No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ ಹಳೇನಗರದಲ್ಲಿ ಮುಗಿಲುಮುಟ್ಟಿದ ಹೋಳಿ ಸಂಭ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2019
in Small Bytes, ಭದ್ರಾವತಿ
0
ಭದ್ರಾವತಿ ಹಳೇನಗರದಲ್ಲಿ ಮುಗಿಲುಮುಟ್ಟಿದ ಹೋಳಿ ಸಂಭ್ರಮ
Share on FacebookShare on TwitterShare on WhatsApp

ಭದ್ರಾವತಿ: ಹಳೆನಗರ ಸೇರಿದಂತೆ ವಿವಿದೆಡೆ ಹೋಳಿಹಬ್ಬದ ಅಂಗವಾಗಿ ಪ್ರತಿಷ್ಟಾಪಿಸಲಾಗಿದ್ದ ರತಿಮನ್ಮಥರ ಪ್ರತಿಕೃತಿ ಮೆರವಣಿಗೆಯು ಶನಿವಾರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಕಾಮದಹನ ನಡೆಸಲಾಯಿತು.
ಕಳೆದ ಮೂರು ದಿನಗಳ ಕಾಲ ಹಳದಮ್ಮನ ಬೀದಿ, ರಥಬೀದಿ, ಕುಂಬಾರಬೀದಿಗಳಲ್ಲಿ ಪ್ರತಿಷ್ಟಾಪಿಸಲಾಗಿದ್ದ ರತಿಮನ್ಮಥರ ಮೂರ್ತಿಗಳನ್ನು ಭವ್ಯ ಸಾರೋಟು ಹಾಗೂ ಎತ್ತಿನಗಾಡಿಯಲ್ಲಿ ಪ್ರತಿಷ್ಟಾಪಿಸಿ ಮೆರವಣಿಗೆ ನಡೆಸಲಾಯಿತು.

ಮಕ್ಕಳಾದಿಯಾಗಿ ಯುವಕ, ಯುವತಿಯರು ವಯೋಮಾನವನ್ನು ಲೆಕ್ಕಿಸದೇ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ ನೃತ್ಯ ಪ್ರದರ್ಶಿಸಿ ಕುಣಿದು ಕುಪ್ಪಳಿಸಿದರು.

ರಸ್ತೆಯ ಎರೆಡೂ ಬದಿಯಲ್ಲಿರುವ ನಿವಾಸಿಗರು ಮೆರವಣಿಗೆ ತಮ್ಮ ಮನೆಯ ಬಳಿ ಬರುತ್ತಿದ್ದಂತೆ ಅವರೂ ಸಹ ಮೆರವಣಿಗೆಯಲ್ಲಿ ಪಾಲ್ಗೊಂಡು ಬಣ್ಣದೋಕುಳಿಯಲ್ಲಿ ಮಿಂದೇಳುತ್ತಿದ್ದ ದೃಶ್ಯ ಕಂಡು ಬಂದಿತು.

ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿದ್ದು ರಂಗುರಂಗಿನ ಶಾಂತಿಯುತ ಸೌಹಾರ್ಧ ಹೋಳಿಹಬ್ಬಕ್ಕೆ ಸಾಕ್ಷಿಕರಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiHoli FestivalKannada NewsMalnad Newsಭದ್ರಾವತಿರತಿಮನ್ಮಥರ ಪ್ರತಿಕೃತಿಹೋಳಿ ಹಬ್ಬ
Share196Tweet123Send
Previous Post

ಭದ್ರಾವತಿ ರೈಲು ನಿಲ್ದಾಣದಲ್ಲಿ ರಾಘವೇಂದ್ರ ಪರ ಬಿಜೆಪಿ ಪ್ರಚಾರ

Next Post

ಭದ್ರಾವತಿ ಸರ್‌ಎಂವಿ ಕಾಲೇಜಿನಲ್ಲಿ ಹಳ್ಳಿ ಸೊಗಡು: ವಿಸ್ಮಯಗೊಳಿಸಿದ ಮಹಿಳಾ ದಿನಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಸರ್‌ಎಂವಿ ಕಾಲೇಜಿನಲ್ಲಿ ಹಳ್ಳಿ ಸೊಗಡು: ವಿಸ್ಮಯಗೊಳಿಸಿದ ಮಹಿಳಾ ದಿನಾಚರಣೆ

ಭದ್ರಾವತಿ ಸರ್‌ಎಂವಿ ಕಾಲೇಜಿನಲ್ಲಿ ಹಳ್ಳಿ ಸೊಗಡು: ವಿಸ್ಮಯಗೊಳಿಸಿದ ಮಹಿಳಾ ದಿನಾಚರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

April 11, 2026
ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

April 11, 2026
ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!