No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

kalpa News by kalpa News
June 13, 2025
in Small Bytes, ತೀರ್ಥಹಳ್ಳಿ
0
ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಂಗಾರು ಮಳೆ #Rain ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಲೆನಾಡು #Malnad ಮತ್ತು ಕರಾವಳಿ #Coastal ಸಂಪರ್ಕ ಬೆಸೆಯುವ ಆಗುಂಬೆ ಘಾಟಿಯಲ್ಲಿ #AgumbeGhat ಜೂ.15ರಿಂದ ಸೆಪ್ಟೆಂಬ‌ರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.ಭಾರೀ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿಲಾಗಿದೆ.

ಬದಲಿ ಮಾರ್ಗ ಹೇಗೆ?
ಉಡುಪಿಯಿಂದ ತೀರ್ಥಹಳ್ಳಿ ಅಥವಾ ಇತರೆ ಮಾರ್ಗದಲ್ಲಿ ಸಂಚಾರ ಮಾಡುವ ಭಾರಿ ವಾಹನಗಳು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದು. ಅಥವಾ ತೀರ್ಥಹಳ್ಳಿ-ಶೃಂಗೇರಿ-ಮಾಳ ಘಾಟಿ-ಕಾರ್ಕಳ-ಉಡುಪಿ ಮಾರ್ಗದಲ್ಲಿಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

   

Tags: AgumbeAgumbe Ghatcoastal newsHeavy RainKannada News WebsiteLatest News KannadaMalnad NewsMonsoon RainMungaru MaleShimogaShivamoggaThirthahalliUdupiಆಗುಂಬೆ ಘಾಟಿಕರಾವಳಿಜಿಲ್ಲಾಧಿಕಾರಿಮಲೆನಾಡುಮುಂಗಾರು ಮಳೆವಾಹನ ಸಂಚಾರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

Next Post

Medicover Hospitals Unveils State-of-the-Art Robotic Orthopedic Centre in Bengaluru

kalpa News

kalpa News

Next Post
ಬೆಂಗಳೂರು ಮೆಡಿಕವರ್ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಚಾಲನೆ

Medicover Hospitals Unveils State-of-the-Art Robotic Orthopedic Centre in Bengaluru

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL