No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಹೇಗಿತ್ತು ಸಂಭ್ರಮದ ಆಹಾರ ಮೇಳ? ವಿದ್ಯಾರ್ಥಿಗಳು ಏನೆಲ್ಲಾ ತಯಾರಿಸಿದ್ದರು?

kalpa News by kalpa News
February 21, 2026
in ಶಿವಮೊಗ್ಗ
0
ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಳೆಹೊನ್ನೂರು  |

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿನ್ನೆ ವಿದ್ಯಾರ್ಥಿಗಳ ಸಂಭ್ರಮ, ಸಡಗರ, ತರಹೇವಾರಿ ಖಾದ್ಯಗಳ ಪರಿಮಳದಿಂದ ಕೂಡಿತ್ತು…

ಹೌದು… ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ವತಿಯಿಂದ #FoodFair ಆಹಾರ ಮೇಳ 2025-26ರನ್ನು ಆಯೋಜಿಸಲಾಗಿತ್ತು.

ಆಹಾರ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಆರ್. ಪ್ರತಿಭಾ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸುತ್ತವೆ. ಶಿಕ್ಷಣದ #Education ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಅಗತ್ಯ. ಸ್ವಚ್ಛತೆ ಮತ್ತು ಶಿಸ್ತು ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಡಾ. ಕೆ. ಛಾಯಾಶ್ರೀ ಮಾತನಾಡಿ, ಈ ಆಹಾರ ಮೇಳವು ವಿದ್ಯಾರ್ಥಿಗಳ ಪರಿಶ್ರಮ ಮತ್ತು ಸಮನ್ವಯದ ಫಲವಾಗಿದ್ದು, ಪ್ರತಿಯೊಂದು ಸ್ಟಾಲ್ ಹಿಂದೆಯೂ ತಂಡದ ಶ್ರಮ ಮತ್ತು ಸೃಜನಶೀಲತೆ ಅಡಕವಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಸಂಪ್ರದಾಯಿಕ ಹಾಗೂ ಆಧುನಿಕ ಆಹಾರ ಪದಾರ್ಥಗಳ ಸ್ಟಾಲ್’ಗಳನ್ನು ಅಲಂಕರಿಸಿ ಪ್ರದರ್ಶಿಸಿದರು.

ದಕ್ಷಿಣ ಭಾರತದ ಕೊಟ್ಟೆ ಕಡುಬು, ರೊಟ್ಟಿ-ಪಲ್ಯ, ಉತ್ತರ ಭಾರತದ ಪಾನಿಪುರಿ, ಚಾಟ್, ಸಿಹಿ ತಿನಿಸುಗಳು ಮತ್ತು ಪಾನೀಯಗಳು ಜನರ ಮೆಚ್ಚುಗೆಗೆ ಪಾತ್ರವಾದವು. ಆರೋಗ್ಯಕರ ಆಹಾರ ಪದಾರ್ಥಗಳಿಗೂ ವಿಶೇಷ ಪ್ರಾಮುಖ್ಯತೆ ನೀಡಲಾಗಿತ್ತು.

ತೀರ್ಪುಗಾರರು ರುಚಿ, ಅಲಂಕಾರ, ಸ್ವಚ್ಛತೆ ಹಾಗೂ ಪ್ರಸ್ತುತಪಡಿಸುವ ವಿಧಾನಗಳನ್ನು ಆಧರಿಸಿ ಸ್ಟಾಲ್’ಗಳನ್ನು ಮೌಲ್ಯಮಾಪನ ಮಾಡಿದರು. ಅತ್ಯುತ್ತಮ ಸ್ಟಾಲ್’ಗಳಿಗೆ ಬಹುಮಾನಗಳನ್ನು ವಿತರಿಸಲಾಗುವುದು ಎಂದು ತಿಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

Tags: EducationFood FairHolehonnurKannada News WebsiteLatest News KannadaShimogaShivamoggaShivamogga Newsಆಹಾರ ಮೇಳಶಿಕ್ಷಣಸರ್ಕಾರಿ ಪ್ರಥಮ ದರ್ಜೆ ಕಾಲೇಜುಹೊಳೆಹೊನ್ನೂರು
Share224Tweet140Send
Aniruddha Vasishta S R

Aniruddha Vasishta S R

Editor-in-Chief

Previous Post

ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

Next Post

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

kalpa News

kalpa News

Next Post
ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

ವಿಐಎಸ್'ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL