No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಯೋಧಾಸ್ ಐತಿಹಾಸಿಕ ಗೆಲುವು: ವಿಜಯೋತ್ಸವಕ್ಕೆ ನಗರ ಸಾಕ್ಷಿ

kalpa News by kalpa News
July 22, 2026
in ಶಿವಮೊಗ್ಗ
0
ಶಿವಮೊಗ್ಗ ಯೋಧಾಸ್ ಐತಿಹಾಸಿಕ ಗೆಲುವು: ವಿಜಯೋತ್ಸವಕ್ಕೆ ನಗರ ಸಾಕ್ಷಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಮಹಾರಾಜ ಟ್ರೋಫಿ (Maharaja Trophy) KSCA ಟಿ20–2026ರ (KSCA T20 2026) ಫೈನಲ್‌ನಲ್ಲಿ ಶಿವಮೊಗ್ಗ ಯೋಧಾಸ್ ತಂಡದ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಭವ್ಯ ವಿಜಯೋತ್ಸವಕ್ಕೆ ಸಾಕ್ಷಿಯಾಯಿತು.

ಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಶಿವಮೊಗ್ಗ ಯೋಧಾಸ್ ತಂಡದ ಗೌರವಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಶಿವಮೊಗ್ಗ ವಲಯ ವತಿಯಿಂದ ಅದ್ದೂರಿ ವಿಜಯೋತ್ಸವ ರ್ಯಾಲಿ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
JNNCE Shivamoggaಶಿವಮೊಗ್ಗದ ಬೆಕ್ಕಿನಕಲ್ಮಠದಿಂದ KSCA ಕ್ರೀಡಾಂಗಣದವರೆಗೆ ನಡೆದ ವಿಜಯೋತ್ಸವ ರ್ಯಾಲಿಗೆ ವಿಧಾನ ಪರಿಷತ್ ಶಾಸಕರು, ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಹಾಗೂ KSCA ಶಿವಮೊಗ್ಗ ವಲಯ ಸಂಚಾಲಕ ಡಿ. ಎಸ್. ಅರುಣ್ ಅವರು ಆತ್ಮೀಯ ಸ್ವಾಗತ ಕೋರಿದರು. ಬಳಿಕ ತಂಡದ ಆಟಗಾರರು, ತರಬೇತುದಾರರು ಹಾಗೂ ಸದಸ್ಯರನ್ನು KSCA ಕ್ರೀಡಾಂಗಣದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

Also read>> Bandhan Bank – ಷೇರು 13.78% ಕುಸಿತ: ಮಾರ್ಜಿನ್ ಒತ್ತಡದ ಎಚ್ಚರಿಕೆ

ಈ ಕಾರ್ಯಕ್ರಮದಲ್ಲಿ ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್, ಶಿವಮೊಗ್ಗ ಯೋಧಾಸ್ ತಂಡದ ಮಾಲೀಕ ಮಿಥುನ್, ಸೂಡ ಅಧ್ಯಕ್ಷ  ಸುಂದರೇಶ್, ವಿನೋಬನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಜೊತೆಗೆ ಕ್ರೀಡಾಪಟುಗಳು, ಅಭಿಮಾನಿಗಳು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ರಣಜಿ ಕ್ರಿಕೆಟ್ ಆಟಗಾರ ಹಾಗೂ ಶಿವಮೊಗ್ಗದ ಹೆಮ್ಮೆಯ ಪ್ರತಿಭೆ ಅಕ್ಷಯ್ ಅವರ ಕುಟುಂಬಕ್ಕೆ ತಂಡದ ಮಾಲೀಕರಾದ ಮಿಥುನ್ ಅವರು ₹5 ಲಕ್ಷ ಆರ್ಥಿಕ ನೆರವು ನೀಡಿದರು. ಅಕ್ಷಯ್ ಅವರ ಸಾಧನೆಯನ್ನು ಸ್ಮರಿಸಿ, ಕುಟುಂಬದೊಂದಿಗೆ ಎಲ್ಲರೂ ಸಂತಾಪ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ KSCA ಶಿವಮೊಗ್ಗ ವಲಯ ಅಧ್ಯಕ್ಷ ನಾಗೇಂದ್ರ ಪಂಡಿತ್, ಮಾಜಿ ವಲಯ ಸಂಚಾಲಕರಾದ ಸದಾನಂದ್, ಡಿ.ಆರ್. ನಾಗರಾಜ್, ರಾಜೇಂದ್ರ ಕಾಮತ್, ಸುಬ್ರಮಣ್ಯ, ಸುಕುಮಾರ್ ಪಟೇಲ್, ಐಡಿಯಲ್ ಗೋಪಿ, ಅನಿಲ್ ಉತ್ತಿ, ಯಶವಂತ್, ಸಂಜಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalpa News Advertising DisclaimerKalahamsa Infotech private limited   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKSCA T20-2026LatestNewsKannadaLocalNewsMaharaja TrophyMalnadNewsNews in KannadaNews KannadaShimogaShivamogga YoddhasShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Bandhan Bank – ಷೇರು 13.78% ಕುಸಿತ: ಮಾರ್ಜಿನ್ ಒತ್ತಡದ ಎಚ್ಚರಿಕೆ

Next Post

State Level Volleyball tournament | ಕ್ರೈಸ್ಟ್‌ಕಿಂಗ್ ಬಾಲಕಿಯರ ತಂಡ ಪ್ರಥಮ

kalpa News

kalpa News

Next Post
State Level Volleyball tournament

State Level Volleyball tournament | ಕ್ರೈಸ್ಟ್‌ಕಿಂಗ್ ಬಾಲಕಿಯರ ತಂಡ ಪ್ರಥಮ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL