No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

kalpa News by kalpa News
June 7, 2026
in Rail Dairy (ರೈಲ್ವೆ ಸುದ್ದಿಗಳು), ಮೈಸೂರು
3
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

1880ರ ದಶಕದ ಕೊನೆಯಲ್ಲಿ ನಿರ್ಮಿಸಲಾದ ಅಪರೂಪದ ಹಾಗೂ ಐತಿಹಾಸಿಕ ಮಹತ್ವದ 2000 ಕೆಜಿ ಸಾಮರ್ಥ್ಯದ ಯಾಂತ್ರಿಕ ತೂಕದ ಯಂತ್ರವನ್ನು #WeighingMachine ಪುನರುಜ್ಜೀವನಗೊಳಿಸಿ ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ #RailwayMuseum ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.

ಈ ಪರಂಪರೆಯ ಅಮೂಲ್ಯ ವಸ್ತುವನ್ನು ಮೈಸೂರು #Mysore ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಭಾಗದ ಶಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Also Read>> ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಇಂಗ್ಲೆಂಡ್‌ನ ಲಿವರ್‌ಪೂಲ್‌ನ ಪ್ರಸಿದ್ಧ ಸಂಸ್ಥೆಯಾದ ಹೆನ್ರಿ ಪೂಲಿ ಅಂಡ್ ಸನ್ #HenryPooleySon ಈ ತೂಕದ ಯಂತ್ರವನ್ನು ನಿರ್ಮಿಸಿದ್ದು. ಇದು ಮೂಲತಃ ದಕ್ಷಿಣ ಭಾರತೀಯ ರೈಲ್ವೆಯ ಆಸ್ತಿಯಾಗಿದ್ದು, 1951ರಲ್ಲಿ ಮೈಸೂರು ಸ್ಟೇಟ್ ರೈಲ್ವೆ, ದಕ್ಷಿಣ ಭಾರತೀಯ ರೈಲ್ವೆ ಮತ್ತು ಮದ್ರಾಸ್ ಹಾಗೂ ಸದರ್ನ್ ಮಹರಟ್ಟಾ ರೈಲ್ವೆಗಳ ವಿಲೀನದ ನಂತರ ದಕ್ಷಿಣ ರೈಲ್ವೆಯ ಭಾಗವಾಯಿತು. ನಂತರ ಇದು ಬಂಗಾರಪೇಟೆ ಜಂಕ್ಷನ್‌ನಲ್ಲಿ ಸೇವೆಯಲ್ಲಿಸಿತು. ಪ್ರಸ್ತುತ ಬಂಗಾರಪೇಟೆ ದಕ್ಷಿಣ ಪಶ್ಚಿಮ ರೈಲ್ವೆಯ ವ್ಯಾಪ್ತಿಗೆ ಒಳಪಟ್ಟಿದೆ.ಪ್ರಯಾಣಿಕರ ಸಾಮಾನು, ಪಾರ್ಸೆಲ್ ಹಾಗೂ ಭಾರವಾದ ಸರಕುಗಳನ್ನು ತೂಕ ಮಾಡಲು ಬಳಸಲಾಗುತ್ತಿದ್ದ ಈ ಯಂತ್ರವು ವಿಕ್ಟೋರಿಯನ್ ಯುಗದ ಅತ್ಯುತ್ತಮ ತಾಂತ್ರಿಕ ಕೌಶಲ್ಯದ ಪ್ರತೀಕವಾಗಿದೆ. ಗಟ್ಟಿಯಾದ ಕಾಸ್ಟ್ ಐರನ್ ನಿರ್ಮಾಣ ಮತ್ತು ನಿಖರ ಯಾಂತ್ರಿಕ ವ್ಯವಸ್ಥೆಯನ್ನು ಹೊಂದಿರುವ ಈ ಯಂತ್ರವು 2000 ಕೆಜಿವರೆಗೆ ತೂಕವನ್ನು ಅಳೆಯುವ ಸಾಮರ್ಥ್ಯ ಹೊಂದಿದೆ.

Also Read>> ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಹೆನ್ರಿ ಪೂಲಿ ಅಂಡ್ ಸನ್ ಸಂಸ್ಥೆಯು 19ನೇ ಹಾಗೂ 20ನೇ ಶತಮಾನದ ಆರಂಭದಲ್ಲಿ ರೈಲ್ವೆ ಮತ್ತು ಕೈಗಾರಿಕಾ ತೂಕದ ಯಂತ್ರಗಳ ನಿರ್ಮಾಣದಲ್ಲಿ ಜಾಗತಿಕ ಖ್ಯಾತಿ ಪಡೆದಿತ್ತು. ಇವರ ಉತ್ಪನ್ನಗಳು ರೈಲ್ವೆಗಳು, ಬಂದರುಗಳು, ಕಾರ್ಖಾನೆಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ವ್ಯಾಪಕವಾಗಿ ಬಳಕೆಯಾಗಿದ್ದವು.
ಈ ಪರಂಪರೆಯ ಪ್ರದರ್ಶನವು ಎಲೆಕ್ಟ್ರಾನಿಕ್ ತೂಕದ ಯಂತ್ರಗಳು #ElectronicWeighingMachine ಬಂದ ಮೊದಲು ರೈಲ್ವೆಗಳಲ್ಲಿ ಪ್ರಯಾಣಿಕರ ಸಾಮಾನು ಮತ್ತು ಪಾರ್ಸೆಲ್‌ಗಳ ನಿರ್ವಹಣೆ ಹೇಗೆ ನಡೆಯುತ್ತಿತ್ತು ಎಂಬುದನ್ನು ಪರಿಚಯಿಸುತ್ತದೆ. ಜೊತೆಗೆ ದಕ್ಷಿಣ ಭಾರತೀಯ ರೈಲ್ವೆಯ ಪರಂಪರೆಯಿಂದ ಇಂದಿನ #SWR ನೈರುತ್ಯ ರೈಲ್ವೆಯವರೆಗೆ ಇರುವ ಐತಿಹಾಸಿಕ ಪಯಣವನ್ನು ಸ್ಮರಿಸುತ್ತದೆ.

ಸಾರ್ವಜನಿಕರು ಈ ಐತಿಹಾಸಿಕ ವಸ್ತುವನ್ನು ವೀಕ್ಷಿಸಿ ಛಾಯಾಚಿತ್ರಗಳನ್ನು ತೆಗೆದುಕೊಳ್ಳಬಹುದು. ಆದರೆ ಈ ಪರಂಪರೆಯ ತೂಕದ ಯಂತ್ರದ ಮೇಲೆ ಹತ್ತಬಾರದು ಹಾಗೂ ಮುಟ್ಟಬಾರದೆಂದು ವಿನಂತಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Henry Pooley and SonIndian RailwayIRCTCKannada News WebsiteLatest News KannadaMadrasmysoreSouth Indian Railwaysಇಂಗ್ಲೆಂಡ್‌ತೂಕದ ಯಂತ್ರದಕ್ಷಿಣ ಭಾರತೀಯ ರೈಲ್ವೆಮದ್ರಾಸ್ಮೈಸೂರುರೈಲ್ವೆ ಸಂಗ್ರಹಾಲಯಹೆನ್ರಿ ಪೂಲಿ ಅಂಡ್ ಸನ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

Next Post

Heritage Weighing Machine Restored, Unveiled at Mysuru Railway Museum

kalpa News

kalpa News

Next Post
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

Comments 3

  1. Pingback: Heritage Weighing Machine Restored, Unveiled at Mysuru Railway Museum » kalpa.news
  2. Pingback: ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ » kalpa.news
  3. Pingback: ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ? » kalpa.news

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL