Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರೋಗ ಲಕ್ಷಣವಿಲ್ಲದ ಪಾಸಿಟಿವ್ ವ್ಯಕ್ತಿಗಳಿಗೆ ಹೋಂ ಕ್ವಾರಂಟೈನ್: ಡಿಸಿ ಶಿವಕುಮಾರ್

ಕೊರೋನಾ ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧ

July 31, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಬೆಡ್‌ಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 27029 ಜನರ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. 24899 ನೆಗೆಟಿವ್ ವರದಿ ಬಂದಿದ್ದು 1727 ಪಾಸಿಟಿವ್ ಕಂಡು ಬಂದಿದೆ. ಇವರ ಪೈಕಿ 925 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 771 ಮಂದಿ ಮಾತ್ರ ವಿವಿಧ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದ್ದು, ಪ್ರತಿ ದಿನ 950 ಜನರ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ ಉಂಟಾಗಿದೆ ಎಂದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗ ಲಕ್ಷಣವಿರುವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಸ್ತುತ 233 ಮಂದಿ ಇದ್ದಾರೆ. ವಿವಿಧ ಕಡೆಗಳಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 436 ಮಂದಿ ಇದ್ದಾರೆ. ಇನ್ನೂ 550 ಬೆಡ್ ಉಪಯೋಗಕ್ಕೆ ಸಿದ್ಧವಾಗಿದ್ದು, ಇನ್ನೂ 400 ಬೆಡ್‌ಗಳು ಸಜ್ಜುಗೊಳಿಸಲಾಗುತ್ತಿದೆ. ಪ್ರಸ್ತುತ 37 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ 300 ಬೆಡ್‌ಗಳ ಸೌಲಭ್ಯ ಸಿದ್ಧವಿದೆ ಎಂದರು.

ಪ್ರಸ್ತುತ 28 ವೆಂಟಿಲೇಟರ್‌ಗಳು ಮೆಗ್ಗಾನ್‌ನಲ್ಲಿ ಲಭ್ಯವಿದ್ದು, ಇನ್ನೂ 37 ವೆಂಟಿಲೇಟರ್‌ಗಳು ಒಂದು ವಾರದ ಒಳಗಾಗಿ ಲಭ್ಯವಾಗಲಿವೆ. ಹೆಚ್ಚುತ್ತಿರುವ ಕರೋನ ಪಾಸಿಟಿವ್ ಪ್ರಕರಣಗಳಿಗೆ ತಕ್ಕಂತೆ ಮೂಲಸೌಲಭ್ಯಗಳನ್ನು ಕೂಡಾ ಹೆಚ್ಚಿಸಲಾಗುತ್ತಿದೆ.

ಹೋಂ ಕ್ವಾರೆಂಟೈನ್
ರೋಗ ಲಕ್ಷಣವಿಲ್ಲದ ಪಾಸಿಟಿವ್ ವ್ಯಕ್ತಿಗಳಿಗೆ ಮನೆಯಲ್ಲಿ ಐಸೋಲೇಷನ್’ಗೆ ವ್ಯವಸ್ಥೆ ಇದ್ದರೆ ಅನುಮತಿ ನೀಡಲಾಗುತ್ತಿದೆ. ಅಂತಹ ವ್ಯಕ್ತಿಗಳನ್ನು ಆರಂಭದಲ್ಲಿ ಮೆಗ್ಗಾನ್‌ಗೆ ಕರೆ ತಂದು ಎದೆ ಎಕ್ಸ್‌ರೇ, ರಕ್ತ ಪರೀಕ್ಷೆ ಇತ್ಯಾದಿ ಕಡ್ಡಾಯ ತಪಾಸಣೆಗಳನ್ನು ಮಾಡಲಾಗುವುದು. ಆ ಬಳಿಕ ವೈದ್ಯರ ತಂಡ ಮನೆಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಬಳಿಕ ಅಂಬ್ಯುಲೆನ್ಸ್‌ ಮೂಲಕ ಮನೆಗೆ 24 ಗಂಟೆಯೊಳಗಾಗಿ ಕರೆ ತರಲಾಗುವುದು. ಹೋಂ ಕ್ವಾರೆಂಟೈನ್‌ನಲ್ಲಿರುವವರನ್ನು ತಪಾಸಣೆ ನಡೆಸಲು ಪ್ರಸ್ತುತ ಶಿವಮೊಗ್ಗ ನಗರದಲ್ಲಿ 5ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಜನರ ಸಹಕಾರ ಅಗತ್ಯ
ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು. ಜನರ ಸಹಕಾರದಿಂದ ಮಾತ್ರ ಕರೋನಾ ಹರಡುವುದನ್ನು ನಿಯಂತ್ರಿಸಬಹುದಾಗಿದೆ ಎಂದು ಅವರು ಹೇಳಿದರು.

ಸಹಾಯವಾಣಿ
ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆಗಾಗಿ ದಾಖಲಾದವರು ತಮ್ಮ ಸಮಸ್ಯೆ ಅಹವಾಲುಗಳನ್ನು ಸಹಾಯವಾಣಿ ಸಂಖ್ಯೆ 08182-221010, 08182-220082 ಕರೆ ಮಾಡಿ ಸಲ್ಲಿಸಬಹುದಾಗಿದೆ. ಅಹವಾಲುಗಳಿಗೆ ತಕ್ಷಣ ಪ್ರತಿಕ್ರಿಯಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: DC K.B. ShivakumarHome QuarantineKannada News WebsiteLatest News KannadaShimogaShivamogga Newsಕೆ.ಬಿ. ಶಿವಕುಮಾರ್ಕೊರೋನಾ ಪಾಸಿಟಿವ್ಶಿವಮೊಗ್ಗ
Previous Post

ಕೊರೋನಾ ಸೋಂಕಿನಿಂದ ಮೃತ ನೌಕರರಿಗೆ ಪರಿಹಾರ ಮತ್ತು ವಿಮಾ ಸೌಲಭ್ಯ: ಸಿ.ಎಸ್. ‌ಷಡಾಕ್ಷರಿ

Next Post

ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಲ್ಲ, ಸೀಮಿತ ಸಂಖ್ಯೆಯ ಸಾರ್ವಜನಿಕರಿಗೆ ಅವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಲ್ಲ, ಸೀಮಿತ ಸಂಖ್ಯೆಯ ಸಾರ್ವಜನಿಕರಿಗೆ ಅವಕಾಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!