.

ಭೂಕುಸಿತ 6-7 ಕಿಮೀ ದೂರಕ್ಕೂ ವ್ಯಾಪಿಸಿರುವುದರಿಂದಾಗಿ ಹುಡುಕಾಟಕ್ಕೆ ಸಮಾರೋಪಾದಿಯಿಂದ ಕಾರ್ಯಾಚರಣೆ ಅಗತ್ಯವಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಣಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ,ಶಾಸಕರಾದ ಕೆ.ಜಿ.ಬೋಪಯ್ಯ, ಸುನೀಲ್ ಸುಬ್ರಹ್ಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಳೆ ಉಸ್ತುವಾರಿ ಸಚಿವರ ಭೇಟಿ
ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಆ.7 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಮತ್ತು ಪರಿಶೀಲನೆ ಮಾಡಲಿದ್ದಾರೆ. ನಂತರ ಜಿಲ್ಲೆಯಲ್ಲಿ ಕೈಗೊಂಡ ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ಪರಿಹಾರ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ನಾಲ್ಕು ನಾಡು ಅರಮನೆಯ ತಡೆ ಗೋಡೆ

ಬಳಿಕ ಕೊರೊನಾ(ಕೋವಿಡ್-19) ನಿರ್ವಹಣೆ ಬಗ್ಗೆ ಕೊಡಗು ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಚತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.

ಪರಿಹಾರ ಕೇಂದ್ರ
ಕೊಡಗು ಜಿಲ್ಲೆಯಲ್ಲಿ ಕಳೆದ 03 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲೆಯ ಮೂರು ಭಾಗಗಳಲ್ಲಿ 03 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು 20 ಕುಟುಂಬದ 48 ಜನರಿಗೆ ಆಶ್ರಯ ನೀಡಲಾಗಿದೆ.

ಕೆ.ವಿ.ಜಿ ಕಾಲೇಜು ಭಾಗಮಂಡಲ- ಒಟ್ಟು 01 ಕುಟುಂಬ 03 ಜನರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕರಡಿಗೋಡು – 17 ಕುಟುಂಬ 40 ಜನರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಕ್ಕಪೇಟೆ, ವಿರಾಜಪೇಟೆ – 02 ಕುಟುಂಬ 05 ಜನರು. ಪರಿಹಾರ ಕೇಂದ್ರಗಳಲ್ಲಿ ಆಹಾರ ಸೇರಿದಂತೆ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಳೆದ 03 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲೆಯ ಮೂರು ಭಾಗಗಳಲ್ಲಿ 03 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು 20 ಕುಟುಂಬದ 48 ಜನರಿಗೆ ಆಶ್ರಯ ನೀಡಲಾಗಿದೆ. ವಿವರ ಕೆಳಕಂಡಂತಿದೆ.

ಕೆ.ವಿ.ಜಿ ಕಾಲೇಜು ಭಾಗಮಂಡಲ – ಒಟ್ಟು 01 ಕುಟುಂಬ 03 ಜನರು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕರಡಿಗೋಡು – 17 ಕುಟುಂಬ 40 ಜನರು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಕ್ಕಪೇಟೆ, ವಿರಾಜಪೇಟೆ – 02 ಕುಟುಂಬ 05 ಜನರು, ಪರಿಹಾರ ಕೇಂದ್ರಗಳಲ್ಲಿ ಆಹಾರ ಸೇರಿದಂತೆ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ.

Get In Touch With Us info@kalpa.news Whatsapp: 9481252093

Tags: BhagamandalaCoorgHeavy RainKannada News WebsiteKodaguLandslideLatest News KannadaRainfallTala KaveriVirajapetಕೊಡಗುತಲಕಾವೇರಿಭಾಗಮಂಡಲಭಾರೀ ಮಳೆಭೂಕುಸಿತವಿರಾಜಪೇಟೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಕೃತಿ ಮಾತೆಯೊಂದಿಗೆ ರಕ್ಷಾ ಬಂಧನ ಆಚರಿಸಿದ ಭದ್ರಾವತಿಯ ಈ ಮಕ್ಕಳು ಸಮಾಜಕ್ಕೆ ಮಾದರಿ

Next Post

ಶಿವಮೊಗ್ಗದಲ್ಲಿಂದು 114 ಕೊರೋನಾ ಪಾಸಿಟಿವ್: ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

kalpa News

kalpa News

Next Post
ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಶಿವಮೊಗ್ಗದಲ್ಲಿಂದು 114 ಕೊರೋನಾ ಪಾಸಿಟಿವ್: ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL