No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಗೌರವ ಸಮರ್ಪಣೆ ನಮ್ಮ ಸಂಸ್ಕೃತಿ: ಡಾ. ಪ್ರಭಾಕರ್ ಭಟ್ ಕಲ್ಲಡ್ಕ

kalpa News by kalpa News
November 3, 2019
in ದಕ್ಷಿಣ ಕನ್ನಡ, Small Bytes
0
Share on FacebookShare on TwitterShare on WhatsApp

ಪುತ್ತೂರು: ಕೃತಜ್ಞತೆ ಸಲ್ಲಿಸುವುದು ಭಾರತದ ಸಂಸ್ಕೃತಿ. ತಂದೆ, ತಾಯಿ, ಗುರುಗಳನ್ನು ಮಾತ್ರವಲ್ಲ, ಎಲ್ಲರನ್ನು ಮತ್ತು ಎಲ್ಲವನ್ನು ಪೂಜ್ಯ ಭಾವದಿಂದ ಕಂಡು ಕೃತಜ್ಞತೆ ಸಲ್ಲಿಸುತ್ತಿರುವುದು ನಮ್ಮ ಹಿರಿಮೆ. ನಮ್ಮ ಜೀವನದ, ಪ್ರತಿಯೊಂದು ಹಂತದಲ್ಲೂ, ಒಂದೊಂದು ರೀತಿಯಲ್ಲಿ ಸಹಕಾರಿಯಾಗುವ ಸರ್ವರಿಗೂ ಗೌರವ ಸಮರ್ಪಿಸುವುದು ಒಂದು ಭಾವನಾತ್ಮಕ ಸಂಬಂಧವನ್ನು ವೃದ್ಧಿಸುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ವಿವೇಕಾನಂದ ವಸತಿ ನಿಲಯಗಳ ಆಶ್ರಯದಲ್ಲಿ ಆಯೋಜಿಸಲಾದ ‘‘ಮಾತೃ ಸ್ವರೂಪಿ ಅಡುಗೆ ಮಾಡುವ ಬುಂಧುಗಳಿಗೆ ಗೌರವ ಸಮರ್ಪಣ ಕಾರ್ಯಕ್ರಮ’’ದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾಭ್ಯಾಸದ ದೃಷ್ಟಿಯಿಂದ ಬೇರೆ ಪ್ರದೇಶಗಳಿಂದ ಆಗಮಿಸಿ, ವಸತಿ ನಿಲಯಗಳಲ್ಲಿ ಆಶ್ರಯಿಸಿರುವ ಸಾವಿರಾರು ವಿದ್ಯಾರ್ಥಿಗಳಿಗೆ ರುಚಿ ಶುಚಿಯಾದ ಅಡುಗೆಯನ್ನು ಉಣಬಡಿಸುವ ಬಾಣಸಿಗರು, ಮಾತೃ ಸ್ವರೂಪಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೇಗೆ ಮನೆಯಲ್ಲಿ ತಾಯಿಯು ಕಾಳಜಿ ವಹಿಸಿ, ಅಡುಗೆಯನ್ನು ಮನೆಮಂದಿಗೆಲ್ಲಾ ತಯಾರಿಸುತ್ತಾಳೋ, ಹಾಗೆಯೇ ವಸತಿ ನಿಲಯವೆಂಬ ದೊಡ್ಡ ಕುಟುಂಬಕ್ಕೆ ಊಟವನ್ನು ತಯಾರಿಸುತ್ತಾರೆ ಎಂದರು.

ನಮಗೆಲ್ಲ ರುಚಿಯುಕ್ತ ಭೋಜನವನ್ನು ಉಣಬಡಿಸುವ ಈ ಕೈಗಳ ಶ್ರಮ ನಿಜಕ್ಕೂ ಶ್ಲಾಘನೀಯ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕಾದರೆ, ಅವರಿಗೆ ಏನೂ ತೊಂದರೆಯಾಗದಂತೆ ಸಹಕರಿಸುವುದು ನಮ್ಮ ಜವಾಬ್ದಾರಿ. ಆತ್ಮೀಯತೆ ನಮ್ಮ ನಡುವಿನ ಸಂಬಂಧವನ್ನು ಬೆಸೆಯುತ್ತದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿ ವಿವೇಕಾನಂದ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಣಸಿಗರಿಗೆ ಸನ್ಮಾನಿಸಲಾಯ್ತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್, ವಸತಿ ನಿಲಯದ ಅಧ್ಯಕ್ಷ ಶಿವಣ್ಣ ಗೌಡ, ವಸತಿ ನಿಲಯದ ಆಡಳಿತಾಧಿಕಾರಿ ಬಿ. ಹರೇಕೃಷ್ಣ, ಬಾಣಸಿಗರ ಕುಟುಂಬಸ್ಥರು ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಮತ್ತು ವಿವೇಕಾನಂದ ವಸತಿ ನಿಲಯದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಸತಿ ನಿಲಯದ ಕಾರ್ಯದರ್ಶಿ ಅಚ್ಯುತ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಸತಿ ನಿಲಯದ ವಿದ್ಯಾರ್ಥಿನಿಯರಾದ ಮೈಥಿಲಿ ಸ್ವಾಗತಿಸಿ, ಸಾಕ್ಷಿತಾ ವಂದಿಸಿದರು. ವಸತಿ ನಿಲಯದ ವಿದ್ಯಾರ್ಥಿಗಳಾದ ಜೀವನ್ ಮತ್ತು ಪೂಜಾ ಕಾರ್ಯಕ್ರಮವನ್ನು ನಿರೂಪಿಸಿದರು.

Get In Touch With Us info@kalpa.news Whatsapp: 9481252093, 94487 22200

Tags: Dakshina KannadaKannada NewsPrabhakar Bhat KalladkaPutturVivekananda Hostelಪುತ್ತೂರುಪ್ರಭಾಕರ್ ಭಟ್ ಕಲ್ಲಡ್ಕಭಾರತದ ಸಂಸ್ಕೃತಿವಿದ್ಯಾಭ್ಯಾಸವಿವೇಕಾನಂದ ವಸತಿ ನಿಲಯವಿವೇಕಾನಂದ ವಿದ್ಯಾವರ್ಧಕ ಸಂಘ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ: ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ದುರಂತ ಸಾವು

Next Post

ಗೌರಿಬಿದನೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

kalpa News

kalpa News

Next Post
ಗೌರಿಬಿದನೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

ಗೌರಿಬಿದನೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL