No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಹಿರಿಯೂರು | ಭಾರೀ ಮಳೆ | ವಾಣಿ ವಿಲಾಸ ಜಲಾಶಯಕ್ಕೆ ಅಪಾರ ನೀರು | ತುಂಬಲು ಇನ್ನೆಷ್ಟು ಅಡಿ ಬಾಕಿ?

kalpa News by kalpa News
October 16, 2024
in ಚಿತ್ರದುರ್ಗ
0
ಹಿರಿಯೂರು | ಭಾರೀ ಮಳೆ | ವಾಣಿ ವಿಲಾಸ ಜಲಾಶಯಕ್ಕೆ ಅಪಾರ ನೀರು | ತುಂಬಲು ಇನ್ನೆಷ್ಟು ಅಡಿ ಬಾಕಿ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಿರಿಯೂರು  |

ಕಳೆದ 3-4 ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪೂರ್ಣ ತುಂಬಲು ಇನ್ನು 7 ಅಡಿ ಮಾತ್ರ ಬಾಕಿಯಿದೆ.

ಜಲಾನಯದ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ನಿನ್ನೆ ಒಂದೇ ದಿನ 2426 ಕ್ಯೂಸೆಕ್ಸ್ ನೀರು ಹರಿದು ಬಂದಿದೆ.
123 ಅಡಿ 89 ವರ್ಷಗಳ ಬಳಿಕ 2022 ರಲ್ಲಿ ಕೋಡಿ ಬಿದ್ದಿದ್ದ ಜಲಾಶಯ, ಈ ವರ್ಷದಲ್ಲಿ ಕೋಡಿ ಬೀಳಲು ಕೇವಲ 7 ಅಡಿ ನೀರು ಬರಬೇಕಿದೆ.

Also read: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮುಂದುವರೆಯಲಿದೆ ವರುಣನ ರುದ್ರ ನರ್ತನ

ಇನ್ನು ಒಂದು ತಿಂಗಳ ಕಾಲ ಮಳೆಯಾಗುವ ಸಂಭವವಿದ್ದು, ಕೋಡಿ ಬೀಳುವ ಸಾಧ್ಯತೆ ಹೆಚ್ಚು. ಒಂದು ವೇಳೆ ಮಳೆ ಕಡಿಮೆಯಾದಲ್ಲಿ ಪ್ರಸಕ್ತ ಸಾಲಿನಲ್ಲಿ ಜಲಾಶಯದ ನೀರಿನ ಮಟ್ಟ 125 ಅಡಿ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.

1907 ರಲ್ಲಿ ನಿರ್ಮಾಣ ವಾಗಿರುವ ಈ ಡ್ಯಾಂಗೆ ಸುಮಾರು ವಾಣಿ ವಿಲಾಸ ಸಾಗರ ಜಲಾಶಯ 117 ವರ್ಷಗಳ ಇತಿಹಾಸವಿದೆ. 1935 º 135.25 ಎತ್ತರವಿರುವ ಡ್ಯಾಂ 130 ಅಡಿ ನೀರಿಗೆ ಮೊದಲ ಬಾರಿಗೆ ಕೋಡಿ ಬಿದ್ದು ಇತಿಹಾಸ ಸೃಷ್ಟಿಸಿತ್ತು. ಇದಾದ ಬಳಿಕ ಕಳೆದ 2022 ರಲ್ಲಿ ಎರಡನೇ ಬಾರಿಗೆ ಕೋಡಿ ಬಿದ್ದಿತ್ತು. ಈ ವರ್ಷದಲ್ಲಿ 7 ಅಡಿ ನೀರು ಬಂದರೆ ಡ್ಯಾಂ ಮೂರನೇ ಬಾರಿಗೆ ಕೋಡಿ ಬೀಳುವ ಸಂಭವವಿದೆ.

1933 ಎಂ, 135.25 ಎಂ ಸಂಗ್ರಹ, 1934 ರಲ್ಲಿ 130.24 ಅಡಿ, 1957 ರಲ್ಲಿ 125.05 ಅಡಿ,1958 0 124.50 ಎಂ, ( 2021 50 125.50 2 5 2022 ಎಂಎಂ, 135 ಅಡಿ ನೀರು ಸಂಗ್ರಹವಾಗುವ ಮೂಲಕ ಹೊಸ ದಾಖಲೆ ಬರೆದಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: Bayaluseeme NewsChallakereChitradurgaHiriyurKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಹಿರಿಯೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮುಂದುವರೆಯಲಿದೆ ವರುಣನ ರುದ್ರ ನರ್ತನ

Next Post

ಮಲೆನಾಡಿಗೆ ಗುಡ್ ನ್ಯೂಸ್ | KFD ಲಸಿಕೆ ಕುರಿತಾಗಿ ಬಿಗ್ ಅಪ್ಡೇಟ್ | ಆರೋಗ್ಯ ಸಚಿವರು ಹೇಳಿದ್ದೇನು?

kalpa News

kalpa News

Next Post
ಮಲೆನಾಡಿಗೆ ಗುಡ್ ನ್ಯೂಸ್ | KFD ಲಸಿಕೆ ಕುರಿತಾಗಿ ಬಿಗ್ ಅಪ್ಡೇಟ್ | ಆರೋಗ್ಯ ಸಚಿವರು ಹೇಳಿದ್ದೇನು?

ಮಲೆನಾಡಿಗೆ ಗುಡ್ ನ್ಯೂಸ್ | KFD ಲಸಿಕೆ ಕುರಿತಾಗಿ ಬಿಗ್ ಅಪ್ಡೇಟ್ | ಆರೋಗ್ಯ ಸಚಿವರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!