- ಕಲ್ಪ ನ್ಯೂಸ್ ಓದುಗರಿಗೆ ಶುಭ ಮುಂಜಾನೆ
- ಜಮ್ಮು ಕಾಶ್ಮೀರದಲ್ಲಿ ಕಣಿವೆಗೆ ಉರುಳಿದ ಬಸ್
- ಸಾವಿರಾರು ಅಡಿ ಪ್ರಪಾತಕ್ಕೆ ಉರುಳಿದ ಬಸ್
- ಹಲವರ ಸಾವಿನ ಶಂಕೆ, ರಕ್ಷಣಾ ಕಾರ್ಯಾಚರಣೆ
- ಐಆರ್‌ಸಿಟಿಸಿ ಹಗರಣ: ನ.19ರಂದು ವಿಚಾರಣೆ
- ವಿಚಾರಣೆ ಮುಂದೂಡಿದ ನ್ಯಾಯಾಲಯ
- ಲಾಲೂ ಪ್ರಸಾದ್ ಯಾದವ್ ಪ್ರಮುಖ ಆರೋಪಿ
- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಾನ್ಪುರ ಭೇಟಿ
- 4ನೆಯ ಅಂತಾರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಭಾಗಿ
- ಕೇರಳದಲ್ಲಿ ಮತ್ತೆ ಭಾರೀ ಮಳೆ ಎಚ್ಚರಿಕೆ
- ಇಡುಕ್ಕಿ, ಮಲ್ಲಾಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
- ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ
- ಇಡುಕ್ಕಿ, ಡ್ಯಾಂನಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಕ್ಕೆ
- ಜಲಾನಯನ ಪ್ರದೇಶದಲ್ಲಿ ಮುಂಜಾಗ್ರತೆ
Olectra Creates History | First Company in India to Deploy 4,000 Electric Buses
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetails





