ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 1549 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2020 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1546 ನೆಗೆಟಿವ್ ಹಾಗೂ 1549 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇಂದು 915 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ ಇಂದು 10 ಮಂದಿ ಸಾವಿಗೀಡಾಗಿದ್ದಾರೆ.
ಇಂದು 556 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 234 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 460 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 3370 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.ತಾಲೂಕುವಾರು ವಿವರ:
ಶಿವಮೊಗ್ಗ: 484
ಭದ್ರಾವತಿ: 290
ಶಿಕಾರಿಪುರ: 158
ತೀರ್ಥಹಳ್ಳಿ: 123
ಸೊರಬ: 144
ಸಾಗರ: 260
ಹೊಸನಗರ: 95
ಇತರೆ ಜಿಲ್ಲೆ: 42
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post