No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಾಬ್-ಸ್ಟ್ರೀಟ್

ಶಿವಮೊಗ್ಗ ಜಿಲ್ಲೆಯ ಈ ತಾಲೂಕುಗಳಲ್ಲಿ ಹೋಂ ಗಾರ್ಡ್ ಕೆಲಸ ಖಾಲಿಯಿದೆ: ಆಸಕ್ತರು ಅರ್ಜಿ ಸಲ್ಲಿಸಿ

kalpa News by kalpa News
October 10, 2022
in ಜಾಬ್-ಸ್ಟ್ರೀಟ್, Small Bytes
0
ಶಿವಮೊಗ್ಗ ಜಿಲ್ಲೆಯ ಈ ತಾಲೂಕುಗಳಲ್ಲಿ ಹೋಂ ಗಾರ್ಡ್ ಕೆಲಸ ಖಾಲಿಯಿದೆ: ಆಸಕ್ತರು ಅರ್ಜಿ ಸಲ್ಲಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ ಸದಸ್ಯರ ಆಯ್ಕೆ ಪ್ರಕ್ರಿಯೆಯನ್ನು ನವೆಂಬರ್ ಮಾಹೆಯಲ್ಲಿ ನಡೆಸಲಾಗುವುದು.
ನೋಂದಣಿಯಾದ ಎಲ್ಲಾ ಸದಸ್ಯರು ಪೊಲೀಸ್ ಇಲಾಖೆಯೊಂದಿಗೆ ಕಾನೂನು ಮತ್ತು ಶಿಸ್ತುಪಾಲನಾ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ. ಎಲ್ಲ ಸದಸ್ಯರಿಗೆ ಪೊಲೀಸ್ ಇಲಾಖೆಯೊಂದಿಗೆ ಕಾನೂನು ಮತ್ತು ಶಿಸ್ತುಪಾಲನಾ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಹಾಗೂ ಎಲ್ಲ ಸದಸ್ಯರಿಗೆ ಮೂಲ ತರಬೇತಿಯನ್ನು ಜಿಲ್ಲಾ ಮಟ್ಟದಲ್ಲಿ ನೀಡಲಾಗುತ್ತದೆ. ಪ್ರಗತಿಪರ ತರಬೇತಿಯನ್ನು ಗೃಹ ರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ ಬೆಂಗಳೂರು ಇಲ್ಲಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅ.30 ಕಡೆಯ ದಿನವಾಗಿದ್ದು ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿದ್ದು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 19 ವರ್ಷ ತುಂಬಿರಬೇಕು. ಅರ್ಜಿಗಳನ್ನು ಸಂಬಂಧಪಟ್ಟ ಘಟಕಗಳಲ್ಲಿ ಅ.10 ರಿಂದ ಪಡೆಯಬಹುದು.

ಹೆಚ್ಚಿನ ವಿವರಗಳಿಗೆ ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯರಸ್ತೆ, ಶಿವಮೊಗ್ಗ, ದೂ.ಸಂ: 08182-255630 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸಮಾದೇಷ್ಟರಾದ ಚಂದನ್ ಪಟೇಲ್ ಎಂ.ಪಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiHome Guardhome guard recruitmenthosanagarJob OffersJob Offers in ShivamoggaLocal NewsMalnad NewsRecruitmentSagarShimogaShivamoggaShivamogga Newsಗೃಹರಕ್ಷಕ ದಳಶಿವಮೊಗ್ಗ
Share218Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

PM conveys best wishes upon release of trailer of Gandhada Gudi

Next Post

ಶಿವಮೊಗ್ಗ ವೆಟರ್ನರಿ ಕಾಲೇಜಿನಲ್ಲಿ ಉದ್ಯೋಗ ಅವಕಾಶ: ಯಾರೆಲ್ಲಾ ಅರ್ಹರು? ಇಲ್ಲಿದೆ ಮಾಹಿತಿ

kalpa News

kalpa News

Next Post
ಶಿವಮೊಗ್ಗ ವೆಟರ್ನರಿ ಕಾಲೇಜಿನಲ್ಲಿ ಉದ್ಯೋಗ ಅವಕಾಶ: ಯಾರೆಲ್ಲಾ ಅರ್ಹರು? ಇಲ್ಲಿದೆ ಮಾಹಿತಿ

ಶಿವಮೊಗ್ಗ ವೆಟರ್ನರಿ ಕಾಲೇಜಿನಲ್ಲಿ ಉದ್ಯೋಗ ಅವಕಾಶ: ಯಾರೆಲ್ಲಾ ಅರ್ಹರು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!