ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರಂತರವಾಗಿ ಎಡಬಿಡದೇ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ನಿನ್ನೆಯಿಂದ ಆರಂಭವಾಗಿ ರಾತ್ರಿಯಿಡೀ ಮಳೆಯು ಎಡಬಿಡದೇ ಸುರಿಯುತ್ತಿದ್ದು, ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮೇ 19ರ ಇಂದು ರಜೆ ಘೋಷಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post