No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರ ನಿಷೇಧ | ಹೀಗಿದೆ ಬದಲಿ ಮಾರ್ಗ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2026
in ಶಿವಮೊಗ್ಗ
0
ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರ ನಿಷೇಧ | ಹೀಗಿದೆ ಬದಲಿ ಮಾರ್ಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಚೇನಹಳ್ಳಿ ಬಳಿಯಲ್ಲಿ ಭೂಕುಸಿತ ಉಂಟಾಗಿರುವ ಕಾರಣ ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಟಿಎಂಎಈಎಸ್ ಆರ್ಯುವೇದ ಕಾಲೇಜು ಮುಂಭಾಗ ಹಾದು ಹೋಗುವ ಶಿವಮೊಗ್ಗ – ಭದಾವತಿ ರಸ್ತೆಯ ಭೂಕುಸಿತ ಉಂಟಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈ ಸ್ಥಳವನ್ನು ಸಂಬಂಧಪಟ್ಟ ಗುತ್ತಿಗೆದಾರರು, ಪೋಲಿಸ್ ಇಲಾಖೆಯವರು ಪರಿಶೀಲಿಸಿದ್ದು, ರಸ್ತೆಯ ಭೂಕುಸಿತದಿಂದ ಪ್ರಸ್ತುತ ಇರುವ ಸರ್ವಿಸ್ ರಸ್ತೆಗೆ ಅತಿಯಾಗಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶಕ್ಕೆ ಶಿಫಾರಸ್ಸು ಮಾಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಠಿಯಿಂದ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳಂತೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ರಸ್ತೆ ಕಾಮಗಾರಿಯನ್ನು ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ or the Dictio the ಮೋಟಾರು ವಾಹನ ಕಾಯ್ದೆ 1988 ಕಲಂ 115 ರನ್ವಯ ಮೇಲ್ಕಂಡ ಕೋಷ್ಟಕದಲ್ಲಿ ವಿವರಿಸಿದಂತೆ ತಾತ್ಕಾಲಿಕವಾಗಿ -ಈ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಿದೆ.

ಮಾರ್ಗದ ವಿವರ – ಬಳಸಬೇಕಾದ ಪರ್ಯಾಯ ಮಾರ್ಗ

  • ಮಾಚೇನಹಳ್ಳಿ ಗ್ರಾಮದ KMF Dairy | ಕಟ್ಟಡದ ಮುಂಬಾಗದ ಸರ್ವಿಸ್ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರವನ್ನು ನಿರ್ಬಂಧಿಸುವುದು. ಶಿವಮೊಗ್ಗ-ಭದ್ರಾವತಿ-ತರೀಕರೆ-ಬೆಂಗಳೂರುಗಳಿಗೆ ಚಲಿಸುವ ಮತ್ತು ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಲಘು ವಾಹನಗಳಿಗೆ ಮಾತ್ರ ಸದರಿ ಸರ್ವಿಸ್ ರಸ್ತೆಯನ್ನು ಬಳಸುವುದು.
  • ಮಾಚೇನಹಳ್ಳಿ ಗ್ರಾಮದ K.M.F Dairy ಕಟ್ಟಡದ ಮುಂಬಾಗದ ಸರ್ವಿಸ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ಕೂಡಲೇ ನಿರ್ಬಂಧಿಸುವುದು. ಶಿವಮೊಗ್ಗ-ಭದ್ರಾವತಿ-ತರೀಕೆರೆ-ಬೆಂಗಳೂರುಗಳಿಗೆ ಚಲಿಸುವ ಮತ್ತು ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಲಘು ವಾಹನಗಳಿಗೆ ಮಾತ್ರ ಸದರಿ ಸರ್ವಿಸ್ ರಸ್ತೆಯನ್ನು ಬಳಸುವುದು. ಬೆಂಗಳೂರು-ತರೀಕೆರೆ-ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಭಾರಿ ಗಾತ್ರದ ವಾಹನಗಳನ್ನು ಸಂಪೂರ್ಣವಾಗಿ ನಿರ್ಭಂದಿಸುವುದು.

  • ಭದ್ರಾವತಿಯಿಂದ-ಶಿವಮೊಗ್ಗಕ್ಕೆ ಬರುವ ಭಾರಿ ಗಾತ್ರದ ವಾಹನಗಳು ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್)-ಹಿರಿಯೂರು, ಹುಣೆಸೇಕಟ್ಟೆ ಜಂಕ್ಷನ್, ಲಕ್ಕಿನಕೊಪ್ಪ ಜಂಕ್ಷನ್- ಶಿವಮೊಗ್ಗ ವಿಮಾನ ನಿಲ್ದಾಣ ಮಾರ್ಗ- MRS ವೃತ್ತ
  • ಭದ್ರಾವತಿಯಿಂದ-ಶಿವಮೊಗ್ಗಕ್ಕೆ ಬರುವ ಭಾರಿ ಗಾತ್ರದ ವಾಹನಗಳು ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್)-ಹಿರಿಯೂರು, ಹುಣಸೇಕಟ್ಟೆ ಜಂಕ್ಷನ್, ಲಕ್ಕಿನಕೊಪ್ಪ ಜಂಕ್ಷನ್-ಶಿವಮೊಗ್ಗ ವಿಮಾನ ನಿಲ್ದಾಣ ಮಾರ್ಗ-MRS ವೃತ್ತ ಮಾರ್ಗವಾಗಿ ಚಲಿಸುವುದು.
  • ಶಿವಮೊಗ್ಗದಿಂದ-ಭದ್ರಾವತಿಗೆ ಬರುವ ಭಾರಿ | ಗಾತ್ರದ ವಾಹನಗಳು MRS ವೃತ್ತ, ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಕಿನಕೊಪ್ಪ ಜಂಕ್ಷನ್, ಹುಣಸೇಕಟ್ಟೆ ಜಂಕ್ಷನ್, ಹಿರಿಯೂರು, ಭದ್ರಾವತಿ -ಐಬಿ ವೃತ್ತದಿಂದ | (ಮಿಲ್ಟಿ ಕ್ಯಾಂಪ್) ಮಾರ್ಗ

  • ಶಿವಮೊಗ್ಗದಿಂದ-ಭದ್ರಾವತಿಗೆ ಬರುವ ಭಾರಿ ಗಾತ್ರದ ವಾಹನಗಳು MRS ವೃತ್ತ, ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಕಿನಕೊಪ್ಪ ಜಂಕ್ಷನ್, ಹುಣೆಸೇಕಟ್ಟೆ ಜಂಕ್ಷನ್, ಹಿರಿಯೂರು, ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್) ಮಾರ್ಗವಾಗಿ ಚಲಿಸುವುದು.
  • ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಭದ್ರಾವತಿ-ಟೈಮ್ಸ್ ಇಂಟರ್ ನ್ಯಾಷನಲ್ ಶಾಲೆ, ಶಿವರಾಮ ನಗರ-ಮಾಚೇನಹಳ್ಳಿ | ಕೈಗಾರಿಕಾ ವಲಯ-ಮಲವಗೊಪ್ಪ- MRS | ವೃತ್ತ ಮಾರ್ಗ.
  • ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಭದ್ರಾವತಿ-ಟೈಮ್ಸ್ ಇಂಟರ್ ನ್ಯಾಷನಲ್ ಶಾಲೆ, ಶಿವರಾಮ ನಗರ-ಮಾಚೇನಹಳ್ಳಿ ಕೈಗಾರಿಕಾ ವಲಯ-ಮಲವಗೊಪ್ಪ-MRS ವೃತ್ತ ಮಾರ್ಗವಾಗಿ ಚಲಿಸುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: BENGALURUBhadravathiHighwayKannada News WebsiteKMF DairyLatest News KannadaMachenahalliMalnad NewsNH 206ತರೀಕರೆಬೆಂಗಳೂರುಭದ್ರಾವತಿಮಾಚೇನಹಳ್ಳಿಶಿವಮೊಗ್ಗ
Share280Tweet175Send
Previous Post

ಶಿವಮೊಗ್ಗ | ದೇಶಭಕ್ತಿಯನ್ನು ಸಾರಿದ ಜೈನ್ ಪಬ್ಲಿಕ್ ಶಾಲೆ

Next Post

ಶಾಲೆಗೆ ಗೈರುಹಾಜರಾದ ಮಕ್ಕಳನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿ: ಅಪರ್ಣಾ ಕೊಳ್ಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಲೆಗೆ ಗೈರುಹಾಜರಾದ ಮಕ್ಕಳನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿ: ಅಪರ್ಣಾ ಕೊಳ್ಳ

ಶಾಲೆಗೆ ಗೈರುಹಾಜರಾದ ಮಕ್ಕಳನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿ: ಅಪರ್ಣಾ ಕೊಳ್ಳ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

February 19, 2026
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಲೈಂಗಿಕ ದೌರ್ಜನ್ಯ ಆರೋಪ | ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್‌ ಬಂಧನ

February 19, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ | ಕುಂಸಿ, ಅರಸಾಳು ರೈಲು ಪ್ರಯಾಣಿಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

February 19, 2026
ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

February 19, 2026
ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL