No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಉತ್ತರ ಕರ್ನಾಟಕದ ಪ್ರತಿಭೆಗಳೇ ಪ್ರಧಾನ ಭೂಮಿಕೆಯಲ್ಲಿರುವ ‘ಸ್ಕೂಲ್ ಡೇಸ್’ ಚಿತ್ರೀಕರಣ ಆರಂಭ

kalpa News by kalpa News
October 28, 2021
in ಬೆಳಗಾವಿ
0
ಉತ್ತರ ಕರ್ನಾಟಕದ ಪ್ರತಿಭೆಗಳೇ ಪ್ರಧಾನ ಭೂಮಿಕೆಯಲ್ಲಿರುವ ‘ಸ್ಕೂಲ್ ಡೇಸ್’ ಚಿತ್ರೀಕರಣ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹಿರೇಬಾಗೇವಾಡಿ  |

ಶ್ರೀಗುರು ಮಹಾಂತ್ ಕ್ರಿಯೇಷನ್ಸ್ ಬೈಲಹೊಂಗಲ್ ವತಿಯಿಂದ ನಿರ್ಮಾಣವಾಗುತ್ತಿರುವ , ಕುಂದಾ ನಗರಿ ಡಿಂಪಲ್ ಕ್ವೀನ್ ಪ್ರಿಯಾ, ನಮ್ರತಾ ನಾಯಕಿ ನಟಿಯಾಗಿ ಅನಿಲ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರ ‘ಸ್ಕೂಲ್ ಡೇಸ್’ ಚಿತ್ರೀಕರಣಕ್ಕೆ ಇಲ್ಲಿನ ಕರ್ನಾಟಕ ಹೈಸ್ಕೂಲ್‌ನಲ್ಲಿ ಮುರಗೋಡ ಮಹಾಂತ ದುರದುಂಡೇಶ್ವರ ಮಠದ ನೀಲಕಂಠ ಸ್ವಾಮೀಜಿ ಹಾಗೂ ಬಡೇಕೊಳ್ಳಮಠದ ನಾಗೇಂದ್ರಸ್ವಾಮೀಜಿ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿ ಚಿತ್ರ ತಂಡಕ್ಕೆ ಶುಭ ಕೋರಿದರು.

ಜಿವಿವಿ ಸಂಘದ ಅಧ್ಯಕ್ಷ ಬಿ.ಜಿ. ವಾಲಿ ಇಟಗಿ, ಆರ್ ಇಎಂಎಸ್ ಶಾಲೆಯ ಅಧ್ಯಕ್ಷ ಸುರೇಶ ಇಟಗಿ,ಸಂಯೋಜಕ ಆನಂದ ಕಳಸದ, ಪತ್ರಕರ್ತ ಸೋಮಶೇಖರ ಸೊಗಲದ, ದಯಾನಂದ ಮುಪ್ಪೆನವರಮಠ ಮೊದಲಾದವರು ಆಗಮಿಸಿದ್ದರು. ಸುಮಾರು ಮೂವತ್ತು ದಿನಗಳ ಕಾಲ ಬೆಳಗಾವಿ, ಹಿರೇಬಾಗೇವಾಡಿ, ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸುವುದಾಗಿ ಚಿತ್ರ ತಂಡ ಹೇಳಿದೆ.

ಸ್ಕೂಲ್ ಡೇಸ್ ಚಿತ್ರದಲ್ಲಿ ಅನೀಲ ಹುದಲಿ, ನಾಯಕಿಯರಾಗಿ ಪ್ರೀಯಾ, ನಮ್ರತಾ , ಮಲ್ಲಿಕಾರ್ಜುನ, ಸಂದೀಪ, ದಾನೇಶ ಖಳನಾಯಕನಾಗಿ ವಿರಾಜ್, ಪ್ರಾಂಶುಪಾಲರಾಗಿ ಪತ್ರಕರ್ತ ಸೋಮಶೇಖರ ಸೊಗಲದ ಅಭಿನಯಿಸುತ್ತಿದ್ದಾರೆ. ಪಕ್ಕಾ ಹಾಸ್ಯ ಮತ್ತು ಮನೋರಂಜನೆಯ ಚಿತ್ರ ಇದಾಗಿದ್ದು ಎಲ್ಲರ ಮನವನ್ನು ಸೆಳೆಯುತ್ತದೆ. ಎಲ್ಲ ಅಂದು ಕೊಂಡಂತೆ ಆದರೆ ಈ ವರ್ಷದ ಕೊನೆಯೊಳಗೆ ಚಿತ್ರೀಕರಣ ಪೂರ್ಣಗೊಳಿಸಿ ತೆರೆಗೆ ತರುವ ಯೋಚನೆ ಇದೆ ಎಂದು ನಿರ್ಮಾಪಕ ಉಮೇಶ್ ಹಿರೇಮಠ ಹೇಳಿದರು.

ಉತ್ತರ ಕರ್ನಾಟಕದ ಅಪ್ಪಟ ಪ್ರತಿಭೆಗಳು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದು ಅವರಿಗೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ನಮ್ಮಲ್ಲಿನ ಪ್ರತಿಭೆಗಳಿಗೆ ಸೂಕ್ತ ವೇದಿಕೆಯನ್ನು ನೀಡಬೇಕು. ಇದರಲ್ಲಿ ಸಹಜ ರೀತಿಯಲ್ಲಿ ತುಂಬಾ ಉತ್ತಮವಾಗಿ ಅಭಿನಯಿಸುತ್ತಿದ್ದಾರೆ. ನಿಜಕ್ಕೂ ಖುಷಿಯಾಗುತ್ತಿದೆ ಎಂದು ನಿರ್ದೇಶಕ ಸಂಜಯ್ ಹೇಳಿದರು.

ತಾಂತ್ರಿಕ ವರ್ಗದಲ್ಲಿ ಕೃಷ್ಣ ಎ.ಆರ್. ಛಾಯಾಗ್ರಹಣ ಮತ್ತು ಸಂಕಲನ, ಮೇಕಪ್ ನಾಗೇಶ್, ಸಂಗೀತ ಬಿಜೆ ಸೂರ್ಯ, ರಾಮಕೃಷ್ಣ ಸಿ ಎಚ್, ಕೋರಿಯೋಗ್ರಫಿ ಖ್ಯಾತ ನೃತ್ಯ ನಿರ್ದೇಶಕರಾದ ಮದನ್ ಹರಿಣಿ, ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಪ್ರಚಾರಕಲೆ ವಿಶ್ವಪ್ರಕಾಶ ಮಲಗೊಂಡ, ಸಹಕಾರ ನಿರ್ದೇಶನ ರಂಜಿತ ತಿಗಡಿ, ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯದ ಜೊತೆಗೆ ನಿರ್ದೇಶನವನ್ನು ಯುವ ಉತ್ಸಾಹಿ ನಿರ್ದೇಶಕ ಸಂಜಯ್ ಹಲಸಗಿ ಅವರದಿದ್ದು ನಿರ್ಮಾಪಕರು ಉಮೇಶ ಹಿರೇಮಠ ಆಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BelagaviHirebagevadiKannada NewsKannada News LiveKannada News OnlineKannada News WebsiteKannada WebsiteKunda NagariLatest News KannadaNews in KannadaNews KannadaSandalwood NewsSchool DaysUttara Karnatakaಉತ್ತರ ಕರ್ನಾಟಕಕುಂದಾ ನಗರಿಸ್ಕೂಲ್ ಡೇಸ್ಹಿರೇಬಾಗೇವಾಡಿ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿಯಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಕಾರ್ಯಕ್ರಮ

Next Post

ಸೋದರಿ ನಿವೇದಿತಾರ ವಿಚಾರಧಾರೆ ಇಂದಿಗೂ ಪ್ರಸ್ತುತ: ಡಾ. ನಾಗಭೂಷಣ

kalpa News

kalpa News

Next Post
ಸೋದರಿ ನಿವೇದಿತಾರ ವಿಚಾರಧಾರೆ ಇಂದಿಗೂ ಪ್ರಸ್ತುತ: ಡಾ. ನಾಗಭೂಷಣ

ಸೋದರಿ ನಿವೇದಿತಾರ ವಿಚಾರಧಾರೆ ಇಂದಿಗೂ ಪ್ರಸ್ತುತ: ಡಾ. ನಾಗಭೂಷಣ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!