No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಚಿಕ್ಕಮಗಳೂರಿಂದ ಯಶವಂತಪುರ, ಶಿವಮೊಗ್ಗ ತೆರಳುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

kalpa News by kalpa News
April 17, 2026
in Rail Dairy (ರೈಲ್ವೆ ಸುದ್ದಿಗಳು)
0
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು #Chikkamagaluru ನಡುವಿನ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಕಾರ್ಯಾಚರಣೆಯ ಕಾರಣಗಳಿಂದಾಗಿ ಈ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದ್ದು, ಎಪ್ರಿಲ್ 24ರಿಂದ ಇದು ಜಾರಿಗೆ ಬರಲಿದೆ. ವಿವರಗಳು ಹೀಗಿವೆ.

Also Read>> ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

16239 ಸಂಖ್ಯೆಯ ಚಿಕ್ಕಮಗಳೂರು – ಯಶವಂತಪುರ #Yeshwantapura ದೈನಂದಿನ ಎಕ್ಸಪ್ರೆಸ್ ರೈಲು ಇನ್ನು ಮುಂದೆ ಚಿಕ್ಕಮಗಳೂರಿನಿಂದ ಬೆಳಿಗ್ಗೆ 08:15ರ ಬದಲಿಗೆ 08:00 ಗಂಟೆಗೆ ಹೊರಡಲಿದೆ.
ಇದರೊಂದಿಗೆ ಮಧ್ಯಂತರ ನಿಲ್ದಾಣಗಳ ಸಮಯವನ್ನೂ ಪರಿಷ್ಕರಿಸಲಾಗಿದೆ. ಕಣಿವೆಹಳ್ಳಿಯಲ್ಲಿ 08:33/08:34ರ ಬದಲಿಗೆ 08:18/08:19 ಗಂಟೆಗೆ, ಸಖರಾಯಪಟ್ಟಣದಲ್ಲಿ 08:46/08:47ರ ಬದಲಿಗೆ 08:31/08:32 ಗಂಟೆಗೆ, ಬಿಸಲೇಹಳ್ಳಿಯಲ್ಲಿ 08:58/08:59ರ ಬದಲಿಗೆ 08:43/08:44 ಗಂಟೆಗೆ ಹಾಗೂ ಕಡೂರು ನಿಲ್ದಾಣಕ್ಕೆ 09:30/09:40ರ ಬದಲಿಗೆ 09:05/09:25 ಗಂಟೆಗೆ ರೈಲು ಆಗಮಿಸಿ, ನಿರ್ಗಮಿಸಲಿದೆ. ದೇವನೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವಿನ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

16240 ಸಂಖ್ಯೆಯ ಯಶವಂತಪುರ – ಚಿಕ್ಕಮಗಳೂರು ದೈನಂದಿನ ಎಕ್ಸಪ್ರೆಸ್ ರೈಲು ಚಿಕ್ಕಮಗಳೂರು ನಿಲ್ದಾಣಕ್ಕೆ ರಾತ್ರಿ 08:55ರ ಬದಲಿಗೆ 09:05 ಗಂಟೆಗೆ ತಲುಪಲಿದೆ. ಅದೇ ರೀತಿ, ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್ – ಚಿಕ್ಕಮಗಳೂರು ದೈನಂದಿನ ಪ್ಯಾಸೆಂಜರ್ ರೈಲು ರಾತ್ರಿ 09:30ರ ಬದಲಿಗೆ 09:40 ಗಂಟೆಗೆ ಚಿಕ್ಕಮಗಳೂರು ನಿಲ್ದಾಣ ತಲುಪಲಿದೆ.

ಇನ್ನು, ಮತ್ತೊಂದೆಡೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ದೈನಂದಿನ ಪ್ಯಾಸೆಂಜರ್ ರೈಲು ನಿತ್ಯ ರಾತ್ರಿ 9.30ಕ್ಕೆ ಚಿಕ್ಕಮಗಳೂರು ನಿಲ್ದಾಣ ತಲುಪುತ್ತಿತ್ತು. ಬದಲಾಗಿರುವ ಸಮಯದ ಪ್ರಕಾರ ಇದು ರಾತ್ರಿ 9.40ಕ್ಕೆ ಚಿಕ್ಕಮಗಳೂರು ನಿಲ್ದಾಣವನ್ನು ತಲುಪಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikkamagaluruIndian RailwayIRCTCKannada News WebsiteLatest News KannadaShimogaShivamoggaSouth Western RailwaySWRಚಿಕ್ಕಮಗಳೂರುನೈಋತ್ಯ ರೈಲ್ವೆಯಶವಂತಪುರಶಿವಮೊಗ್ಗ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

Next Post

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

kalpa News

kalpa News

Next Post
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL