No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇಂಜಿನಿಯರಿಂಗ್, ಮೆಡಿಕಲ್ ಕನಸು ಹೊತ್ತ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ | ಲೇಖನ ಓದಿ

ಉಚಿತ, ರಿಯಾಯ್ತಿ ಶುಲ್ಕದೊಂದಿಗೆ ಶಿಕ್ಷಣಕ್ಕಾಗಿ ಕ್ರೈಸ್ಟ್ ಕಿಂಗ್ ಕಾಲೇಜಿಗೆ ಇಂದೇ ಅರ್ಜಿ ಸಲ್ಲಿಸಿ

kalpa News by kalpa News
April 16, 2024
in Special Articles, ಉಡುಪಿ
0
ಇಂಜಿನಿಯರಿಂಗ್, ಮೆಡಿಕಲ್ ಕನಸು ಹೊತ್ತ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ | ಲೇಖನ ಓದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ನಿಮ್ಮ ಮಕ್ಕಳಿಗೆ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಓದಿಸುವ ಕನಸು ಹೊತ್ತಿದ್ದೀರಾ? ನಿಮ್ಮ ಮಕ್ಕಳು ಪ್ರತಿಭಾವಂತರಾಗಿದ್ದಾರಾ? ಹೆಚ್ಚಿನ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆಯಾ? ಹಾಗಾದರೆ, ನಿಮ್ಮ ಕನಸಿಗೆ ಬೆನ್ನಲುಬಾಗಲಿದೆ ಕಾರ್ಕಳದ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಕಾಲೇಜು. #ChristKingCollege

ಹೌದು… ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಶುಲ್ಕದೊಂದಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾರ್ಕಳದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಮತ್ತೊಮ್ಮೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ಉಚಿತ ಮತ್ತು ರಿಯಾಯಿತಿ ದರದ ಶಿಕ್ಷಣಕ್ಕಾಗಿ ದಾಖಲಾತಿ ಆರಂಭಿಸಿದೆ.
ಹತ್ತನೇ ತರಗತಿಯಲ್ಲಿ 96 ಶೇಖಡಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ಸಂಪೂರ್ಣ ರಿಯಾಯ್ತಿ ಸಿಗಲಿದೆ. ಅಲ್ಲದೇ ಹತ್ತನೇ ತರಗತಿಯಲ್ಲಿ 90 ರಿಂದ 96 ಶೇಖಡದೊಳಗೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ 50% ರಿಯಾಯ್ತಿ ನೀಡಲಾಗುತ್ತದೆ. ಇದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ 50% ಶುಲ್ಕ ವಿನಾಯ್ತಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ಸಂಪೂರ್ಣ ವಿನಾಯ್ತಿ ನೀಡಲಾಗುತ್ತದೆ.

ನಿರಂತರ ದಾಖಲೆಯ ಫಲಿತಾಂಶ
ಉಡುಪಿ #Udupi ಜಿಲ್ಲೆಯಲ್ಲಿಯೇ ಶ್ರೇಷ್ಠ ಫಲಿತಾಂಶವನ್ನು ನಿರಂತರವಾಗಿ ನೀಡುತ್ತಾ ಬರುತ್ತಿರುವ ಸಂಸ್ಥೆ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳೆರಡರಲ್ಲಿಯೂ ನಿರಂತರವಾಗಿ 100% ಫಲಿತಾಂಶ ದಾಖಲಿಸುತ್ತಾ ಬಂದಿದೆ. ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳೆರಡರಲ್ಲಿಯೂ ರಾಜ್ಯ ಮಟ್ಟದಲ್ಲಿ ಅಗ್ರ ಹತ್ತು ರ‍್ಯಾಂಕ್‌ನೊಳಗೆ ಪ್ರತೀ ವರ್ಷ 3 ರಿಂದ 5 ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆಯುತ್ತಿದ್ದಾರೆ.

ವಿವಿಧ ಕೋರ್ಸ್’ಗಳಿಗೆ ಆಯ್ಕೆ
ಈ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ದಾಖಲಾತಿಗಾಗಿ ಅಂಕಗಳ ಮಿತಿ ಇರುವುದಿಲ್ಲ. ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣವನ್ನರಸಿ ಬರುವ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೆ ದಾಖಲಾತಿ ನೀಡಿಯೂ ನಿರಂತರ ನೂರು ಶೇಖಡ ಫಲಿತಾಂಶ ದಾಖಲಿಸುತ್ತಿರುವುದು ಸಂಸ್ಥೆಯ ಶೈಕ್ಷಣಿಕ ಬದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ತರಗತಿಗಳನ್ನು ನಿರಂತರವಾಗಿ ನಡೆಸಲಾಗುತ್ತಿದ್ದು ಪ್ರತೀ ವರ್ಷ 80% ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್, ಅರೆ ವೈದ್ಯಕೀಯ, ಕೃಷಿ ಹಾಗೂ ತೋಟಗಾರಿಕಾ ಕೋರ್ಸ್’ಗಳಿಗೆ ಆಯ್ಕೆಯಾಗುತ್ತಾರೆ.

http://kalpa.news/wp-content/uploads/2024/02/VID-20240229-WA0026.mp4

ಆಧುನಿಕ ತಂತ್ರಜ್ಞಾನದ ಲ್ಯಾಬ್ ಸೌಲಭ್ಯ
ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ ಹಾಗೂ ಸಿಎಸ್ ಫೌಂಡೇಷನ್ ತರಬೇತಿಗಳನ್ನು ನೀಡಲಾಗುತ್ತದೆ. ಈಗ ಎಲ್ಲಾ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಇದರಲ್ಲಿ ಆಧುನಿಕ ತಂತ್ರಜ್ಞಾನವನ್ನೊಳಗೊಂಡ ಲ್ಯಾಬ್‌ಗಳು, ಕಂಪ್ಯೂಟರ್ ಲ್ಯಾಬ್, ವಿಶಾಲ ಗ್ರಂಥಾಲಯ, ಕಿರು ಸಿನಿಮಾ ಮಂದಿರ, ಬೃಹತ್ ಸಭಾಂಗಣ ವ್ಯವಸ್ಥೆಗಳು ಇರಲಿವೆ.

ಹುಡುಗರಿಗೆ ಮತ್ತು ಹುಡುಗಿಯರಿಗೆ ಹಾಸ್ಟೆಲ್ ವ್ಯವಸ್ಥೆ ಇದ್ದು ಹುಡುಗಿಯರಿಗಾಗಿ ಹೊಸ ಹಾಸ್ಟೆಲ್ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ವಿವಿಧ ರೀತಿಯ ತರಬೇತಿ
ಅನುಭವಿ ಹಾಗೂ ನುರಿತ ಬೋಧಕ ವೃಂದದವರನ್ನು ಹೊಂದಿರುವ ಸಂಸ್ಥೆಯು ವಿದ್ಯಾರ್ಥಿಗಳ ಕಲಿಕೆಯ ಮೇಲೆ ನಿರಂತರ ನಿಗಾವಹಿಸುತ್ತಿದೆ.

ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯಿಕವಾಗಿ ತರಬೇತಿಗಳನ್ನು ನೀಡಲಾಗುತ್ತದೆ. ವಿಜ್ಞಾನ ಮಾದರಿ, ಆ್ಯಂಕರಿಂಗ್, ನ್ಯೂಸ್ ರೀಡಿಂಗ್, ನೃತ್ಯ ಮುಂತಾದ ತರಬೇತಿ ವಿದ್ಯಾರ್ಥಿಗಳಿಗೆ ಲಭ್ಯವಿದೆ. ನಾಯಕತ್ವ ಗುಣ ಬೆಳೆಸುವ ದೃಷ್ಟಿಯಿಂದ ರಾಷ್ಟ್ರೀಯ ಸೇವಾ ಯೋಜನೆ, ರೋವರ‍್ಸ್ ಮತ್ತು ರೇಂಜರ‍್ಸ್ ದಳಗಳನ್ನು ನಡೆಸಲಾಗುತ್ತಿದೆ.
ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ
ಇದೇ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕದಿಂದ (ಎಲ್‌ಕೆಜಿ) ಪ್ರೌಢಶಾಲಾ ವಿಭಾಗ ಕೂಡಾ ಇದ್ದು ಆಂಗ್ಲಮಾಧ್ಯಮದಲ್ಲಿ ಉಡುಪಿ ಜಿಲ್ಲೆಯಲ್ಲಿಯೇ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ವಿದ್ಯಾಥಿಗಳಿಗೆ ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ಇತರ ತರಬೇತಿಗಳನ್ನು ನೀಡಲಾಗುತ್ತದೆ.

ಕೌಶಲ್ಯಾಭಿವೃದ್ಧಿ, ಕಲಾ ತರಬೇತಿ
ಯಕ್ಷಗಾನ, ಭರತನಾಟ್ಯ, ಸಂಗೀತ, ಚೆಂಡೆ, ಬ್ಯಾಂಡ್ ತರಬೇತಿ ನೀಡಲಾಗುತ್ತದೆ. ಕ್ರೀಡಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಚೆಸ್, ಟೇಬಲ್ ಟೆನ್ನಿಸ್, ಶಟಲ್ ಬ್ಯಾಡ್ಮಿಂಟನ್, ಕರಾಟೆ, ಅಥ್ಲೆಟಿಕ್ಸ್, ಫುಟ್ ಬಾಲ್, ಕ್ರಿಕೆಟ್ ಮುಂತಾದ ತರಬೇತಿಗನ್ನು ನೀಡಲಾಗುತ್ತದೆ. ಜೊತೆಗೆ ಮಕ್ಕಳನ್ನು ಭವಿಷ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೆತುಗೊಳಿಸುವ ನಿಟ್ಟಿನಲ್ಲಿ ಕೌಶಲಾಭಿವೃದ್ಧಿ ಹಾಗೂ ಫೌಂಡೇಷನ್ ತರಗತಿಗಳನ್ನು ನಡೆಸಲಾಗುತ್ತದೆ.

ದಾಖಲಾತಿಗಾಗಿ ಇಂದೇ ಸಂಪರ್ಕಿಸಿ: 9019267068, 7975295758, 8310491693.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CA CS FoundationCETChrist KingKannada News WebsiteKarkalaLatest News KannadaMedicalNEETPUCUdupiಇಂಜಿನಿಯರಿಂಗ್ಉಡುಪಿಕಾರ್ಕಳಕೌಶಲ್ಯಾಭಿವೃದ್ಧಿಕ್ರೈಸ್ಟ್ ಕಿಂಗ್ ಕಾಲೇಜುಜೆಇಇನೀಟ್ಪದವಿಪೂರ್ವ ಕಾಲೇಜುಪಿಯುಸಿಮೆಡಿಕಲ್ವಿಜ್ಞಾನಸಿಇಟಿಸಿಎ ಸಿಎಸ್ ಫೌಂಡೇಷನ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇವೇಗೌಡರು ನಿಕ್ಕರ್ ಹಾಕೊಂಡು ತೋಟದ ಕೆಲಸ ಮಾಡ್ತಿದ್ರು, ನೀವು ಹೇಗೆ ಆಸ್ತಿ ಸಂಪಾದಿಸಿದ್ದೀರಿ: ಡಿಕೆಶಿಗೆ ಎಚ್’ಡಿಕೆ ಪ್ರಶ್ನೆ

Next Post

ಅನೈತಿಕ ಸಂಬಂಧದ ಅನುಮಾನ | ಪತಿ ಮೇಲೆ ಕುದಿಯುವ ನೀರು ಸುರಿದ ಪತ್ನಿ

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಅನೈತಿಕ ಸಂಬಂಧದ ಅನುಮಾನ | ಪತಿ ಮೇಲೆ ಕುದಿಯುವ ನೀರು ಸುರಿದ ಪತ್ನಿ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL