No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉತ್ತಮ ಬದುಕಿಗೆ ಆಲೋಚನೆಗಳು ಉನ್ನತವಾಗಿರಬೇಕು: ಪಾರ್ಥಸಾರಧಿ

kalpa News by kalpa News
October 7, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಸಾಮಾನ್ಯ ಜನವಾಗಿ ಬದುಕಲು ಚಿಂತಿಸಬಾರದು, ನಮ್ಮ ಆಲೋಚನೆಗಳು ಉನ್ನತವಾಗಿರಬೇಕು ಎಂದು ಖ್ಯಾತ ಚಿಂತಕ ಅರಳುಮಲ್ಲಿಗೆ ಪಾರ್ಥಸಾರಥಿ ಹೇಳಿದರು.

ಮಲ್ಲೇಶ್ವರದ ಹವ್ಯಕ ಭವನದಲ್ಲಿ ಸಂಪನ್ನವಾದ ಹವ್ಯಕ ಯುವಜನೋತ್ಸವ ದಲ್ಲಿ ಕಾರ್ಯಕ್ರಮದಲ್ಲಿ ‘ಮಹತ್ತನ್ನು ಚಿಂತಿಸಿ, ಬೃಹತ್ತನ್ನು ಸಾಧಿಸಿ’ ಎಂಬ ಕುರಿತು ಮಾತನಾಡಿದ ಅವರು, ಸಾಮಾನ್ಯ ಜನವಾಗಿ ಬದುಕಲು ಚಿಂತಿಸಬಾರದು, ನಮ್ಮ ಆಲೋಚನೆಗಳು ಉನ್ನತವಾಗಿರಬೇಕು. ನಮ್ಮ ಚಿಂತನೆಗಳು ಉನ್ನತವಾಗಿದ್ದಾಗಲಷ್ಟೇ ದೊಡ್ಡದ್ದನ್ನು ಸಾಧಿಸಲು ಸಾಧ್ಯ. ಹಿಂದಿನ ದಿನ ಏನಾಗಿದೆ, ನಾಳೆ ದಿನ ಏನಾಗಲಿದೆ ಎಂದು ಚಿಂತಿಸುತ್ತಾ ಕೂರದೇ, ಇಂದು ನಮ್ಮ ಸಮಯವನ್ನು ಹೇಗೆ ಸದುಪಯೋಗ ಪಡಿಸಿಕೊಂಡು ಅರ್ಥಪೂರ್ಣವಾಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಅರೆಕಾ ಟೀ ಕಂಪೆನಿಯ ಪಿ.ವಿ. ಹೆಬ್ಬಾರ್ ಮಾತನಾಡಿ, ದುಡ್ಡು ಮಾಡುವ ಕೆಲಸವನ್ನಲ್ಲ, ಮನಸ್ಸಿಗೆ ತೃಪ್ತಿನೀಡುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಹಾಗಾಗಿ ನಾನು ದುಡ್ಡು ಮಾಡುವ ಅಲೋಪತಿ ಔಷಧಿಗಳನ್ನಗಳ ಉತ್ಪಾದನೆ ಮಾಡದೇ ಆಯುರ್ವೇದ ಔಷಧಗಳ ಉತ್ಪಾದನೆಯಲ್ಲಿ ತೊಡಗಿಸಿಕೊಂಡೆ. ನಮ್ಮ ದೇಶದ ಆಯುರ್ವೇದ ಕ್ಷೇತ್ರಕ್ಕೆ ನನ್ನದೊಂದು ಕೊಡುಗೆ ಇದೆ ಎಂಬ ಸಂತೃಪ್ತಿ ನನಗಿದೆ ಎಂದರು.

ಹವ್ಯಕರು ಶಿಸ್ತು ಹಾಗೂ ಸಂಘಟನೆಗೆ ಹೆಸರುವಾಸಿ. ಹಿಂದೆ ಹವ್ಯಕರ ಮಠವಾದ ರಾಮಚಂದ್ರಾಪುರಮಠದಲ್ಲಿ ನಡೆದ ವಿಶ್ವಗೋಸಮ್ಮೇಳನಕ್ಕೆ ಹೋಗಿದ್ದೆ. ಲಕ್ಷಾಂತರ ಜನ ಸೇರಿದ್ದರೂ ಅಲ್ಲಿದ್ದ ಶಿಸ್ತು ನಾವು ಆಶ್ಚರ್ಯ ಚಕಿತರಾಗಿದ್ದೆವು. ಹವ್ಯಕ ಮಹಾಸಭೆಯಲ್ಲಿ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದ್ದು, ಸಮಾಜ ಒಗ್ಗಟ್ಟಾಗಿ ಜಗತ್ತಿಗೆ ಒಳಿತನ್ನು ಮಾಡಲಿ ಎಂದು ಆಶಿಸಿದರು.

ಖ್ಯಾತ ವಾಗ್ಮಿಗಳಾದ ಕೆ.ಪಿ. ಪುತ್ತೂರಾಯ ಮಾತನಾಡಿ, ಸಾಮಾನ್ಯ ಜ್ಞಾನವಿಲ್ಲದ ವಿಷಯ ಜ್ಞಾನ ಅರ್ಥಹೀನ. ವಿಷಯ ಜ್ಞಾನ ಹಾಗೂ ಸಾಮಾನ್ಯ ಜ್ಞಾನ ಬೇರೆಬೇರೆಯಾಗಿದ್ದು, ಸಾಮಾನ್ಯ ಜ್ಞಾನ ಜೀವನಕ್ಕೆ ಅತ್ಯಗತ್ಯವಾಗಿದೆ. ವಿಶ್ವವಿದ್ಯಾನಿಲಯದ ಸಿಲಬಸ್ ನಿಂದ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ. ಜೀವನದ ಸಿಲೆಬಸ್ ಅರಿತು ಅದರಲ್ಲಿ ಉತ್ತೀರ್ಣವಾದವರು ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇಂಟರ್ವ್ಯೂ ಎದರಿಸುವುದು ಹೇಗೆ? ಎಂಬ ವಿಷಯದ ಬಗ್ಗೆ ಮಾತನಾಡಿದ ಮುರುಳಿ ಕುಕ್ಕುಪುಣಿ, ಇಂಟರ್ವ್ಯೂ ಗಳನ್ನು ಧೈರ್ಯವಾಗಿ ಎದುರಿಸಬೇಕು. ಸಾಮಾನ್ಯವಾಗಿ ನಾವು ಗ್ರಾಮೀಣ ಭಾಗದಿಂದ ಬಂದಿರುವುದರಿಂದ ಇಂಗ್ಲಿಷ್ ಮೇಲೆ ಸಾಕಷ್ಟು ಹಿಡಿತ ಇರುವುದಿಲ್ಲ, ಆದರೆ ಅದಕ್ಕೆ ಅಂಜದೇ ಅಭ್ಯಾಸದಿಂದ ಕಲಿತುಕೊಳ್ಳಬೇಕು. ಇಂಟರ್ವ್ಯೂಗಳಲ್ಲಿ ನಮ್ಮ ಜ್ಞಾನದಷ್ಟೇ ಪ್ರಮುಖಪಾತ್ರವನ್ನು ಆತ್ಮವಿಶ್ವಾಸ ಹಾಗೂ ಬಾಡಿಲಾಂಗ್ವೇಜ್ ಗಳು ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ ಮಾತನಾಡಿದರು.

ಸ್ಟಾರ್ಟ್ ಅಪ್ ವಿಚಾರ ವಿಮರ್ಶೆ – ಮಾರ್ಗದರ್ಶನ :
ಸ್ಟಾರ್ಟ್ ಅಪ್ ಆರಂಭಿಸಿ ಯಶಸ್ವಿಯಾದ ಉದ್ಯಮಿಗಳಾದ ನಿತಿನ್ ಶಾಸ್ತ್ರಿ, ಕೃಪೇಶ್ ಭಟ್ , ಸಿ.ಎ. ಸದಾಶಿವ ಹಾಗೂ ಕೃಷ್ಣಮೂರ್ತಿ ಭಟ್ ಯಲಹಂಕ ನೇತೃತ್ವದಲ್ಲಿ ಸ್ಟಾರ್ಟ್ ಅಪ್ ವಿಚಾರ ವಿಮರ್ಶೆ – ಮಾರ್ಗದರ್ಶನ ಕಾರ್ಯಕ್ರಮ ಗಮನ ಸೆಳೆಯಿತು. ಸ್ಟಾರ್ಟ್ ಅಪ್ ಆರಂಭಿಸಲು ಯಾವ ರೀತಿಯ ಸಹಾಯ ಸಿಗಲಿದೆ, ಯಾವೆಲ್ಲ ಗುಣಗಳ ಅವಶ್ಯ, ಸೋಲುಗಳು ಎದುರಾದಾಗ ಅದನ್ನು ಹೇಗೆ ಎದುರಿಸುವುದು ಮುಂತಾದ ವಿಚಾರಗಳು ಹಾಗೂ ಅವರ ಅನುಭವಗಳು ಚರ್ಚಿತವಾದವು.

ಗ್ರಾಮೀಣ ಭಾಗದ ಯುವ ಸಾಧಕರಿಗೆ ಸನ್ಮಾನ:
ಅನಿಲ್ ಬಳಂಜ, ಅಶ್ವಿನಿ ಕೊಡಿಬೈಲು,ನಾಗರತ್ನ ಹೆಬ್ಬಾರ್, ಕೇಶವ ಪ್ರಸಾದ್ ಮುಳಿಯ, ವಿದುಷಿ ದೀಕ್ಷಾ ರಾಮಕೃಷ್ಣ,ಶಿವಕುಮಾರ್ ಅಳಗೊಡು, ರಾಜೇಶ್ ಮಾವಿನಸರ, ಜಿ.ಎನ್. ಮಂಜುನಾಥ, ನಿಖಿಲ್ ಮಳಲಿ, ಕೌಶಿಕ್ ಹೆಗಡೆ, ಸತೀಶ್ ಹೆಗಡೆ, ಶಿವರಾಮ ಭಾಗ್ವತ್ ಅವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಮಹಾಸಭೆಯಿಂದ ಸನ್ಮಾನಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ನಿವೃತ್ತ ನ್ಯಾಯಾಧೀಶರಾದ ಕುಕ್ಕಾಜೆ ರಾಮಕೃಷ್ಣ ಭಟ್, ಭಾರತ್ ವಿಕಾಸ್ ಗ್ರೂಪಿನ ಪ್ರಸನ್ನ ಶಾಸ್ತ್ರಿ, ಶ್ರೀರಾಮಚಂದ್ರಾಪುರಮಠದ ಸಮ್ಮುಖ ಸರ್ವಾಧಿಕಾರಿ ತಿಮ್ಮಪ್ಪಯ್ಯ ಮಡಿಯಾಲ್ ಐಪಿಎಸ್ ಉಪಸ್ಥಿತರಿದ್ದರು.

ಪ್ರಕಾಶ್ ಹೆಗಡೆ ಕಲ್ಲಾರೆಮನೆ ಹಾಗೂ ತಂಡದಿಂದ ಸ್ವರಧಾರೆ ಸಂಗೀತ ಕಾರ್ಯಕ್ರಮ, ಹವ್ಯಕ ಸಂಪ್ರದಾಯಿಕ ಶೈಲಿಯ ಫ್ಯಾಷನ್ ಶೋ ಹಾಗೂ ಸುಬ್ರಾಯ್ ಭಾವನ್ ಸಂತಿಗೆ ಮನೋರಂಜನಾ ಕಾರ್ಯಕ್ರಮಗಳು ದಿನದ ಕೇಂದ್ರ ಬಿಂದುವಾಗಿ ಮನೋರಂಜನೆ ನೀಡಿದವು.

ಕಾರ್ಯಕ್ರಮದ ಸಂಚಾಲಕ ಆದಿತ್ಯ ಕಲಗಾರು ಕಾರ್ಯಕ್ರಮಗಳನ್ನು ಸಂಯೋಜಿಸಿ, ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಮಹಾಸಭೆಯ ಉಪಾಧ್ಯಕ್ಷರಾದ ಶ್ರೀಧರ್ ಭಟ್ ಕೆಕ್ಕಾರು, ಕೋಶಾಧ್ಯಕ್ಷ ಕೃಷ್ಣಮೂರ್ತಿ ಹೆಗಡೆ ಯಲಹಂಕ, ಕಾರ್ಯದರ್ಶಿಗಳಾದ ಪ್ರಶಾಂತ್ ಭಟ್, ಶ್ರೀಧರ್ ಭಟ್ ಸಾಲೆಕೊಪ್ಪ ಸೇರಿದಂತೆ ಪದಾಧಿಕಾರಿಗಳು, ಸಂಚಾಲಕರು ನೂರಾರು ಯುವಕ ಯುವತಿಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Tags: Aralumallige ParthasarathiBENGALURUDr Giridhar KajeHavyaka Mahasabhaಅರಳುಮಲ್ಲಿಗೆ ಪಾರ್ಥಸಾರಥಿಡಾ. ಗಿರಿಧರ್ ಕಜೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಂಧರ್ವ ವಿಧಿಯಿಂದ ವಿವಾಹವಾದರೂ ಅಪಮಾನ ಹೆಣ್ಣಿಗೇ, ಎಚ್ಚರ ಪೋಷಕರೇ

Next Post

ಶಿವಮೊಗ್ಗ: ರವೀಂದ್ರನಗರ ದೇವಾಲಯದಲ್ಲಿ ನವರಾತ್ರಿ ಕಾರ್ಯಕ್ರಮಗಳು ಹೀಗಿವೆ

kalpa News

kalpa News

Next Post

ಶಿವಮೊಗ್ಗ: ರವೀಂದ್ರನಗರ ದೇವಾಲಯದಲ್ಲಿ ನವರಾತ್ರಿ ಕಾರ್ಯಕ್ರಮಗಳು ಹೀಗಿವೆ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL