No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹೊಳೆಹೊನ್ನೂರು | ಭದ್ರಾ ನದಿಯಲ್ಲಿ ಮುಳುಗಿ ಚಿತ್ರದುರ್ಗದ ಬಾಲಕ ದುರ್ಮರಣ | ಹೇಗಾಯ್ತು ಘಟನೆ?

kalpa News by kalpa News
May 5, 2026
in Small Bytes, ಶಿವಮೊಗ್ಗ
0
ಹೊಳೆಹೊನ್ನೂರು | ಭದ್ರಾ ನದಿಯಲ್ಲಿ ಮುಳುಗಿ ಚಿತ್ರದುರ್ಗದ ಬಾಲಕ ದುರ್ಮರಣ | ಹೇಗಾಯ್ತು ಘಟನೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹೊಳೆಹೊನ್ನೂರು #Holehonnur ಸಮೀಪದ ಭದ್ರಾ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಚಿತ್ರದುರ್ಗ #Chitradurga ಮೂಲದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಚಿತ್ರದುರ್ಗ ತಾಲ್ಲೂಕು ಪಾಮರಹಳ್ಳಿ ಗ್ರಾಮದ ನಿವಾಸಿ ಮೊಹಿದ್ದೀನ್ (16 ವರ್ಷ ) ಎಂದು ಗುರುತಿಸಲಾಗಿದೆ.

Also Read>> ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

ಶನಿವಾರ ತನ್ನ ಕುಟುಂಬದ ಜೊತೆಗೆ ಹಣಗೆರೆ ಕಟ್ಟೆಗೆ ಹೋಗಿದ್ದರು. ಅಲ್ಲಿಂದ ತಮ್ಮೂರಿಗೆ ಮರಳುವಾಗ ಮಧ್ಯಾಹ್ನ ಹೊಳೆಹೊನ್ನೂರು ಹತ್ತಿರದ ಭದ್ರಾ ನದಿಯ #BhadraRiver ಹಳೆ ಸೇತುವೆ ಬಳಿ ಊಟ ಮಾಡಲು ವಾಹನ ನಿಲ್ಲಿಸಿದ್ದರು. ಈ ಸಮಯದಲ್ಲಿ ತಂದೆಯ ಜೊತೆಗೆ ಮಕ್ಕಳಾದ ತಾಜುದ್ದೀನ್ ಮತ್ತು ಮೊಹಿದ್ದೀನ್ ನದಿ ನೀರಿಗೆ ಸ್ನಾನ ಮಾಡಲು ಇಳಿದಿದ್ದರು.ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ತಾಜುದ್ದೀನ್ ನೀರಿನ ಸೆಳೆತಕ್ಕೆ ಸಿಲುಕಿ ಮುಂದೆ ಹೋಗಿದ್ದಾನೆ. ಆತನನ್ನು ರಕ್ಷಿಸಲು ಅಣ್ಣ ಮೊಹಿದ್ದೀನ್ ಸಹ ನೀರಿಗೆ ಇಳಿದಿದ್ದಾನೆ.

ಈ ವೇಳೆ ತಂದೆ ಇಮಾಮ್ ಸಾಬ್ ಅವರು ನದಿಗೆ ಇಳಿದು ಮಗ ತಾಜುದ್ದೀನ್ನನ್ನು ಮೇಲಕ್ಕೆ ತರುವಲ್ಲಿ ಯಶಸ್ವಿಯಾದರು. ಆದರೆ ಅಷ್ಟರಲ್ಲೇ ಮೊಹಿದ್ದೀನ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ. ನಂತರ ಸ್ಥಳೀಯರ ನೆರವಿನಿಂದ ಹುಡುಕಾಟ ನಡೆಸಿದಾಗ ಮೊಹಿದ್ದೀನ್ ಪತ್ತೆಯಾಗಿದ್ದ.

Also Read>> ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

ತಕ್ಷಣವೇ ಆತನನ್ನು ಹೊಳೆಹೊನ್ನೂರು ಆಸ್ಪತ್ರೆಗೆ ಕರೆದೊಯ್ಯಲಾದರೂ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Bhadra RiverChitradurgaHolehonnurKannada News WebsiteLatest News KannadaLocal NewsMalnad NewsShimogaShivamoggaShivamogga NewsTragedyಚಿತ್ರದುರ್ಗಭದ್ರಾ ನದಿಶಿವಮೊಗ್ಗಹೊಳೆಹೊನ್ನೂರು
Share210Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

Next Post

ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ ‘ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್’ ವ್ಯವಸ್ಥೆ ಬಿಡುಗಡೆ

kalpa News

kalpa News

Next Post
ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ ‘ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್’ ವ್ಯವಸ್ಥೆ ಬಿಡುಗಡೆ

ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ 'ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್' ವ್ಯವಸ್ಥೆ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!