No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.23 ಹಾಗೂ 24 | ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಹುಬ್ಬಳ್ಳಿ - ಕೊಲ್ಲಂ ನಡುವೆ ವಿಶೇಷ ರೈಲು | ಶಬರಿಮಲೆ ಯಾತ್ರಿಕರಿಗೆ ಅನುಕೂಲ

kalpa News by kalpa News
September 22, 2025
in ಶಿವಮೊಗ್ಗ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸೆ.23 ಹಾಗೂ 24ರಂದು ಮೈಸೂರು – ಶಿವಮೊಗ್ಗ ನಡುವಿನ ಎಕ್ಸ್’ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಮಂದಗೆರೆ ರೈಲ್ವೆ ಯಾರ್ಡ್’ನಲ್ಲಿ ಸುರಕ್ಷತಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ 16225 ಸಂಖ್ಯೆಯ ಮೈಸೂರು – ಶಿವಮೊಗ್ಗ ನಡುವಿನ ಎಕ್ಸ್’ಪ್ರೆಸ್ ರೈಲು ಸಂಚಾರದಲ್ಲಿ ಸೆ.23 ಹಾಗೂ ಸೆ.24ರಂದು ಸುಮಾರು 100 ನಿಮಿಷಗಳ ಕಾಲ ತಡವಾಗಿ ಚಲಿಸಲಿದೆ ಎಂದು ತಿಳಿಸಿದೆ.

ಅಂದರೆ, ಎರಡೂ ದಿನಗಳ ಕಾಲ ಈ ರೈಲು ಮೈಸೂರಿನಿಂದ ಶಿವಮೊಗ್ಗಕ್ಕೆ ಸುಮಾರು ಒಂದೂವರೆ ಗಂಟೆಗೂ ಅಧಿಕ ಕಾಲ ತಡವಾಗಿ ಚಲಿಸಲಿದೆ.

ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು
ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಕೊಲ್ಲಂ ನಡುವೆ 14 ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲನ್ನು ಓಡಿಸಲಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದೆ.

ರೈಲು ಸಂಖ್ಯೆ 07313 ಹುಬ್ಬಳ್ಳಿ – ಕೊಲ್ಲಂ ವಿಶೇಷ ಎಕ್ಸ್’ಪ್ರೆಸ್ ರೈಲು ಸೆಪ್ಟೆಂಬರ್ 28, 2025 ರಿಂದ ಡಿಸೆಂಬರ್ 28, 2025 ರವರೆಗೆ ಪ್ರತಿ ಭಾನುವಾರ ಸಂಜೆ 3:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:55 ಕ್ಕೆ ಕೊಲ್ಲಂ ತಲುಪಲಿದೆ.

ವಾಪಸು, ರೈಲು ಸಂಖ್ಯೆ 07314 ಕೊಲ್ಲಂ – ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ ರೈಲು ಸೆಪ್ಟೆಂಬರ್ 29, 2025 ರಿಂದ ಡಿಸೆಂಬರ್ 29, 2025 ರವರೆಗೆ ಪ್ರತಿ ಸೋಮವಾರ ಸಂಜೆ 5:00ಕ್ಕೆ ಕೊಲ್ಲಂನಿAದ ಹೊರಟು, ಮರುದಿನ ಸಂಜೆ 6:30ಕ್ಕೆ ಹುಬ್ಬಳ್ಳಿ ಆಗಮಿಸಲಿದೆ.

ಯಾವೆಲ್ಲಾ ಬೋಗಿ ಇರಲಿವೆ?
ಈ ವಿಶೇಷ ರೈಲು ಒಟ್ಟು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 01 ಎಸಿ 2-ಟೈರ್, 02 ಎಸಿ 3-ಟೈರ್, 12 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್’ಗಳು ಇರಲಿವೆ.ಎಲ್ಲೆಲ್ಲಿ ನಿಲುಗಡೆ ಇರಲಿದೆ?
ಈ ವಿಶೇಷ ರೈಲು, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಎಸ್’ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೇರಿ, ತಿರುವಲ್ಲ, ಚೆಂಗನ್ನೂರು, ಮಾವೆಲಿಕರ, ಕಾಯಂಕುಲಂ, ಕರುನಾಗಪಳ್ಳಿ ಮತ್ತು ಸಂಸ್ಥಾನಕೋಟ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರಾ ಅವಧಿಯಲ್ಲಿ ಪ್ರಯಾಣಿಕರಿಗೆ ಅನುಕೂಲಕರ ಪ್ರಯಾಣ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4
Tags: HubballiHubliIndian RailwayKannada News WebsiteLatest News KannadamysoreShimogaShivamoggaShivamogga NewsSouth Western RailwaySWRಕೊಲ್ಲಂನೈಋತ್ಯ ರೈಲ್ವೆಮೈಸೂರುರೈಲು ಸಂಚಾರರೈಲ್ವೆ ಇಲಾಖೆಶಬರಿಮಲೆಶಿವಮೊಗ್ಗಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನ | ಸಚಿವ ಮಧು ಬಂಗಾರಪ್ಪ ಚಾಲನೆ

Next Post

ಮುಂಜಾನೆ ಸುವಿಚಾರ | ಬೇಡಿಕೆ ಮತ್ತು ಪೂರೈಕೆ ಪರಸ್ಪರ ಅವಲಂಬನೆ ಹೊಂದಿರುತ್ತದೆ

kalpa News

kalpa News

Next Post
ಮುಂಜಾನೆ ಸುವಿಚಾರ | ಬೇಡಿಕೆ ಮತ್ತು ಪೂರೈಕೆ ಪರಸ್ಪರ ಅವಲಂಬನೆ ಹೊಂದಿರುತ್ತದೆ

ಮುಂಜಾನೆ ಸುವಿಚಾರ | ಬೇಡಿಕೆ ಮತ್ತು ಪೂರೈಕೆ ಪರಸ್ಪರ ಅವಲಂಬನೆ ಹೊಂದಿರುತ್ತದೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL