Read - < 1 minute
ದಾವಣಗೆರೆ: ಜಿಲ್ಲಾ 9ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಹಿರಿಯ ಕವಿ, ಕತೆಗಾರ ಡಾ. ಲೋಕೇಶ್ ಅಗಸನ ಕಟ್ಟೆ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.
ಸಮ್ಮೇಳನದ ನಿಮಿತ್ತ ವಿವಿದ ಗೋಷ್ಠಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Discussion about this post