No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೊರಬದಲ್ಲಿ ಹಿಂದೂ ಸಂಗಮ | ಹಿಂದುತ್ವ ಅಸ್ತಿತ್ವ ಸದೃಢಗೊಳಿಸುವ ಅಗತ್ಯ | ಘನಬಸವ ಶಿವಾಚಾರ್ಯಶ್ರೀ

kalpa News by kalpa News
January 22, 2026
in Small Bytes, ಸೊರಬ
0
ಸೊರಬದಲ್ಲಿ ಹಿಂದೂ ಸಂಗಮ | ಹಿಂದುತ್ವ ಅಸ್ತಿತ್ವ ಸದೃಢಗೊಳಿಸುವ ಅಗತ್ಯ | ಘನಬಸವ ಶಿವಾಚಾರ್ಯಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸೊರಬ #Soraba ಮಂಡಲದ ಹಿಂದೂ ಸಂಗಮ ಆಯೋಜನಾ ಸಮಿತಿಯ ವತಿಯಿಂದ ಜ.21ರಂದು ಕಾನಕೇರಿಮಠದ ಗುರುನಿವಾಸ ಆವರಣದಲ್ಲಿ ಹಿಂದೂ ಸಂಗಮ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. #BharatMata ಭಾರತ ಮಾತೆಗೆ ಪೂಜೆ ಸಲ್ಲಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆಶೀರ್ವಚನ ನೀಡಿದ ಶ್ರೀ ಷ.ಬ್ರ. ಘನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ದೇಶಾದ್ಯಂತ ಹಿಂದೂ ಸಮಾಜ ಜಾಗೃತಗೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ. ನಾವು ನಮ್ಮ ನಡೆ, ನುಡಿ ಹಾಗೂ ಆಚರಣೆಯಲ್ಲಿ ಹಿಂದುತ್ವವನ್ನು ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬ ಹಿಂದೂ ಸಂಪೂರ್ಣ ಜಾಗೃತನಾದಾಗ ಮಾತ್ರ ಹಿಂದುತ್ವದ ಅಸ್ತಿತ್ವ ಇನ್ನಷ್ಟು ಸದೃಢವಾಗುತ್ತದೆ. ಧಾರ್ಮಿಕ ಕೇಂದ್ರಗಳಲ್ಲಿ ವಸ್ತ್ರಸಂಹಿತೆ #DressCode ಅಗತ್ಯವಾಗಿದ್ದು, ಯುವಪೀಳಿಗೆಗೆ ನಮ್ಮ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಕಲಿಸುವ ಕಾರ್ಯ ಮನೆಯಿಂದಲೇ ಆರಂಭವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಕರ್ನಾಟಕ ರಾಜ್ಯ ದೇವಸ್ಥಾನ ಸಂವರ್ಧನಾ ಸಮಿತಿ ರಾಜ್ಯ ಸಂಚಾಲಕ ಮನೋಹರ ಮಠದ, ಸಜ್ಜನರ ನಿಷ್ಕ್ರಿಯತೆಯಿಂದ ದುರ್ಜನರು ಸಕ್ರಿಯರಾಗುತ್ತಿರುವುದು ಆತಂಕಕಾರಿ ಸಂಗತಿ. ಅನೇಕ ದೇಶಭಕ್ತರು ಹಾಗೂ ಕ್ರಾಂತಿಕಾರರ ತ್ಯಾಗ–ಬಲಿದಾನದಿಂದಲೇ ನಮ್ಮ ಅಸ್ತಿತ್ವ ಉಳಿದಿದೆ. ಹಿಂದೂ ಧರ್ಮ ಜಗತ್ತಿನ ಕಲ್ಯಾಣವನ್ನು ಬಯಸುವ ಧರ್ಮವಾಗಿದೆ. ಆತ್ಮಜ್ಯೋತಿ ಜಾಗೃತವಾಗಬೇಕು. ನಮ್ಮ ಸನಾತನ ಧರ್ಮ ಹಾಗೂ ಸಂಸ್ಕೃತಿಯನ್ನು ನಾವು ಕಳೆದುಕೊಳ್ಳುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಒಳ್ಳೆಯವರು–ಕೆಟ್ಟವರು ಯಾರು ಇದ್ದರೂ ‘ನಾವೆಲ್ಲಾ ಹಿಂದೂಗಳು’ ಎಂಬ ಭಾವನೆ ನಮ್ಮಲ್ಲಿ ಗಟ್ಟಿಯಾಗಬೇಕು. ನಾಶವಾಗುತ್ತಿರುವ ಹಿಂದೂ ಧರ್ಮವನ್ನು ಉಳಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ. ಹಿಂದೂ ಸಂಗಮವಾದರೆ ಜಗತ್ತಿನ ಉದ್ಧಾರ ಸಾಧ್ಯ ಎಂದು ಹೇಳಿದರು.ಇದಕ್ಕೂ ಮುನ್ನ ಹಿರೇಶಕುನ ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಡೊಳ್ಳುಕುಣಿತದಮೂಲಕ ಆರಂಭಗೊಂಡ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ತಾಲೂಕಿನ ಆರಾಧ್ಯ ದೈವ ಶ್ರೀ ರಂಗನಾಥ ದೇವಾಲಯದ ಆವರಣ ತಲುಪಿತು. ಬಳಿಕ ಕಾನಕೇರಿಮಠದ ಆವರಣಕ್ಕೆ ಆಗಮಿಸುವ ಮೂಲಕ ಶೋಭಾಯಾತ್ರೆ ಸಂಪನ್ನಗೊಂಡಿತು.
ಮೆರವಣಿಗೆಯಲ್ಲಿ ಶಾಲಾ ಮಕ್ಕಳು ವೀರರು, ಸಾಧು–ಸಂತರು, ರಾಷ್ಟ್ರಭಕ್ತರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ತೊಟ್ಟು ಗಮನ ಸೆಳೆದರು. ನೂರಕ್ಕೂ ಅಧಿಕ ಮಂದಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು. ಕೇಸರಿ ಬಾವುಟಗಳನ್ನು ಹಿಡಿದ ಕಾರ್ಯಕರ್ತರು ಜೈಕಾರ ಘೋಷಣೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಪ್ಪಗೌಡ ಹಿರೇಕಸವಿ ವಹಿಸಿದ್ದರು.ಈ ಸಂಧರ್ಭದಲ್ಲಿ ಡಾ. ಜ್ಞಾನೇಶ್, ನಾಗರಾಜ ಗುತ್ತಿ, ಸುಧಾಕರ್ ಭಾವೆ, ವಿಜೇಂದ್ರ ಗೌಡ್ರು, ಶಂಕರ್ ಶೆಟ್, ದೇವೇಂದ್ರಪ್ಪ ಚನ್ನಾಪುರ, ಪಾಣಿ ರಾಜಪ್ಪ, ಅರುಣ್ ಕುಮಾರ್ ಪುಟ್ಟನಹಳ್ಳಿ, ಬೆನಕೇಶಪ್ಪ, ಗುರುಮೂರ್ತಿ ಗುಡಿಗಾರ, ಮಧುರಾಯ ಜಿ. ಶೆಟ್, ಸಿ.ಪಿ. ಈರೇಶ ಗೌಡ, ಮೋಹನ್ ಹಿರೇಶಕುನ ಸೇರಿದಂತೆ ವಿವಿಧ ಸಾರ್ವಜನಿಕ ಸಂಘ–ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು, ಹಿಂದೂಪರ ಸಂಘಟನೆಗಳ ಪ್ರತಿನಿಧಿಗಳು, ಸಾಮಾಜಿಕ ಚಿಂತಕರು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Bharat MathaDress CodeHindu SangamaKanakeri MathaKannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಕಾನಕೇರಿಮಠಭಾರತ ಮಾತೆವಸ್ತ್ರಸಂಹಿತೆಸೊರಬಹಿಂದೂ ಸಂಗಮ
Share235Tweet147Send
Aniruddha Vasishta S R

Aniruddha Vasishta S R

Editor-in-Chief

Previous Post

Sleep Deprivation and Your Brain: Why Poor Sleep Is a Neurological Risk

Next Post

ಕೇರಳ | ವೀವ್ಸ್’ಗಾಗಿ ವ್ಯಕ್ತಿಯನ್ನು ಬಲಿ ಪಡೆದ ಆರೋಪಿ ಶಿಂಜಿತಾ ಮುಸ್ತಫಾ ಅಂದರ್

kalpa News

kalpa News

Next Post
ಕೇರಳ | ವೀವ್ಸ್’ಗಾಗಿ ವ್ಯಕ್ತಿಯನ್ನು ಬಲಿ ಪಡೆದ ಆರೋಪಿ ಶಿಂಜಿತಾ ಮುಸ್ತಫಾ ಅಂದರ್

ಕೇರಳ | ವೀವ್ಸ್'ಗಾಗಿ ವ್ಯಕ್ತಿಯನ್ನು ಬಲಿ ಪಡೆದ ಆರೋಪಿ ಶಿಂಜಿತಾ ಮುಸ್ತಫಾ ಅಂದರ್

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL